Year: 2020
ವಾರದ ಕವಿತೆ
ವಾರದ ಕವಿತೆ ಆಟ ದೀಪ್ತಿ ಭದ್ರಾವತಿ ಸಾವಿನ ಆಟವಾಡುವಾಗನಿಶ್ಯಬ್ಧ ನಿಶ್ಯಬ್ಧ ಮತ್ತು ನಿಶ್ಯಬ್ಧತೂಕದ ತೋಳುಗಳಹವಣಿಕೆಗೆ ನಿಲುಕದ್ದುಯಾವುದಿದೆ ಇಲ್ಲಿ? ಮರೆ ಮರೆವ…
ಕವಲೊಡೆದ ದಾರಿ
ರಾಬರ್ಟ್ ಪ್ರಾಸ್ಟ್ ಅವರ ಕವಿತೆಯ ಕನ್ನಡಾನುವಾದ ಗಣೇಶ್ ವಿ. ಕವಲೊಡೆದ ದಾರಿ ಪಯಣಿಸುವ ದಾರಿಯಲಿ ಕವಲೆರಡು ಒಡೆದಿತ್ತುಒಂಟಿ ಪಯಣಿಗ ನಾನು…
ಮೌನ
ಕವಿತೆ ಮೌನ ತಿಲಕ ನಾಗರಾಜ್ ಹಿರಿಯಡಕ ನಾನು ಸುಮ್ಮನಿದ್ದೆನೀನೂ ಸುಮ್ಮನಾದೆ ನಿನ್ನೆದೆಯ ಭಾವಾಂತರಂಗದತುಡಿತಗಳ ಅರಿವತವಕ ನನ್ನೊಳಗಿತ್ತು… ದಿನ ಕಳೆಯುತ್ತಲೇ ಹೋಯಿತುಜಡಿದ…
ಇನ್ನೆಷ್ಟು ತ್ಯಾಗ ಮಾಡಬೇಕು.
ಕವಿತೆ ಇನ್ನೆಷ್ಟು ತ್ಯಾಗ ಮಾಡಬೇಕು. ಅನಿಲ ಕಾಮತ ಒಡಲಲ್ಲಿ ನಿನ್ನ ಕುಲದ ಕುಡಿಯನುಜತವಾಗಿಸಿಕೊಂಡಿರುವೆನಿನ್ನ ಕೆಣಕಿಸಿ ಜನರುಉಡಾಫೆಯ ನಗು ನಕ್ಕರುನಿನ್ನನ್ನು ನಾನು…
ಹನಿಗಳು
ಹನಿಗಳು ಭಾರತಿ ರವೀಂದ್ರ ಕೆಂಪಿನ ಮುತ್ತು ಬೆಳಗಿನಿಂದ ಕೆಂಪಾದಕೆನ್ನೆಯೊಂದಿಗೆ ನನ್ನವರಿಗೆ ಖುಷಿಯೇಖುಷಿ, ಬಿಡಿಸಿ ಹೇಳಲಿಹೇಗೆ? ಆ ಕೆಂಪಿಗೆಕಾರಣ ನಾನಲ್ಲಇಡೀ ರಾತ್ರಿ…
ಸ್ವತಂತ್ರ ಭಾರತದ ಮೊದಲ ದೀಪಾವಳಿಯಂದು ರಾಷ್ಟ್ರಕ್ಕೆ ಮಹಾತ್ಮ ಗಾಂಧಿಯವರ ಸಂದೇಶ
ಲೇಖನ ಸ್ವತಂತ್ರ ಭಾರತದ ಮೊದಲ ದೀಪಾವಳಿಯಂದು ರಾಷ್ಟ್ರಕ್ಕೆ ಮಹಾತ್ಮ ಗಾಂಧಿಯವರ ಸಂದೇಶ – ಡಾ. ಎಸ್.ಬಿ. ಬಸೆಟ್ಟಿ ಬಹುಶಃ…
ದೀಪಾವಳಿ
ಕವಿತೆ ದೀಪಾವಳಿ ವಿದ್ಯಾಶ್ರೀ ಅಡೂರ್ ಮನಗಳ ನಡುವಿನ ತಮಗಳ ಕಳೆಯಲಿಬೆಳಕಿನ ಹಬ್ಬ ದೀಪಾವಳಿನೀಗದ ಬೆಳಕು ತುಂಬುತ ಬದುಕಲಿಕಳೆಯಲಿ ಕತ್ತಲ ಅಸುರನ…
ಶ್ರೀಗಂಧದ ಕೊರಡು
ಕಥೆ ಶ್ರೀಗಂಧದ ಕೊರಡು ಸುಧಾ ಭಂಡಾರಿ ಪಾರು ಎಂದಿನಂತೆ ಊಟದ ನಂತರ ಒಬ್ಬಳೆ ಟಿವಿ ಹಚ್ಗಂಡು ಕೂತಿದ್ಲು.ತುಂಬಾ ದಿನಗಳ ನಂತ್ರ…
ಆರದಿರಲೀ ದೀಪ
ಕವಿತೆ ಆರದಿರಲೀ ದೀಪ ಶಾಂತಲಾ ಮಧು ಆರದಿರಲೀ ದೀಪಉತ್ಸಾಹದೀ ದೀಪಆರದಿರಲಿ ಕ್ಷಣಿಕ ಬದುಕಿನಸುಡುವ ಗಾಳಿಯಕನಸ ಮಾತಿನಭ್ರಮೆಯ ಬೆಂಕಿಗೆಆರದಿರಲಿ ದೀಪ ಮುಗಿಲ…
ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ
ಕವಿತೆ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ನಾಗರಾಜ್ ಹರಪನಹಳ್ಳಿ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ; ಅದಕೆ…
- « Previous Page
- 1
- …
- 31
- 32
- 33
- 34
- 35
- …
- 243
- Next Page »