ಕಾವ್ಯಯಾನ

ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು…

ಕಾವ್ಯಯಾನ

ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ…

ಅನುವಾದ ಸಂಗಾತಿ

“ನಿಮ್ಮ ಕೈಗಳು ಮೂಲ: ಬಾಬುರಾವ್ ಬಾಗುಲ್(ಮರಾಠಿಕವಿ) ಕನ್ನಡಕ್ಕೆ:ಕಮಲಾಕರ ಕಡವೆ ನಿಮ್ಮ ಕೈಗಳು ಇದ್ದಿರಬಹುದು ಬಂಧಿಆದರೆ ಅವು ಸೃಜನಶೀಲನಿಮ್ಮ ಕೈಗಳು ಇದ್ದಿರಬಹುದು…

ಕವಿತೆ ಕಾರ್ನರ್

ಚಹರೆ ನನ್ನ ಅವಳ ಸಂಬಂದಮುರಿದುಬಿದ್ದುಮುವತ್ತು ವರುಷಗಳಾದರೂ ನಮ್ಮ ವಿದಾಯದ ಕ್ಷಣಗಳ ಕ್ಷಣಗಳ ಸಾಕ್ಷಿಗಳಿನ್ನೂಹಾಗೇ ಉಳಿದಿವೆ ರಪ್ಪನೆ ಬಾಗಿಲು ತೆಗೆದು ಸದ್ದು…

ಕಾವ್ಯಯಾನ

ಗಝಲ್ ಬಸವರಾಜ ಕಾಸೆ ಹೊತ್ತಲ್ಲದ ಹೊತ್ತಲ್ಲಿ ಪದೇ ಪದೇ ಗುನುಗುನಿಸುವ ಹಾಡೊಂದು ನೀನು/ ತನ್ನಷ್ಟಕ್ಕೇ ತಾ ಪುಟಿದೇಳುವ ಉತ್ಸಾಹಕ್ಕೆ ಗೊತ್ತಿರದ…

ಕಾವ್ಯಯಾನ

ನನಗಷ್ಟೆ ಗೊತ್ತು! ಲೋಕೇಶ್ ಅಷ್ಟು ಸುಲಭವಲ್ಲ ನಿನ್ನ ಉಳಿಸಿಕೊಳ್ಳುವುದು ಅಷ್ಟು ಸಲೀಸು ಅಲ್ಲ ನಿನ್ನ ಕಳೆದುಕೊಳ್ಳುವುದು ನೀನೆಂದು ಉನ್ಮಾದ ರುಚಿಗೆ…

ಕಾವ್ಯಯಾನ

ಯುಗಾದಿಯ ಆ ದಿನ ನೀ.ಶ್ರೀಶೈಲ ಹುಲ್ಲೂರು ಹೆದ್ದಾರಿಗಂಟೇ ಇರುವ ನನ್ನ ಮನೆ ಮಹಲಿನ ಮಹಡಿಯ ಬಾಲ್ಕನಿಯಲಿ ಬಂದು ನಿಂತೆ ಬಿಕೋ…

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ನಮ್ಮ ಪೇಲವ ನಗುವ ಕಂಡು ನಗುತಿರುವನೇ ದಿನಕರ ನಿಸ್ತೇಜ ಬದುಕನು ಕಂಡು ಮರುಗಿರುವನೇ ದಿನಕರ ವಸಂತ…

ಕಾವ್ಯಯಾನ

ನಾವೆಲ್ಲರೂ ಮನೆಯಲ್ಲೇ ಇದ್ದೇವೆ ರೇಖಾಭಟ್ ನಾವೆಲ್ಲರೂ ಮನೆಯಲ್ಲೇ ಇದ್ದೇವೆ ಒಂದೊಂದು ಖುರ್ಚಿಗೆ ಒಬ್ಬೊಬ್ಬರಂತೆ ಅಡುಗೆಮನೆ ಈಗ ಕೇಂದ್ರ ಸ್ಥಾನ ಟಿ.ವಿ…

ಕವಿತೆ ಕಾರ್ನರ್

ರಣಹಸಿವಿನಿಂದ ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರು ಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರು ಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ!…