Month: May 2020
ಕಾವ್ಯಯಾನ
ತುಂಟ ಮೋಡವೊಂದು ಫಾಲ್ಗುಣ ಗೌಡ ಅಚವೆ ಎಲ್ಲಿಂದಲೋ ಹಾರಿಬಂದ ತುಂಟ ಮೋಡವೊಂದು ನನ್ನೆದೆಗೆ ಬಂದುತನ್ನೊಳಗಿನ ಹನಿ ಹನಿಇಬ್ಬನಿಗರೆಯಿತು ಅಂಗಳದ ಸಂಜೆ…
ಅನುವಾದ ಸಂಗಾತಿ
ಮಾತು ಕಳೆದುಕೊಂಡಿದ್ದೇನೆ ಕನ್ನಡ:ಆನಂದ್ ಋಗ್ವೇದಿ ಇಂಗ್ಲೀಷ್: ನಾಗರೇಖಾ ಗಾಂವಕರ್ ಮಾತಾಡುವುದಿಲ್ಲ ಎಂದಲ್ಲ ಆಡುವ ಪ್ರತಿ ಮಾತಿನ ಹಿನ್ನೆಲೆ ಚರಿತ್ರೆ ಪರಂಪರೆ…
ಕಾವ್ಯಯಾನ
ಗತ್ತಿನ ಭಾಷೆ ಗೊತ್ತಿಲ್ಲ ಮಧುಸೂದನ ಮದ್ದೂರು ಅಳುವ ಮುಗಿಲಿನಿಂದ ಕಣ್ಣೀರ ಕಡವ ಪಡೆದು ಭೋರ್ಗೆರೆವ ಕಡಲ ಮೇಲೆ ಯಾತನೆಯ ಯಾನ…
ಕಾವ್ಯಯಾನ
ದೇದೀಪ್ಯಮಾನ ರೇಶ್ಮಾ ಗುಳೇದಗುಡ್ಡಾಕರ್ ಎಲ್ಲ ಕಳೆದುಕೊಂಡೆ ಎಂದುಗೀಳಿಟ್ಟವು ಸುತ್ತಲಿನ ಜನಮನಗಳುಮನದಲ್ಲೆ ನಕ್ಕು ಮಾತಿಗಾಗಿಅನುಕಂಪ ತೂರಿದವರೆಷ್ಟೊ…ನನ್ನದಲ್ಲದ ವಸ್ತುಗಳಿಗೆಬೆಲೆಕಟ್ಟಿ ಮುನಿದವರೆಷ್ಟೋ..!! ಇವುಗಳ ಮಧ್ಯೆ…
ಕಾವ್ಯಯಾನ
ಸಾಮರಸ್ಯ ನೆನಪಾಗುತ್ತಾರೆ ಈದ್ ದಿನ ಬಾನು,ಅಹ್ಮದರು ಯುಗಾದಿ ದೀಪಾವಳಿಗೆ ಶುಭ ಕೋರುವ ಇವರು ಅಳುವಲ್ಲಿ ನಗುವಲ್ಲಿ ಒಂದಾಗುವ ನಾವು ಕಾಣುವ…
ಕಾವ್ಯಯಾನ
ಭಾವ ಬಂಧುರ ರೇಮಾಸಂ ಬಂಧುರದ ಭಾವದಲಿ ಬಿದ್ದಿರುವೆ ನಲ್ಲ, ಬಿಡದೆ ಮನದಿ ನಿನ್ನ ಸಾಯುವ ಮಾತೇಕೆ ? ಇರುವೆ ನಾ…
ಪುಸ್ತಕ ಸಂಗಾತಿ
ಆಡಾಡತ ಆಯುಷ್ಯ ಆಡಾಡತ ಆಯುಷ್ಯ ಆತ್ಮ – ಕತೆಗಳು ಗಿರೀಶ ಕಾರ್ನಾಡ ಮನೋಹರ ಗ್ರಂಥಮಾಲಾ ಆಡಾಡತ ಆಯುಷ್ಯ ಗಿರೀಶ್ ಕಾರ್ನಾಡರ…
ಕಾವ್ಯಯಾನ
ಹೀಗೊಂದು ಕವಿತೆ ಎಸ್ ನಾಗಶ್ರೀ ಹೀಗೆ ಬಿರುಸುಮಳೆಯಲ್ಲೇ ಒಮ್ಮೊಮ್ಮೆ ಗೆಳೆತನಗಳು ಗಾಢವಾಗುವುದು ಬೇಡಬೇಡವೆಂದರೂ ಹುಣಸೆಮರದಡಿಯಲಿ ನಿಂತು ಗುಡುಗು ಸಿಡಿಲಿಗೆ ಬೆಚ್ಚುತ್ತಾ…
ವಾರದ ಕವಿತೆ
ಹೆಸರಿಲ್ಲದ ಕವಿತೆ ಸ್ಮಿತಾಅಮೃತರಾಜ್. ಸಂಪಾಜೆ ಹೆಸರಿಲ್ಲದ ಕವಿತೆ ನಾನು ಹಠಕ್ಕೆ ಬಿದ್ದವಳಂತೆ ತಾಳ್ಮೆಯಿಂದ ಕಾಯುತ್ತಲೇ ಇದ್ದೇನೆ ಹಾಗೇ ಬಂದು ಹೀಗೇ…
ಗಾಳೇರ ಬಾತ್
ಗಾಳೇರ ಬಾತ್-06 ಆ ದಿನಗಳ ದಸರಾ…… ಆ ದಿನಗಳ ದಸರಾ…… ದಸರಾ ಹಬ್ಬಕ್ಕೆ ನಮ್ಮ ಕಡೆಯ ಹಳ್ಳಿಗಳಲ್ಲಿ ಮಾರ್ನಮಿ…
- « Previous Page
- 1
- …
- 3
- 4
- 5
- 6
- 7
- …
- 26
- Next Page »