ಲಹರಿ

ಒಂದು ಪತ್ರ ಜಯಶ್ರೀ ಜೆ.ಅಬ್ಬಿಗೇರಿ ಕಾಲೇಜಿನಂಗಳದಿ ಕಾಲಿಟ್ಟ ದಿನದಂದೇ ನೀ ಕಣ್ಣಿಗೆ ಬಿದ್ದೆ. ಸುರಿವ ಸೋನೆ ಮಳೆಗೆ ಹಾಡೊಂದ ಗುಣುಗುಣಿಸುತ…

ಮತ್ತೆ ಮಳೆಯಾಗಿದೆ ನಿನ್ನೊಲವಿನ ವರ್ಷಧಾರೆಗೆನನ್ನೊಳಗಿನ ನವಿಲುಗರಿದೆದರಿ ನರ್ತಿಸುತಿದೆಖುಷಿಗೆ ಪಾರವೇ ಇಲ್ಲದಂತೆ !ಮತ್ತೆ ಮಳೆಯಾಗಿದೆಕನಸು ಹೊಸದಾಗಿದೆ.. ಫಸಲಿಲ್ಲದ ಬಂಜರುಭೂಮಿಮುಂಗಾರಿನ ಸ್ಪರ್ಶಕೆ ತಾ…

ಮತ್ತೆ ಮರೆಯಾಗುವ ತವಕವೇತಕೆ ಮೋಡಗಳೆ ಮೋಡಗಳೆ      ಏಕಿಷ್ಟು  ಅವಸರ       ಹೊರಟಿರುವಿರೇತಕೆ       ತಿರುಗಿ ನೋಡದೇ .       …

ಚಿಲುಮೆ ಮಳೆಹನಿಗಡಿಯಾರದ ಮೂರು ಮುಳ್ಳುಗಳಿದ್ದಂತೆಕಾಲಕಾಲಕ್ಕೆ ತಿರುಗುತಿವೆಋತುಗಳು ಭಾಗವಾಗಿ ಬೇಸಿಗೆಯಲ್ಲಿ ಅದುಮಿಟ್ಟಶಿಶ್ನಮಳೆಯಲಿ ಚಿಗುರೊಡೆದುಪುಟಿದೇಳುತ್ತದೆ ಚಳಿಯಲಿಹಿಡಿತ ಮೀರಿ ಮುಪ್ಪಾಗದ ಯೋನಿಸ್ವಾಗತಿಸುತ್ತಿದೆಕಾಲದ ನಾಚಿಕೆ ಬದಿಗಿಟ್ಟುಅಲೆಯುತ್ತಿದೆ…

ಮಳೆಗಾಲದ ಕನವರಿಕೆ ಮಳೆಗಾಲದ ರಾತ್ರಿಗಳಿಗೆಮಾರನೇ ದಿನಕ್ಕೆ ತಂಗಳುನಿದ್ದೆಯುಳಿಸುವ ಬಾಬತ್ತುಹೇಗೆ ಮಲಗಿದರೂಮುಂಜಾವಿನ ಕಾಲುಸೆಳೆತತಲೆಬಾಲವಿಲ್ಲದ ಉದ್ದುದ್ದಕನಸುಗಳ ಮುಸುಗುಒಂದೊಳ್ಳೆ ಸವಿಘಟ್ಟಕ್ಕೆಒಯ್ದು ನಿಲ್ಲಿಸಿದ ಕ್ಷಣವೇಫಳಾರನೆ ಗುಡುಗು-…

ಎರಡು ಮಳೆ ಕವಿತೆಗಳು ಮಳೆ ಸುರಿದೇ ಇದೆ ಮಳೆ ಬಾನ ಸಂಕಟವೆಲ್ಲ ಕರಗಿಕಣ್ಣೀರಾಗಿ ಇಳಿದಿದೆಯೇ ಹೊಳೆಇಳೆಯ ಅಳಲಿಗೆ ಎದೆ ಕರಗಿಸುರಿಸಿದೆಯೇ…

ಮಳೆ ಮಳೆನೆಲ‌ ಮುಗಿಲಿನ ಅನುಸಂಧಾನಪ್ರೀತಿಯಂತೆ ಮಳೆ ಮೋಡ ಕಪ್ಪು ಮೋಡ ಮುಗಿಲ ಚುಂಬಿಸಿ, ಕಡಲ ಮಾತಾಡಿಸಿ, ಗಿರಿಯ ಸವರಿ ,ಕಣಿವೆ…

ಪ್ರೀತಿಯ ಹನಿ ಮಳೆಯ ಹನಿಯು ಇಳೆಗೆ ಮುತ್ತಿಕ್ಕಿ ಆದಾಗ ತನುವಿಗೆ ಸಿಂಚನ; ನೆನಪಾಗುವದು ಆ ನಿನ್ನ ಮೊದಲ ಸ್ಪರ್ಶದ ಮೈ…

ಮುಂಗಾರು ಮಳೆ ಮುಂಗಾರಿನ ಆಗಮನ ನಮ್ಮೆಲ್ಲರಲ್ಲಿ ನವಚೈತನ್ಯ ಬಿಸಿಲ ಝಳಕ್ಕೆ ಕಂಗಾಲಾಗಿರುವಾಗ ನೀ ಬಂದು ನೀಡುತ್ತಿ ಸಂತಸ! ರಜೆಯ ಮಜದಿಂದ …

ಬಾಲ್ಯದ ಮುಂಗಾರು ಮಳೆ ನನ್ನ ಬಾಲ್ಯದ ಮಳೆಗಾಲ ಈಗ ಮೊದಲಿನಂತಿಲ್ಲ ಬಹುಶಃ ಕಾಲದೊಂದಿಗೆ ಬೆಳೆದು ಮೊದಲಿನ ಮಾತಿಲ್ಲ ಮುಂಗಾರು ಆಗಲೇ…