“ಬೊಪ್ಪ ನನ್ನನ್ನು ಕ್ಷಮಿಸು”

ಉದಯ ಕುಮಾರ ಹಬ್ಬು ಅವರು ಈ ಆತ್ಮ ಕಥನದ ಮೂಲಕ ಒಂದು ಸಮೃದ್ಧ ಬಾಲ್ಯದ ಅಂತರಂಗವನ್ನು ಆ ಮೂಲಕ ಸಮಾಜದ…

ಆನೆ ಸಾಕಲು ಹೊರಟವಳು

“ ಕಲ್ಲು ಹೃದಯ ಮಾಡಿ ಜೀಪಿಗೆ ಕಟ್ಟಿದ್ದ ಹಗ್ಗ ಬಿಚ್ಚಿದೆ. ಕರು ನನ್ನ ಮುಖ ನೋಡಿತು , ‘ ಹೋಗಿ…

ಕಾವ್ಯಯಾನ

ದುಃಖವ ನೇವರಿಸುವೆನೊಮ್ಮೆ ನಾಗರಾಜ್ ಹರಪನಹಳ್ಳಿ ನಿನ್ನ ಬೆರಳ ಹಿಡಿದು ಮಾತಾಡಿಸುವೆಅವುಗಳಿಗೆ ಅಂಟಿದ ದುಃಖವಸಂತೈಸಿ ನೇವರಿಸುವೆನೊಮ್ಮ ಉಸಿರೇ ನೀ ನನ್ನವಳು ನಿನ್ನ…

ಈಗಲೂ ನನಗೆ ತಾಯಪ್ರೀತಿ ಅಂದಾಗ ಮಹಾ ನಿಷ್ಠುರಿಯಾಗಿದ್ದ, ಸಂಸಾರ ಸಂಭಾಳಿಸುತ್ತ ಸಿಡುಕಿಯಾಗಿದ್ದ ನನ್ನಮ್ಮ ನೆನಪಾಗುವುದಿಲ್ಲ. ಮಕ್ಕಳಿಲ್ಲದೆ ನನ್ನಂತಹವರನ್ನು ಸಾಕಿದ ಪಾರ್ವತಕ್ಕ…

ಇಂತಹ ಅಗಾಧತೆಯಲ್ಲಿ ಸೂಜಿ ಮೊನೆಯ ಮಿದುಳಿನ ಮನುಷ್ಯ ಮತ್ತು ಆತನ ಮನಸ್ಸು, ತಾನು ಮಾತ್ರ ಜೀವಿ, ಇನ್ನುಳಿದ ಕಲ್ಲು, ಭೂಮಿ,…

ಶಾಯರಿ

ಶಾಯರಿ ಭಾರತಿ ರವೀಂದ್ರ ಕವಿತೆ ನೀನೇಕೆನಲ್ಲನ ನಯನದಿ ಕುಳಿತೆ,ದಿಟ್ಟಿಸಿ ನೋಡಲಾರೆದೃಷ್ಟಿ ತಾಕಿತು ಪಾಪ. ಅಂಗಳದಿ ಬಿಡಿಸಿದಬಣ್ಣ ಬಣ್ಣದ ಚಿತ್ತಾರದಲಿ ನಿನ್ನನ್ನೇಹುಡುಕುತಿದ್ದೆಆದ್ರೆ…

ಟಂಕಾಗಳು

ಟಂಕಾಗಳು ಕೆ. ಸುನಂದಾ ಹಸಿದ ಹೊಟ್ಟೆಅರಸು ವೇಷ ; ಖಾಲಿಊಟದ ತಟ್ಟೆಜೀವನ ಸಾಗಿಸಲುಬೀದಿ ನಾಟಕದಾಟ** ನಡೆ ನುಡಿಯುಒಂದಾಗಲು ; ಜೀವನಸಾರ್ಥಕವಾಯ್ತುಕಪಟ…

ನವನವೋನ್ಮೇಶಶಾಲಿನಿ !

ಕವಿತೆ ನವನವೋನ್ಮೇಶಶಾಲಿನಿ ! ಕಾತ್ಯಾಯಿನಿ ಕುಂಜಿಬೆಟ್ಟು ಕವನ ಹುಟ್ಟುತ್ತಿಲ್ಲನವಮಾಸ ಉರುಳಿದರೂಹೆರದೆ ಹೊಟ್ಟೆಯೇ ಮೈ ಆಗಿರುವ ತುಂಬುಬಸಿರಿಯ ಹಾಗೆ ಅಂಗಾತಏದುಸಿರಲಿ ಅವಡುಗಚ್ಚಿ…

ಒಳ್ಳೆಯ ದಿನವೆಂದರೆ…

ವಿಲಿಯಂ ಬ್ಲೇಕ್ ನ Holy Thursday ಅನುವಾದ: ವಿಠ್ಠಲ ದಳವಾಯಿ ಕಂಪಿಸುವ ದನಿಯು ಹಾಡೇ?ಅದು ಸಂತಸದ ಪದವಾಗಿ ಬದಲಾದೀತೆ?ಬಹುಪಾಲು ಮಕ್ಕಳು…

ಗಜಲ್

ಗಜಲ್ ರತ್ನರಾಯ ಮಲ್ಲ ಇಲ್ಲಿ ಚುನಾವಣೆಯ ಹಸಿವು ಹೆಚ್ಚಾಗುತಿದೆಮುಖಂಡರುಗಳ ಓಡಾಟವು ಹೆಚ್ಚಾಗುತಿದೆ ಗಲ್ಲಿ-ಗಲ್ಲಿಗಳಲ್ಲಿ ಓಟು-ನೋಟಿನದ್ದೆ ಮಾತುಮನೆ-ಮನಗಳಲ್ಲಿ ಮತ್ಸರವು ಹೆಚ್ಚಾಗುತಿದೆ ಶಾಂತಿಗಾಗಿ…