ನಮ್ಮ ಕವಿ
ವಿಜಯಕಾಂತ ಪಾಟೀಲ ವಿಜಯಕಾಂತ ಪಾಟೀಲರ ಸಾಹಿತ್ಯ ಕೃಷಿಯೂ..! ಅವರು ಪಡೆದ ಹಲವಾರು ಗೌರವಗಳೂ.!! ವಿಜಯಕಾಂತ ಪಾಟೀಲರು ಹಾನಗಲ್ಲ ತಾಲೂಕಿನ ಕ್ಯಾಸನೂರಿನಲ್ಲಿ 1969 ರ ಅಗಸ್ಟ್ 9ರಂದು ಹುಟ್ಟಿದವರು… ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಕ್ಯಾಸನೂರು, ಶಕುನವಳ್ಳಿ (ಸೊರಬ)ದಲ್ಲಿ ಓದಿದರು… ಪಿಯುಸಿಯಿಂದ ಎಂ.ಎ (ಅರ್ಥಶಾಸ್ತ್ರ), ಎಲ್‌ಎಲ್‌ಬಿಯನ್ನು ಧಾರವಾಡದಲ್ಲಿ ಮುಗಿಸಿದರು. ಮೈಸೂರು ವಿವಿಯಲ್ಲಿ ಪತ್ರಿಕೋದ್ಯಮ ಡಿಪ್ಲೋಮಾ ಮಾಡಿದರು… ಸದ್ಯ ಹಾನಗಲ್ಲಿನಲ್ಲಿ ನ್ಯಾಯವಾದಿಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಹಾನಗಲ್ಲಿನ ಕನ್ನಡ ಯುವಜನ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರಾಗಿದ್ದವರು. ವಿಜಯಕಾಂತ […]
ಕಾವ್ಯಯಾನ
ಶವದಮಾತು ಪ್ಯಾರಿಸುತ ಶವದ ಮನೆಮುಂದೆ ನಿರರ್ಥಕಭಾವದ ಬೆಂಕಿಮಡಿಕೆಯೊಂದು ಹೊಗೆಯ ಉಗುಳುತಾ ಕುಳಿತಿದೆ…! ಕಾಯುತ್ತಿದ್ದದ್ದು ಯಾರಿಗೆಂದು ಬಲ್ಲಿರಾ…? ಚಟ್ಟವೊಂದು ಕಾಯುತ್ತಿದ್ದದ್ದು ನನಗೆ ಮಾತ್ರ ಅಲ್ಲವೇ..? ಅಂತ್ಯಯಾತ್ರೆಗೆ ಬಿಳ್ಕೊಡಲು ನಮ್ಮವರು ಬರುವುದು ಯಾರಾದರೂ ಕಂಡಿರಾ..? ಬರುವವರೆಲ್ಲರೂ ಮನೆವರೆಗೆ ಮಾತ್ರ ಬಂದವರೆಲ್ಲ ಮಸಣದ ಮಧ್ಯನಿಂತು ಮರಳಿ ಹೋಗುವವರು ಎತ್ತೋವರೆಗೂ ಅವರು ಬರ್ತಾರೆ ಇವರು ಬರ್ತಾರೆ, ಎತ್ತಿದ ಮೇಲೆ ಅವರು ಬಂದಿದ್ದಾರೆಯೇ…?ಇವರು ಬಂದಿದ್ದಾರೆಯೇ…? ಸ್ಮಶಾನದ ಹಾದಿ ಮಧ್ಯ ಅವರು ಬರುವವರಿದ್ದರು ಇವರು ಬರುವವರಿದ್ದರು ಚಿತೆಮೇಲೆ ಇಟ್ಟಾಗ ಅವರು ಬರಬೇಕಿತ್ತು ಇವರು ಬರಬೇಕಿತ್ತು ಸುಡಲು […]
ಲಂಕೇಶರನ್ನು ಏಕೆ ಓದಬೇಕು?
ಲಂಕೇಶರನ್ನು ನಾನೇಕೆ ಓದುತ್ತೇನೆ ಈ ಚರ್ಚೆಯ ಹಿನ್ನೆಲೆ ಮತ್ತು ವಿವರಗಳು “ಲಂಕೇಶರನ್ನು ನಾನೇಕೆ ಓದುತ್ತೇನೆ?” ಸ್ಪರ್ಧೆಯ ಫಲಿತಾಂಶ : ಸಹೃದಯರೇ, ‘ಮೈಸೂರು ಗೆಳೆಯರು’ ‘ಲಂಕೇಶ್ ನೆನಪು’ ಕಾರ್ಯಕ್ರಮದ ಭಾಗವಾಗಿ‘ನಾನೇಕೆ ಲಂಕೇಶರನ್ನು ಓದುತ್ತೇನೆ?’ ಬರಹ ಸ್ಪರ್ಧೆಯನ್ನು ಏರ್ಪಡಿಸಿದ್ದೆವು. ಈ ಸ್ಪರ್ಧೆಗೆ ಒಟ್ಟು ಆರು ಜನ ತಮ್ಮ ಬರಹಗಳನ್ನು ಕಳುಹಿಸಿದ್ದರು. ಈ ಬರಹಗಳನ್ನು ಓದಿ,ಅವುಗಳಲ್ಲಿ ಒಂದನ್ನು ಬಹುಮಾನಕ್ಕೆ ಆಯ್ಕೆ ಮಾಡಿ ಎಂದು (ಬರಹಗಾರರ ಹೆಸರನ್ನು ತೀರ್ಪುಗಾರರಿಗೆ ನೀಡದೆ, ನಾವು ಸ್ಪರ್ಧಿ-1, ಸ್ಪರ್ಧಿ -2 ಎಂದಷ್ಟೆ, ಬರಹದಲ್ಲಿ ಹಾಕಿ ಕಳುಹಿಸಿದ್ದೆವು) ನಾಡಿನ […]
ಕಾವ್ಯಯಾನ
ಧಿಕ್ಕಾರವಿರಲಿ ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು ಅರಳಿ ನಿಂತು ನಸು ನಗುವ ಹೂವನ್ನು ಹೊಸಕಿ ಹಾಕುವಾಗಿನ ಭಂಡತನ ಯಾರದೋ ಮನೆಯ ನಂದಾ ದೀಪವ ನಂದಿಸಿ ಗಹ ಗಹಿಸಿ ನಕ್ಕು ನಲಿದ ನಿಮ್ಮ ಗುಂಡಿಗೆಯ ಕುದಿ ರಕ್ತ ಗಲ್ಲು ನೆನೆದು ಗಡ್ಡೆ ಕಟ್ಟಿತೆ? ಹೆಣ್ಣಿನಲ್ಲಿ ತಾಯ ತಂಗಿಯರ ಕಾಣದ ನೀವು ಹುಣ್ಣೊಳಗಿನ ಹುಳುಗಳು ಯಾರದೋ ತೋಟದ ಸುಮಗಳನು ಹೊಸಕಿ ಹಾಕಿ ಅಟ್ಟಹಾಸದ ಮೀಸೆಯ ಹುರಿಗೊಳಿಸುವ […]