Month: June 2020
ದಡ
ಫಾಲ್ಗುಣ ಗೌಡ ಅಚವೆ ಮತ್ತೆ ಅದೇ ಏಕಾಂಗಿತನಮರಿ ಮಾಡುತ್ತಲೇ ಇದೆಕಾವು ಕೊಡದಿದ್ದರೂ ಮೊನ್ನೆ ನಡೆದ ಅಸಂಗತ ನಾಟಕದನಾಯಕ ಅವನ ಪಾತ್ರದಲ್ಲಿಯೇನೆಲೆಗೊಂಡಂತಿದೆ…
ಪುಸ್ತಕ ಸಂಗಾತಿ
ಅಲೆಮಾರಿಯ ದಿನದ ಮಾತುಗಳು ಅನುದಿನದ ಅನುಭಾದ ನುಡಿಗಳು(ಗಂಗಾಧರ ಅವಟೇರ ಅವರ “ಅಲೆಮಾರಿಯ ದಿನದ ಮಾತುಗಳು”) ಪ್ರೊ.ಗಂಗಾಧರ ಆವಟೇರ ಬಹುಕಾಲದ ಗೆಳೆಯ.ಬೊಗಸೆ…
ಮತ್ತೆ ಮತ್ತೆ ಹೇಗೆ ಹಾಡಲಿ
ಸಂತೆಬೆನ್ನೂರು ಫೈಜ್ನಟ್ರಾಜ್ ಹಾಡಿದ ಹಾಡನೆ ಮರಳಿ ನಾನುಮತ್ತೆ ಮತ್ತೆ ಹೇಗೆ ಹಾಡಲಿಕಡಲೊಳಗೆ ಬೆರೆತ ಆ ನದಿಯಯಾವ ಕಣ್ಣಿನಿಂದ ನಾನು ನೋಡಲಿ೧…
ರುಬಾಯಿ
ಶಾಲಿನಿ ಆರ್. ೧. ಮುಂಗಾರಿನ ಮಳೆಹನಿ ಇಳೆಗೆ ಇಳಿದ ದನಿ ನನ್ನ ರಮಿಸುವ ಪ್ರೀತಿ, ಒಡಲ ಸೋಕಿ ಜೇನ್ಹನಿ… ೨. …
ಅವನು ಗಂಡು
ಚೇತನಾ ಕುಂಬ್ಳೆ ಬೆಳಕು ಹರಿದೊಡನೆ ಹೊಸ್ತಿಲ ದಾಟುವನುಕತ್ತಲಾವರಿಸಿದೊಡನೆ ಮನೆಯ ಕದವ ತಟ್ಟುವನುಉರಿವ ಬಿಸಿಲು, ಕೊರೆವ ಚಳಿ, ಸುರಿವ ಮಳೆಯನ್ನದೆಹಗಲಿರುಳೂ ದುಡಿಯುವನುಯಾಕೆಂದರೆ,…
ಪುಸ್ತಕ ಸಂಗಾತಿ
ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಮಕ್ಕಳ ಸಾಹಿತ್ಯ ಕೃತಿ ಪರಿಚಯ ಪುಸ್ತಕದ ಹೆಸರು- ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಲೇಖಕರು…
ಗಝಲ್
ಜಯಶ್ರೀ.ಜೆ. ಅಬ್ಬಿಗೇರಿ ಬೀಳುಗಳಲ್ಲೇ ಬೀಳುವುದಕ್ಕಿಂತ ಬೀಳುಗಳಿಂದ ಮೇಲೇಳುವುದು ಮೇಲುಆಸೆ ಹೊತ್ತ ಮನಗಳಿಗೆ ದಾರಿ ತಪ್ಪಿಸುವುದಕ್ಕಿಂತ ದಾರಿಯಾಗುವುದು ಮೇಲು ನೆರೆಮನೆಯ ಗೋಡೆಗಳಿಗೆ…
ಇಳಿ ಸಂಜೆ
ಫಾಲ್ಗುಣ ಗೌಡ ಅಚವೆ ಸುತ್ತಲೂ ಹರಡಿರುವ ತಂಪು ಬೆಳಕನು ಕಂಡುಸಣ್ಣ ಅಲೆ ಅಲೆಯುತಿದೆ ಇಳಿ ಸಂಜೆಯಲ್ಲಿನದಿದಡದ ಮೌನಕ್ಕೆ ಶರಣಾಗಿದೆ ಜಗವುತಂಬೆಲರು…
ಹೂವಿನ ಹಾಡು
ಖಲೀಲ್ ಗಿಬ್ರಾನ್ ನ ಆಂಗ್ಲ ಕವಿತೆಯಾದ “Song of Flower”ನ ಭಾವಾನುವಾದ. ಚೈತ್ರಾ ಶಿವಯೋಗಿಮಠ ಸೃಷ್ಟಿ ಉಲಿದು ಪುನರುಚ್ಛರಿಸಿದ ಮೆಲುದನಿಯು…