Day: May 10, 2020
ನಿಮ್ಮೊಂದಿಗೆ
ಪ್ರಿಯ ಬರಹಗಾರರೆ- ಪ್ರಿಯ ಬರಹಗಾರರೆ,ಸಂಗಾತಿ ಬ್ಲಾಗಿಗೆ ನೀವು ಬರೆಯುತ್ತಿರುವುದು ನಮಗೆಸಂತಸದ ವಿಚಾರ. ಅಕ್ಷರದ ಮೇಲಿನ ನಿಮ್ಮ ಪ್ರೀತಿ ದೊಡ್ಡದು. ಇಷ್ಟು…
ಕಥಾಯಾನ
ಅಂಜಲಿ ಜ್ಯೋತಿ ಬಾಳಿಗ ಇಂಜಿನಿಯರಿಂಗ್ ಕೆಲಸದ ನಿಮಿತ್ತ ಅಮೇರಿಕಾಕ್ಕೆ ಹೋದ ಅಂಜಲಿ ‘ವೀಸಾ’ ರಿನಿವಲ್ ಗಾಗಿ ಮತ್ತೆ ಭಾರತಕ್ಕೆ ಬಂದಿದ್ದಳು.…
ಅನುವಾದ ಸಂಗಾತಿ
ಕಟ್ಟಿರುವೆ ಈ ಮನೆಯ ನಾನು ನಿಧನಿಧಾನ ಹಿಂದಿ: ರಾಮದರಶ್ ಮಿಶ್ರಾ ಕನ್ನಡ: ಕಮಲಾಕರ ಕಡವೆ ಕಮಲಾಕರ ಕಡವೆ ಕಟ್ಟಿರುವೆ ಈ…
ಅನುವಾದ ಸಂಗಾತಿ
ಕನ್ನಡ ಮೂಲ: ಸುಬ್ರಾಯಚೊಕ್ಕಾಡಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ Two faces —————- An absolute truth that a coin…
ಕಾವ್ಯಯಾನ
ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ..…
ಕಾವ್ಯಯಾನ
ಅಮ್ಮ ಶಿವಲೀಲಾ ಹುಣಸಗಿ ಭುವಿಗೆ ಬಿದ್ದ ದೇಹಕೆ ಸೊಕಿಲ್ಲ ಹನಿ ಕೆಸರು ಅಂಗೈಯಗಲ ಬೆಳೆದ ಮಾಂಸದ ಮುದ್ದೆಗೆ. ನವಮಾಸಗಳ ಜೀವದುಸಿರ…
ಕಾವ್ಯಯಾನ
ಅವ್ವ ಲಕ್ಷ್ಮಿ ದೊಡಮನಿ ನಮ್ಮನೆ ಮುತ್ತೈದಿಯಾದಾಕಿ ಅವ್ವ ನೀನಂದ್ರ ನನ್ಜೀವ ಅಪ್ಪನ ಅರ್ಧಾಂಗಿಯಾದಾಕಿ ಅವ್ವ ನೀನಂದ್ರ ನನ್ಜೀವ ಚಳಿಗಾಲದಾಗ ಸೂರ್ಯಾನು…
ಕಾವ್ಯಯಾನ
ಗುಲಾಬಿ ನಕ್ಷತ್ರ ಅಂಜನಾ ಹೆಗಡೆ ಶಾಪಿಂಗ್ ಹೋದಾಗಲೊಮ್ಮೆ ಪರಿಚಯದ ಅಂಗಡಿಯವ ಗುಲಾಬಿ ಬಣ್ಣದ ಚಪ್ಪಲಿ ಹೊರತೆಗೆದ ಬೆಳ್ಳನೆಯ ಪೇಪರಿನೊಳಗೆ ಬೆಚ್ಚಗೆ…
ಮಮತೆಯ ಮಡಿಲು
ಬಣ್ಣಿಸಲು ಪದಗಳು ಬೇಕೇ? ಚಂದ್ರು ಪಿ.ಹಾಸನ ಮಮತೆಯ ಮಡಿಲಲ್ಲಿ ಮಿಡಿದ ಭಾವಗಳು ನೂರಾರು ಅಲ್ಲಿ ಕಳೆದ ಪ್ರತಿಕ್ಷಣಗಳು ಮಧುರ ಚಿರನೂತನ.ಮಾಂಸ…