Month: January 2020
ಕಾವ್ಯಯಾನ
ಪತ್ನಿಯ ದುಗುಡ ಮಾಲತಿ ಹೆಗಡೆ ಕತ್ತು ಚಾಚಿಕಣ್ಣು ಹಾಯುವವರೆಗೂ ನೋಡಿದರೂ ನೀ ಬರಲಿಲ್ಲ ಹೊರೆಗೆಲಸಗಳು ಮುಗಿದು ಕತ್ತಲಾವರಿಸಿದರೂ ನೀ ಬರಲಿಲ್ಲ…
ಅಂಕಣ
ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಸಹಾನುಭೂತಿ, ತಳಮಳಗಳನ್ನು ತಿಳಿಗೊಳಿಸುತ್ತದೆ… ನಂಬಿಕೆ ಸತ್ಯವನ್ನು ಹೊರತರುತ್ತದೆ… ಸ್ವಾತ್ಮಾರೂಪ ಧರ‍್ಯದ ಬೀಜವನ್ನು ಬಿತ್ತುತ್ತದೆ… ನರ‍್ಭಯತೆ ಸ್ವಾತಂತ್ರ‍್ಯವನ್ನು…
ಅಂಕಣ
ಹೊತ್ತಾರೆ ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಮ್ಮ… ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ…
ಕಾವ್ಯಯಾನ
ಕೊರಳು ಬಿಗಿದ ಪ್ರೀತಿ ತುಳಸಿ ಭಟ್ (ಸಿಂಧು ಭಾರ್ಗವ್ ಬೆಂಗಳೂರು) ಮರಳ ಮೇಲೆ ಗೆರೆಯ ಗೀಚಿ ನಿನ್ನ ಹೆಸರ ಬರೆದೆನು…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಹುರುಪೇ ಇಲ್ಲದೆ ಬಣ್ಣಗಳ ಬಳಿದೇನು ಲಾಭ ಎದೆಯೇ ಇಲ್ಲದ ಹಾಡುಗಳ ಬರೆದೇನು ಲಾಭ ಹೊತ್ತಿದರೆ ಹೊತ್ತು…
ಕಾವ್ಯಯಾನ
ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ…
ಕಾವ್ಯಯಾನ
ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ…
ಇತರೆ
“ಕಲ್ಲಂಗಡಿ ಹಣ್ಣಿನ ಪೂಜೆ” ತಾರಾ ಸತ್ಯನಾರಾಯಣ ನನ್ನ ಮದುವೆಯಾಗಿದ್ದ ಹೊಸದು ಮದುವೆಯಾಗಿ ಹದಿನೈದು ದಿನಕ್ಕೆ ಯುಗಾದಿ ಹಬ್ಬ ಬಂತು ಹಬ್ಬಕ್ಕೆ…
ಕಾವ್ಯಯಾನ
ಅನುವಾದ ಸಂಗಾತಿ ಮೂಲ: ರಾಲ್ಫ ಯಾಕೊಬ್ಸೆನ್(ನಾರ್ವೆ ಕವಿ) ಕನ್ನಡಕ್ಕೆ: ಕಮಲಾಕರ ಕಡವೆ “ಸೂಕ್ಷ್ಮ ಸೂಜಿಗಳು” ತುಂಬಾನೇ ಸೂಕ್ಷ್ಮ ಈ ಬೆಳಕು.ಮತ್ತದು,…
ಇತರೆ
ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಬಿದಲೋಟಿ ರಂಗನಾಥ್ ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಅದು…
- 1
- 2
- 3
- …
- 10
- Next Page »