Month: February 2020
ಕಾವ್ಯಯಾನ
ಇನ್ನೂ ಬರಲಿಲ್ಲ ಕೃಷ್ಣಮೂರ್ತಿ ಕುಲಕರ್ಣಿ ಇನ್ನು ಬರಲಿಲ್ಲ…. ಬರ್ತಿನಂತ ಹೇಳಿದ ಗೌಡ ಇನ್ನೂ ಬರಲಿಲ್ಲ.! ಬಸ್ಸಿನ ಗದ್ದಲ, ಟ್ರಾಫಿಕ್ ಕಿರಿಕಿರಿ…
ಕಾವ್ಯಯಾನ
ಬಾನಾಡಿಗಳೇ ಕೇಳಿ ಸಂಜಯ್ ಮಹಾಜನ ಬಾನಾಡಿಗಳೇ ಕೇಳಿ ಈ ವಿಶಾಲ ನೀಲಿ ಆಗಸ ನಿಮ್ಮದು ಈ ತಂಗಾಳಿಯ ಸ್ಪರ್ಶ ನಿಮ್ಮದು…
ಕಾವ್ಯಯಾನ
ತೆನೆ ರಾಮಾಂಜಿನಯ್ಯ ವಿ. ತೆನೆ ಅಪ್ಪ ಸಣ್ಣರೈತ. ಗಿಳಿ,ಅಳಿಲು,ಕಾಗೆಗಳ ಹಾವಳಿ ಸದಾ ಇದ್ದೇ ಇರುತ್ತಿತ್ತು; ಇದ್ದ ಒಂದೂವರೆ ಎಕರೆಯಲ್ಲಿ ಬೆಳೆಯುತ್ತಿದ್ದ…
ಕಾವ್ಯಯಾನ
ಗಝಲ್ ದಾಕ್ಷಾಯಣಿ ವೀ ಹುಡೇದ. ಗಜಲ್ ಕರಗಿ ನೀರಾದ ನೆನಪುಗಳಲಿ ಚಂದ್ರನ ಹುಡುಕುವುದನು ನಿಲ್ಲಿಸು ಸಖಿನಿರ್ಜೀವ ದಿಂಬಿನೊಡನೆ ಮಾತಾಡಿ ನೋವ…
ಅನುವಾದ ಸಂಗಾತಿ
ಜುಲೈನ ಗಸಗಸೆಯ ಹೂಗಳು ಮೂಲ: ಸಿಲ್ವಯಾ ಪ್ಲಾತ್(ಅಮೇರಿಕಾ ಕವಿ) ಕನ್ನಡಕ್ಕೆ ಕಮಲಾಕರ ಕಡವೆ ಜುಲೈನ ಗಸಗಸೆಯ ಹೂಗಳು ಪುಟ್ಟ ಗಸಗಸೆಯ…
ಕಾವ್ಯಯಾನ
ಸುಡುಗಾಡು ರಾಜು ದರಗಾದವರ ಸುಡುಗಾಡು ನೀನೆಷ್ಟು ಸಹೃದಯಿ, ಭೇದಭಾವವಿಲ್ಲದ ನಿನ್ನಲ್ಲಿ ಅದೆಂತಹ ತಿಳಿಮೌನ. ಮೇಲುಕೀಳು ಕಾಣದ ನಿನ್ನಲ್ಲಿ ಹೋಲಿಕೆಗೆ ಸಿಗದ…
ಹಾಸ್ಯಲೋಕ
ನಾಯಿ ಬೇಕಾ ನಾಯಿ! ತಾರಾ ಸತ್ಯನಾರಾಯಣ ನಾಯಿ ಬೇಕಾ ನಾಯಿ! ನನ್ನ ನಾಲ್ಕು ವರ್ಷದ ಮಗಳು ಸೋನುಗೆ ನಾಯಿ ಕಂಡರೆ…
ಕಾವ್ಯಯಾನ
ಕೊನೆಯೂ ಅಲ್ಲ! ರೇಖಾ ವಿ.ಕಂಪ್ಲಿ ನಾವು ಇಲ್ಲಿ ಮೊದಲು ಅಲ್ಲ ಕೊನೆಯು ಅಲ್ಲ ಮೊದಲಾದೊಡೆ ಮೊದಲಿಗರು ಕೊನೆಯಾದಡೆ ಕೊನೆಗಿರುವ ಎಮ್ಮ…
ಕಥಾಗುಚ್ಛ
ಒಂದು ಸಾವಿನ ಸುತ್ತಾ ವೇಣುಗೋಪಾಲ್ ಕೆಲಸ ಮುಗಿದು ಮನೆಗೆ ಬರುವ ಹೊತ್ತಿಗೆ ರಾತ್ರಿ ಎಂಟು ಗಂಟೆಯಾಗಿತ್ತು. ಬಟ್ಟೆ ಬದಲಿಸಿ ಮುಖ…
ಕಾವ್ಯಯಾನ
ಗಝಲ್ ಲಕ್ಷ್ಮಿಕಾಂತ ಮಿರಜಕರ ಮನೆಗಳು ,ಗದ್ದೆಗಳು ಮಳೆಗೆ ಕೊಚ್ಚಿ ಹೋದವು,ಮುಳುಗಿಲ್ಲ ಬದುಕು ಊರಿಗೆ ಊರುಗಳೇ ನೆರೆಗೆ ನಲುಗಿ ಹೋದವು ಮುಳುಗಿಲ್ಲ…