Month: March 2020
ಕವಿತೆ ಕಾರ್ನರ್
ನಾವೇನು ವ್ಯಬಿಚಾರಿಗಳಾಗಿರಲಿಲ್ಲ! ಅವಳನ್ನು ಪ್ರೀತಿಸಿದ್ದು ನಿಜಹೆಸರಲ್ಲೇನಿದೆ ಹೇಳಿಸುಶೀಲಾ, ಶಕೀಲಾ, ಶೈನಿ!ಏನಾದರು ಒಂದಂತು ಆಗಿರಲೇ ಬೇಕೆಂಬ ಹಟ ನನಗಂತು ಇರಲಿಲ್ಲ! ಹಾಗೇನೆ…
ಅನುವಾದ ಸಂಗಾತಿ
ಈ ದಿನ ಮೂಲ: ಮೆರಿ ಒಲಿವಿರ್( ಅಮೇರಿಕಾ ಕವಿಯಿತ್ರಿ) ಕನ್ನಡಕ್ಕೆ: ಕಮಲಾಕರ ಕಡವೆ ಈ ದಿನ ನನ್ನ ಹಾರಾಟ ಕಡಿಮೆ…
ಪ್ರಸ್ತುತ
ಗೋಲ್ಡನ್ ಟೈಮ್ ಸ್ಮಿತಾ ರಾಘವೇಂದ್ರ ಅಬ್ಬಬ್ಬಾ ಅಂದ್ರೆ ಮೂರುದಿನ ಇರಬಹುದಪ್ಪಾ ಮನೆಲಿ ಅದಕ್ಕಿಂತ ಹೆಚ್ಚಿಗೆದಿನ ಬಾಗಿಲುಹಾಕಿ ಕೂರಲು ಅಸಾಧ್ಯ..ಆದರೆ ಬರೋಬ್ಬರಿ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ನೆರಳ ಕಂಡೂ ಬೆಚ್ಚ ಬೇಕಾಗಿದೆ ಜೀವ ತಲ್ಲಣಿಸಿದೆ ಮುಂದೇನು ಕಾದಿದೆ ತಿಳಿಯದೆ ಜೀವ ತಲ್ಲಣಿಸಿದೆ ಗೋಡೆ…
ಜ್ಞಾನಪೀಠ ವಿಜೇತರು
ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ…
ಕಾವ್ಯಯಾನ
ಸಮಯ ಕಳೆಯಲು ರೇಖಾ ವಿ.ಕಂಪ್ಲಿ ಅಂದೋ ನಮ್ಮಿರಿಯರು ಕಾಲ ಕಳೆಯಲು ಅರಳಿ ಕಟ್ಟೆ ಬೇವಿನ ಕಟ್ಟೆ ನೆರಳಡಿಯಲಿ ಕೂತು ಹರಟೆ…
ಕಾವ್ಯಯಾನ
ಕರೋನಾದ ಮುಂದೆ ಯುಗಾದಿ ಬಿದಲೋಟಿ ರಂಗನಾಥ್ ಹೊಸ್ತಿಲ ಮುಂದೆ ಲಕ್ಷ್ಮಣರೇಖೆ ಒಳಗೆ ಕರಳರಚುವ ಸದ್ದು ಉಗಾದಿಯ ಬೆನ್ನಿಗೂ ಬಿತ್ತು ಕಲ್ಲು…
ಕಾವ್ಯಯಾನ
ಕರೋನ ದಿನಗಳು ರೇಶ್ಮಾ ಗುಳೇದಗುಡ್ಡಾಕರ್ ಕರೋನ ದಿನಗಳು ತಿರುಗಾಟ ತಪ್ಪಿಸಿದೆ ಮನೆಯಮಂತ್ರಾಲಯ ಮಾಡಿದೆಊರೆಲ್ಲಾ ಲಾಕ್ ಡೌನ್ ಮಾಡಿದೆಪ್ರಾಣಿ ಪಕ್ಷಿಗಳ ಸ್ವಂತಂತ್ರ…
ಕಥಾಯಾನ
ಕು.ಸ.ಮದುಸೂದನರವರ ಕಥೆ ಲಾರಿಯಿಂದ ಲಾರಿಗೆ ಯನ್ನು ಪ್ರತಿಲಿಪಿಯವರುಆಡೀಯೊ ರೂಪದಲ್ಲಿ ಹೊರತಂದಿದ್ದಾರೆ ನೀವೂ ಈ ಕಥೆ ಕೇಳಿ ಚಿತ್ರದ ಕೆಳಗಿರುವ ಲಿಂಕ್…
ಪುಸ್ತಕ ಪರಿಚಯ
ಸಂಕೋಲೆಗಳ ಕಳಚುತ್ತ ಕೃತಿ: ಸಂಕೋಲೆಗಳ ಕಳಚುತ್ತ ಕವಿ: ಕು.ಸ.ಮಧುಸೂದನ ಪ್ರಕಾಶಕರು: ಕಾವ್ಯಸ್ಪಂದನ ಪ್ರಕಾಶನ, ಬೆಂಗಳೂರು ಪುಸ್ತಕ ದೊರೆಯುವ ವಿವರಗಳು ಸಂಕೋಲೆಗಳ…
- « Previous Page
- 1
- 2
- 3
- 4
- 5
- …
- 17
- Next Page »