ಗಝಲ್

ಗಝಲ್ ಮಾಲತಿ ಹೆಗಡೆ ಎದೆಯ ಮಧುಬನವ ಹದಗೆಡಿಸಿ ತೊರೆದು ಹೋದೆ ನೀನುಮನದ ಮೃದು ಭಾವ ಚೆದುರಿಸಿ ತೊರೆದು ಹೋದೆ ನೀನು…

ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು…

ಗರಿ ಹುಟ್ಟುವ ಗಳಿಗೆ

ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ…

ಸ್ವಾರ್ಥಿಯಾಗುತಿದ್ದೇನೆ.

ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ…

ಅನುವಾದಿತ ಟಂಕಾಗಳು

ಅನುವಾದಿತ ಟಂಕಾಗಳು ಮೂಲ ರಚನೆ – ವೈದೇಹಿ ಗಣೇಶ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ವೃತ್ತಿ -ಪ್ರವೃತ್ತಿಜೀವನದ ಬಂಡಿಗೆಚಕ್ರಗಳಂತೆವೃತ್ತಿಗೊ ನಿವೃತ್ತತೆಪ್ರವೃತ್ತಿ…

ಬುದ್ಧ ಬುರಡಿ

ಬುದ್ಧ ಬುರಡಿ ಎ.ಎಸ್. ಮಕಾನದಾರ ನನ್ನ ಮೊಹಲ್ಲಾದಮನೆ ಮನಗಳಲ್ಲೂಬುದ್ಧ ಬೆಳಕಿನ ಬುರಡಿ ಅಂಗಾತ ಬಿದ್ದಿದೆ ನನ್ನ ಮೊಹಲ್ಲಾದಮನೆ ಮನಗಳಲ್ಲೂಅಲ್ಲಾಹನಿಗೆ ಸ್ಮರಿಸಲೂಉದ್ದಾಣಿನ…

ಒಲವಿನೋಲೆ

ಓದೋಕೊಂದು ಒಲವಿನೋಲೆ ಜಯಶ್ರೀ ಜೆ.ಅಬ್ಬಿಗೇರಿ ಜೀವದ ಗೆಳತಿ, ನೆತ್ತಿ ಸುಡುವ ಸೂರ‍್ಯನ ಅರ್ಭಟ ತಗ್ಗಿಸಲೆಂದೇ ಮಟ ಮಟ ಮಧ್ಯಾಹ್ನ ಸುರಿದ…

ಇಕೊ ಕ್ಲಬ್ ಗಳ ಅನುಷ್ಠಾನ

ಪರಿಸರದ ಮಹತ್ವ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇಕೋ ಕ್ಲಬ್ ಗಳ ಅನುಷ್ಠಾನ ಪರಿಸರದ ಮಹತ್ವ ಮತ್ತು ಜಾಗೃತಿಯನ್ನು…

ಕಾವ್ಯಯಾನ

ಸೋಂಕು ವೀಣಾ ರಮೇಶ್ ನಾ ನಡೆದ ಹೂಗಳಹಾದಿಯಲಿ ಯಾಕೋಚುಚ್ಚುತ್ತಿದೆನೋವಿನ ಮುಳ್ಳುಗಳುನನಗೊಂದು ಶಂಕೆಕಾಡಿದೆ ಹಪಹಪಿಸುವ ಪ್ರೀತಿಗೆನನ್ನದೇ ದೃಷ್ಟಿಯ ಸೋಂಕುತಗಲಿರಬಹುದುನನ್ನ ಭಾವನೆಗಳು ಸುರಿಸುವ…

ಕವಿತೆ ಕಾರ್ನರ್

ಆತ್ಮದ ಮಾತುಗಳು ಈಗ ಹಗಲನ್ನುಇರುಳನ್ನೂಕಳೆದುಕೊಂಡೆ ಹೊಂಬಣ್ಣದ ಸಂಜೆಯೊಳಗೆತುಂಗೆಯ ಮರಳುರಾಶಿಯಲ್ಲಿ ಮೂಡಿದನಿನ್ನ ಹೆಜ್ಜೆಗಳ ಅನುಸರಿಸುವ ಭ್ರಮೆಯೊಳಗೆಕಾಲುಗಳುಹೂತುಹೋದದ್ದು ಗೊತ್ತಾಗಲೇ ಇಲ್ಲ ಮೋಡಗಳ ಮರೆಯಿಂದ…