Month: June 2020
ಕಾವ್ಯಯಾನ
ಅಮ್ಮನಿಗೀಗ ೬೬ ನಾಗರಾಜ ಮಸೂತಿ ದುಡಿಯುವ ದೇಹಕ್ಕೆ ವಾಕಿಂಗ್ ಅನಗತ್ಯ ಎಂದವಳುಮೆಲ್ಲ ಹೆಜ್ಜೆ ಇರಿಸುತ್ತಿದ್ದಾಳೆ ಆರು ಹೆರಿಗೆಗೆ ನಲುಗದವಳುಮಂಡೆ ನೋವಿಗೆ…
ಕಾವ್ಯಯಾನ
ಕಿಟಕಿ ದೀಪ್ತಿ ಭದ್ರಾವತಿ ನೀನು ನನ್ನಿಂದ ದೂರ ಸರಿದಿದ್ದೀಯೆಆದರೂ ಮೋಡದಅಂಚುಗಳಲಿನಾನು ನಿನ್ನನ್ನು ಕಾಣುತ್ತೇನೆ ಮುಸ್ಸಂಜೆ ಕೆಂಬಣ್ಣದಲಿ ನೆನಪ ಅಲೆಗಳುಓಕುಳಿಯಾಡುವಾಗಲೆಲ್ಲನಿನ್ನ ಮುಂಗುರುಳು…
ಕಾವ್ಯಯಾನ
ಆಪ್ತ ಗೆಳೆಯನ ಸಾವು ವೆಂಕಟೇಶ್ ಚಾಗಿ ಅವನು ನನ್ನೊಂದಿಗೆ ಪ್ರತಿದಿನವೂಶಾಲೆಗೆ ಬರುತ್ತಿದ್ದನನ್ನ ಆಟ ಪಾಠ ಕೀಟಲೆಗಳಿಗೆಅವನು ಸಾಕ್ಷಿಯಾಗಿದ್ದಪಾಪ, ಅವನು ಮೂಗನನ್ನೊಂದಿಗೆ…
ಕಾವ್ಯಯಾನ
ಬೋಧಿ ಭಾವ ರೇಮಾಸಂ ಕರವ ಕೊಡವಿ ಕುಳಿತ ಮನಕೆಹಸಿರು ಹಾಸುವ ತವಕದಲಿಮುಗಿಲಿಗೆ ನೋಟವ ಚೆಲ್ಲಿಕೆಚ್ಚನು ತೋರಿದಿ ನೀನಲ್ಲಿ // ಬೊಗಸೆ…
ಕಾವ್ಯಯಾನ
“ನಲಿಯೋಣ ಬನ್ನಿ ಸಾತುಗೌಡ ಬಡಗೇರಿ ನಲಿವಾ ಎಲ್ಲರೂ ಸರಸದಿ ಬೆರೆತುವಿರಸವ ಮರೆತು ಒಂದಾಗಿ.ಈ ಧರೆ ಸ್ವರ್ಗದಿ ಹಾಡಿ ಕುಣಿಯುವಾಐಕ್ಯದಿ ನಲಿದು…
ಲಹರಿ
ನೆನಪುಗಳೇ ಮಧುರ. ಶೀಲಾ ಭಂಡಾರ್ಕರ್ ನೆನಪುಗಳೇ ವಿಚಿತ್ರ. ಒಂದಕ್ಕೊಂದು ಸಂಬಂಧ ಕೂಡಿಸಿ ಎಲ್ಲಿಂದೆಲ್ಲಿಗೋ ಎಳಕೊಂಡು ಹೋಗುವ ಪರಿಯಂತೂ ಅದ್ಭುತ. ನಮ್ಮ…
ಮೂರನೆ ಆಯಾಮ
ಕೈರಳಿಯ ದೇವನಾಡಿನಲ್ಲಿ ರಂಗಪಯಣ ಪುಸ್ತಕದ ಹೆಸರು- ರಂಗ ಕೈರಳಿಲೇಖಕರು- ಶ್ರೀ ಕಿರಣ ಭಟ್ಬೆಲೆ- ೧೫೦/- ಪುಸ್ತಕದ ಹೆಸರು- ರಂಗ ಕೈರಳಿಲೇಖಕರು-…
ಸಂಪ್ರೋಕ್ಷಣ
ಕನಸಿನ ಚಾದರ ಬರಹ-02 ಬಣ್ಣಗಳಂತೆಯೇ ಕನಸುಗಳದ್ದೂ ಒಂದು ಮೋಹಕ ಲೋಕ. ಕನಸು ಕಾಣದ ಅಥವಾ ಕನಸುಗಳೇ ಬೀಳದ ಮನುಷ್ಯರಿಲ್ಲ. ಕನಸು…
ಕಾವ್ಯಯಾನ
ಭಾವನೆಗಳು ತೇಜಾವತಿ ಹೆಚ್.ಡಿ. ಭಾವನೆಗಳೇ ಹಾಗೆತುಸು ಆಸರೆ ಸಿಕ್ಕರೆ ಸಾಕುಲತೆಯಾಗಿ ಹಬ್ಬಲುಚೂರು ಸ್ಫೂರ್ತಿ ಸಾಕುವಾಹಿನಿಯಾಗಿ ಶರಧಿಯ ಸೇರಲುಹನಿಜಲದ ಸೆಲೆ ಸಾಕುಬೀಜ…
ಕಾವ್ಯಯಾನ
ಸ್ವಯಂ ದೀಪ ವಿದ್ಯಾ ಶ್ರೀ ಎಸ್ ಅಡೂರ್ ಏನಾದರೂ ಬರೆಯಬೇಕೆಂಬ ಅಮಲು,ಮತ್ತುಸ್ವಂತಕ್ಕೆ ಸಮಯವೇ ಉಳಿಯದ ಗೃಹಸ್ತಿಕೆಯ ಭಾರ ಹೊತ್ತು,ಇತ್ತ ಪೂರ್ಣ…
- « Previous Page
- 1
- …
- 10
- 11
- 12
- 13
- 14
- …
- 20
- Next Page »