ಕಾವ್ಯಯಾನ

ಏಕೆ ಹೀಗೆ? ನೀ.ಶ್ರೀಶೈಲ ಹುಲ್ಲೂರು ಅಧರದಲಿರುವ ಲಾಲಿ ರಂಗುಪದರು ಪದರಾಗೆರಗುತಿಹುದುಮರುಗುತಿರುವ ಮನದ ಮತಿಯುಅತಿಯ ಮೀರಿ ಕೊರಗುತಿಹುದು ಕಣ್ಣಲಿಟ್ಟ ಒಲವ ಬಾಣಎದೆಯನಿರಿದು…

ಪರಿಸರ

ಮರಗಳ ಕಡಿದರೆ ಖಚಿತ ನಮ್ಮದೇ ಮಾರಣ ಹೋಮ!! ಜಯಶ್ರೀ ಜೆ.ಅಬ್ಬಿಗೇರಿ                                                    ಇದು  ಕೇವಲ ಇಪ್ಪತ್ತು ಮೂವತ್ತು ವರ್ಷಗಳ…

ಆವಿಷ್ಕಾರ

ಆವಿಷ್ಕಾರ ಡಾ.ಅಜಿತ್ ಹರೀಶಿ ಗುಪ್ತಗಾಮಿನಿ ರಕುತಹೃದಯದೊಡಲಿಂದ ಚಿಮ್ಮುತಕೋಟಿ ಜೀವಕಣಗಳಿಗುಣಿಸುತಜೀವಿತವ ಪೊರೆಯುವುದುಎಷ್ಟು ಸಹಸ್ರಕಾಲದ ನಡೆಯುಹೀಗೆ ಅರಿವಾದಂತೆಹೊಸ ಕಾಯಕಲ್ಪ ಜೀವನಕ್ಕೆ…! ಪರಮಾಣುಗಳಲಿ ಅದುಮಿಟ್ಟಬಹಳ…

ಅಂಕಣ ಬರಹ

ಸಂಪ್ರೋಕ್ಷಣ ಬಣ್ಣಗಳಲ್ಲದ್ದಿದ ಬದುಕು ಅಂಜನಾ ಹೆಗಡೆ ಬಣ್ಣಗಳೇ ಇರದಿದ್ದರೆ ಜಗತ್ತು ಹೇಗಿರುತ್ತಿತ್ತು ಯೋಚಿಸಿ ನೋಡಿ. ಪುಟ್ಟ ಮಗುವೊಂದು ಬಣ್ಣದ ಬಲೂನುಗಳ…

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ.

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ? ನಂದಿನಿ ಹೆದ್ದುರ್ಗ ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ. ‘ರೀಫಿಲ್ ಮಾತ್ರ ಸಾಕು’ ಎಂದೆ.. ‘ಅಯ್ಯೋ…

ಅದೊಂದು ಗಳಿಗೆ.

ಅದೊಂದು ಗಳಿಗೆ. ನಿನ್ನ ಕಾಣುವ ಬಯಕೆಯೊಂದು ಮತ್ತೆ ಮತ್ತೆ ಮುಗಿಬೀಳಲು ತುಕ್ಕು ಹಿಡಿದ ಬುದ್ದಿ ಹಿಡಿತ ತಪ್ಪಿ ಬಂದು ನಿಂತಿದ್ದು ನಿನ್ನ ಮನೆಯಂಗಳಕೆ ಬಂದಾಗ ನೀನು ಮುಚ್ಚಿದ ಕದ ತೆರೆಯದೆ ಕಾಯಿಸಿದ್ದು ನಿನ್ನೊಳಗಿನ ಅಹಮ್ಮಿನ ತುಣುಕಿನೊಂದಂಶವಾಗಿತ್ತು ಕರಗಿದ ಹಗಲು ನಿಶ್ಯಬ್ದ ಇರುಳೊಳಗೆ ಕರಗಿ ಲೀನವಾಗುವ ಸರಿಹೊತ್ತಲ್ಲಿ ದಿಡೀರನೆ ಜ್ಞಾನೋದಯವಾಗಿ ಕಣ್ಮುಂದೆ ಕಂಡ ಮಾಣಿಕ್ಯವೊಂದು ಕಣ್ಮರೆಯಾದ ಪರಿಗೆ…

ನಿರೀಕ್ಷೆ

ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ…

ಚೆಲ್ಲಿ ಹೋಯಿತು ಉಸಿರು

ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ…

ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ…

ಗಝಲ್

ಗಝಲ್ ಸಹದೇವ ಯರಗೊಪ್ಪ ಎದೆ ಎತ್ತರ ಬೆಳೆದು ನಿಂತ ಪೀಕಿನಲಿ ಕಣ್ಣು ತಪ್ಪಿಸಿ ಎಲ್ಲಿ ಹೋದೆ|ಬತ್ತಿದೆದೆಯ ಬಾವಿಗೆ ಕಣ್ಣೀರು ಕುಡಿಸಿ…