ಲಹರಿ
ಅಮ್ಮ,ನಾವೂ ನಾಯಿ ಸಾಕೋಣ ಶೀಲಾ ಭಂಡಾರ್ಕರ್ ನಿನ್ನೆ ರಾತ್ರಿಯಿಂದಲೂ ನಮ್ಮ ಮನೆಯಲ್ಲಿ ಏನೋ ಗುಸುಗುಸು ಪಿಸುಪಿಸು ಕೇಳಿಸುತ್ತಿದೆ. ಇಡೀ ದಿನ ಬಿಡುವಿಲ್ಲದೇ ಮನೆಯ ಸ್ವಚ್ಛತೆಯಲ್ಲಿ ತೊಡಗಿದ್ದುದರಿಂದ ಅದರೆಡೆಗೆ ಅಷ್ಟಾಗಿ ಗಮನ ಕೊಡುವ ಮನಸ್ಸಾಗಲಿಲ್ಲ ನನಗೆ. ಇವತ್ತು ಬೆಳಗಿನಿಂದಲೂ ಅತ್ಯಂತ ಶಾಂತ ವಾತಾವರಣ. ಯಾವುದೇ ಏರು ಧ್ವನಿಯ ಮಾತಿಲ್ಲ, ಜಗಳ ಕದನಗಳಿಲ್ಲ. ಕಿರುಚಾಟಗಳಿಲ್ಲ. ಮದ್ಯಾಹ್ನದವರೆಗೆ ಆರಾಮೋ ಆರಾಮ್. ಮದ್ಯಾಹ್ನ ಊಟದ ಸಮಯದಲ್ಲೂ ಒಬ್ಬರಿಗೊಬ್ಬರು ಸಹಕರಿಸಿಕೊಂಡು, ತಟ್ಟೆ, ನೀರು ಇಡುವುದರಿಂದ ಹಿಡಿದು ಮಾಡಿದ ಅಡುಗೆಯನ್ನು ಒಂದೊಂದಾಗಿ ಬಡಿಸುವಾಗಲೂ ಅದೇನು ಶಿಸ್ತು, […]
ನೆನಪುಗಳು
ಹಲಸಿನ ಹಪ್ಪಳ ಸಂಧ್ಯಾಶೆಣೈ ಇವತ್ತು ನಮ್ಮ ಕೆಳಗಿನ ಮನೆಯವರು ಒಂದು ಸಣ್ಣ ತುಂಡು ಹಲಸಿನ ಗುಜ್ಜೆ ಕೊಟ್ಟಿದ್ದರು ..ಅದನ್ನು ಅಕ್ಕಿಯ ಆಳಾವಣದಲ್ಲಿ ಹಾಕಿ ಫ್ರೈ ಮಾಡಿದೆ ..ಆಗ ನನಗೆ ಸೋಮೇಶ್ವರದ ದಿನಗಳು ನೆನಪಾದವು.. ಹೀಗೆ ಬೇಸಿಗೆ ದಿನಗಳಲ್ಲಿ ಮನೆಗೆ ಆಗಾಗ ಹಲಸಿನ ಕಾಯಿ ಬರುತ್ತಿತ್ತು..ಉಪಿಗೆ ಸೋಳೆ ಹಾಕಲು.. ಹಪ್ಪಳ ಮಾಡಲು ಎಂದು.. ಆಗೆಲ್ಲ ಅಮ್ಮ ಹಲಸಿನ ಕಾಯಿಯ ವೈವಿಧ್ಯಮಯ ಪಲ್ಯಗಳನ್ನು ಮಾಡುತ್ತಿದ್ದರು.. ಸೋಳೆ ಹಾಕಲು ತಂದ ಹಲಸಿನ ಕಾಯಿಯ ಉಪಕ್ಕರಿ .ಅದರ ಒಟ್ಟಿಗೆ ಸೌತೆ ಕಾಯಿ ಹಾಕಿ […]
ಅನುವಾದ ಸಂಗಾತಿ
ಪ್ರಭುವೆ ಕನ್ನಡ ಕವಿತೆ:ನಂದಿನಿ ವಿಶ್ವನಾಥ ಹೆದ್ದುರ್ಗ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನಂದಿನಿ ವಿಶ್ವನಾಥ ಹೆದ್ದುರ್ಗ ನಾಗರೇಖಾ ಗಾಂವಕರ್ ಪ್ರಭುವೆ ಹಚ್ಚಿಕೊಂಡ ನಂಬಿಕೆಯೊಂದು ಕಾಯುವ ಬಯಕೆ ಹುಟ್ಟಿಸುತ್ತದೆ ಪ್ರಭುವೇ. ಕಾಲ ಭಾವಗಳ ಮಾಗಿಸಬಹುದು ಬಾಗಬಹುದು ಬಲು ಗಟ್ಟಿ ಎನಿಸಿದ್ದ ಒಳಗಿನ ಒಣ ಅಹಮ್ಮು. ಬರಡು ಎದೆಯಲ್ಲೂ ಕಳೆಹೂವುಗಳು ಅರಳಿ ಅಸಡ್ಡೆಯಲ್ಲಿ ಬಿಗಿದ ಈ ತುರುಬಿಗಿಡುವ ಆಸೆಯುದಿಸಬಹುದು. ಭೂತದ ಬೇತಾಳ ಈ ಹೆಗಲಿಂದ ಜಿಗಿದು ನೇತಾಡಿದ ಮರದಡಿಯಲ್ಲೇ ಕುಳಿತು ಹೊಸ ಮಾದರಿ ಕನಸ ಹೆಣೆಯಬಹುದು. ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ […]