ಘಾಚರ್ ಘೋಚರ್

ಘಾಚರ್ ಘೋಚರ್ಕಥಾಸಂಕಲನಲೇಖಕ: ವಿವೇಕ ಶಾನಭಾಗ ಏಕತ್ವ ಮನಸ್ಸಿನ ಗುಣ. ಆದರೆ, ಪ್ರತೀ ಉನ್ಮೇಷ, ನಿಮೇಷದಲ್ಲಿಯೂ ಮಗದೊಂದು ವಿಷಯ ಚಿಂತನೆಗೆ ಜಾರಬಲ್ಲ…

ಕಾವ್ಯಯಾನ

ನಮ್ಮೂರ ಮಣ್ಣಿನಲಿ ವಿನುತಾ ಹಂಚಿನಮನಿ ನಮ್ಮೂರ ಬೀಸು ಗಾಳಿಯಲಿಮಾಸದ ಸಂಸ್ಕೃತಿಯ ಸುಗಂಧನನ್ನ ಉಸಿರ ಪರಿಮಳದಲಿಇಂದಿಗೂ ಸೂಸತಾವ ಘಮಘಮ ನಮ್ಮೂರ ಕಾಡ…

ದಿಕ್ಸೂಚಿ

ವಿಶಾಲ ಗೋಲದೊಳಗೆ ಎಂದೆಂದಿಗೂ ಅನಿಶ್ಚತತೆ ಜಯಶ್ರೀ ಜೆ.ಅಬ್ಬಿಗೇರಿ . ಅನಿಶ್ಚಿತತೆ ಎಂದ ಕೂಡಲೇ ನನಗೆ ನೆನಪಿಗೆ ಬರೋದು ತತ್ವಜ್ಞಾನಿಯೊಬ್ಬನ ಜೀವನದ…

ಸ್ವಾತ್ಮಗತ

ಬಾಳಾಸಾಹೇಬ ಲೋಕಾಪುರ ಬಾಳಾಸಾಹೇಬ ಲೋಕಾಪುರ ಅವರ ಸಾಹಿತ್ಯ ಕೃಷಿಯೂ..!ಮತ್ತವರ ಉಧೋ ಉಧೋ ಎನ್ನುವ ಉತ್ತರ ಕರ್ನಾಟಕದ ಭಾಷೆಯೂ.!! ಬಾಳಾಸಾಹೇಬ ಲೋಕಾಪುರ…

ಆರೋಗ್ಯ ಅರಿವು

ಆಗಾಗ್ಗೆ ಹಿಂತಿರುಗಿ ನೋಡಬೇಕು… ಡಾ ವಿಜಯಲಕ್ಷ್ಮಿ ( ರಮಾ) ಪುರೋಹಿತ “ಆಗಾಗ್ಗೆ ಹಿಂತಿರುಗಿ ನೋಡಬೇಕುಭವಿಷ್ಯದ ಹಾದಿಯಲ್ಲಿ ಸಾಗುತ್ತ. ಆರೋಗ್ಯದ ಸಂರಕ್ಷಣೆ…

ಕಾವ್ಯಯಾನ

ಶರಧಿಗೆ ದೀಪ್ತಿ ಭದ್ರಾವತಿ ಶರಧಿಗೆ.. ನಿನ್ನ ತೀರದಲಿ ಹೆಜ್ಜೆ ಊರಿ ಕೂತಿದ್ದೇನೆಅಳಿಸದಿರುಬಲ್ಲೆ ನಾನುನಿನ್ನ ಉನ್ಮತ್ತ ಅಗಾಧ ಕರುಣೆಯಅಂತರಾಳವನ್ನುನೂರೆಂಟು ನದಿಗಳ ಲೀನದಲ್ಲಿಯುಸಾಧಿಸುವ…

ನನ್ನಾತ್ಮದ ಕನ್ನಡಿಯಲ್ಲಿ

ಇರಬೇಕಿತ್ತು ನೀನುನನ್ನಾತ್ಮದ ಕನ್ನಡಿಯಲಿ ದೂಳು ಕೂರದಂತೆನನ್ನ ಪ್ರಜ್ಞೆಯಾಳದೊಳಗೆ ಅಹಮ್ಮಿನ ಮುಳ್ಳು ಬೆಳೆಯದಂತೆನನ್ನ ಹೃದಯದಾಳದಲಿ ಪಾಪಿಷ್ಠ ಲಹರಿಗಳುಗುನುಗದಂತೆ ನೋಡಿಕೊಳ್ಳಲು. ಜನರಹಿತ ರಾತ್ರಿಯ…

ಪರಿಧಾವಿ

ಪುಸ್ತಕ ವಿಮರ್ಶೆ ಪರಿಧಾವಿ ಡಾ. ಅಜಿತ ಹೆಗಡೆಯವರ – ಪರಿಧಾವಿ-ಆಧುನಿಕ ಬದುಕಿನ ಕನ್ನಡಿ. ಎದುರಾದ ಅಡೆತಡೆಗಳಿಗೆ ಮುಖ ಕೊಟ್ಟು ಬದುಕುವ …

ಬಿತ್ತಿದ ಬೆಂಕಿ

ಬಿತ್ತಿದ ಬೆಂಕಿ ಇಲ್ಲಿ ಬಿತ್ತಿದ ಬೆಂಕಿ ಸುಡುವುದಿಲ್ಲ, ಪರಿವರ್ತಿಸಿ ಬೆಳೆಸುತ್ತದೆ. ಇತ್ತೀಚೆಗೆ ಕಾದಂಬರಿಕಾರರು ಮತ್ತು ಹಿರಿಯ ಲೇಖಕರು, ಕವಿತೆಗಳನ್ನು ರಚಿಸುವುದರಲ್ಲಿ…

ದ್ವೇಷ

ಇಂಗ್ಲೀಷ್ ಮೂಲ: ಸ್ಟೀಪನ್ಸ್ ಕನ್ನಡಕ್ಕೆ: ವಿ.ಗಣೇಶ್ ವಿ.ಗಣೇಶ್ ಕಗ್ಗತ್ತಲ ಆ  ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ…