Month: June 2020

ಕಾವ್ಯಯಾನ

ಗಝಲ್ ದೀಪಾಜಿ ಬದುಕು ಬಯಲಾಗಿದೆ ಬಾಳು ಹಣ್ಣಾಗಿದೆ ಬೇಕೆ ನಿನಗೀಗ ದೀಪದೇಹ ಬೆಂಡಾಗಿದೆ ಮನವೂ ಮಾಗಿಹೋಗಿದೆ ಬೇಕೆ ನಿನಗೀಗ ದೀಪ ಸುತ್ತಲು ಆವರಿಸಿ ನಿಂತ ಮಬ್ಬುಗತ್ತಲಿಗೆ ಎಷ್ಟೆಣ್ಣೆ ಸುರಿವೆಬಾಯ್ತುಂಬಿಕೊಂಡ ಗಾಳಿ ಉದುವ ದ್ವೇಷಿಗಳಿಗೆ ನಂಜಿದೆ ಬೇಕೆ ನಿನಗೀಗ ದೀಪ ಒಂದಿಷ್ಟು ಮೆಟ್ಟಿಲಾಚೆ ಬಾಗಿಲಿಲ್ಲದ ಬದುಕೊಂದಿದೆಸುತ್ತೆಲ್ಲ ಸಣ್ಣಗೆ ಮಳೆ ಇದೆ ದೀವಟಿಗೆ ಕುಡಿ ಮೇಲೆ ಅಂಗೈ ಹಿಡಿದೆ ಬೇಕೆ ನಿನಗೀಗ ದೀಪ.. ಕೂಸೆರಡು ಕೈಹಿಡಿದು ಪ್ರೇಮದಾರಿ ತೋರಿಸುತಿವೆಮುಳ್ಳ ಕಣಿವೆಯ ಮೇಲೆ ಮಮತೆಯ ಸೇತುವೆ ಕಟ್ಟಲಾಗಿದೆ ಬೇಕೆ ನಿನಗೀಗ ದೀಪ.. […]

ಪ್ರಸ್ತುತ

ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಗಂಗಾಧರ ಬಿ ಎಲ್ ನಿಟ್ಟೂರ್ ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಅವಲೋಕಿಸಲೇಬೇಕಾದ ಕೆಲ ಅಂಶಗಳು  //    ಪರಸ್ಪರ ಪರಿಚಯ, ವಿಚಾರ ವಿನಿಮಯ, ಆರೋಗ್ಯಕರ ಚರ್ಚೆ, ಪ್ರತಿಭೆಯ ಅನಾವರಣ ಹಾಗೂ ಹೊಸ ಕಲಿಕೆಯ ಮೂಲ ಉದ್ದೇಶದಿಂದ ಇಂದು ಎಲ್ಲ ಕ್ಷೇತ್ರದಲ್ಲೂ ಸಾಮಾಜಿಕ ಜಾಲತಾಣವನ್ನು ಮಾಧ್ಯಮವನ್ನಾಗಿಸಿಕೊಂಡು ಒಂದಲ್ಲ ಒಂದು ವಾಟ್ಸಾಪ್ ಅಥವಾ ಫೇಸ್‌ಬುಕ್ ಗುಂಪು ರಚನೆಯಾಗಿರುವುದು ಸರ್ವರಿಗೂ ತಿಳಿದ ಸಾಮಾನ್ಯ ಸಂಗತಿ. ಯಾರು ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ, ಅಭಿರುಚಿ […]

ಕಾವ್ಯಯನ

ಕಾಪಾಡಬೇಕಿದೆ ರಾಮಕೃಷ್ಣ ಸುಗತ ನೀವು ಆಯ್ಕೆ ಮಾಡಿದ್ದೀರಿ ಫಲವತ್ತಾದ ಮಣ್ಣನ್ನುಅಷ್ಟೇ ಆಸ್ಥೆಯಿಂದ ಬೆಳೆಸಿದ್ದೀರಿ ಹೂವಿನ ತೋಟವನ್ನುಕರೆಸಿದ್ದಿರೇನು ನಿಮ್ಮದೇ ದೇವಲೋಕದ ವರ್ಣಕರನ್ನುಎಷ್ಟು ಬಣ್ಣ ಬಣ್ಣದ ಹೂಗಳುತಿಳಿಯುತ್ತಿಲ್ಲ ಅವುಗಳ ವಾಸನೆನೀವು ಆಯುವಂತರು ಸ್ವಾಮಿಎಂದೋ ಕೊಯ್ದು ಬಿಟ್ಟಿದ್ದೀರಿ ನಮ್ಮ ಮೂಗನ್ನು ಮನೆಯ ಹಿಂಭಾಗದಲ್ಲಿ ಹುಲ್ಲು ಬೆಳೆದಿದ್ದಕ್ಕೆನೀವು ದೂರು ಕೊಡುತ್ತೀರಿನೀವು ಪುಣ್ಯವಂತರು ಸ್ವಾಮಿನೀವು ಕಾಲಿಟ್ಟು ಹೋದ ನಮ್ಮದೇ ಓಣಿಗಳಲ್ಲಿಎಲ್ಲೋ ಮೂಲೆಯಲ್ಲಿ ಚಿಗುರುವ ಚಿಗುರಿಗೂಅರ್ಜಿ ಹಾಕುತ್ತಿದ್ದೇವೆ ಅನ್ಯಗ್ರಹ ಜೀವಿಗಳಂತೆ ಪ್ರೀತಿಯೆಂದರೆ ಕುದಿಯುವ ನಿಮ್ಮನ್ನುಚಳಿಗಾಲದ ತಂಪು ರಾತ್ರಿಗಳು ಏನೆಂದು ಕಾಡಿಯಾವುನೀವು ಆರೋಗ್ಯವಂತರು ಸ್ವಾಮಿನಾವು ಬೆಚ್ಚಗೆ ಮಲಗಿದರೆನಿದ್ರಾಹೀನತೆಯಿಂದ […]

ಅನುವಾದ ಸಂಗಾತಿ

ಹೂವಿನ ಹೃದಯ ಚೂರಾಗಿದೆ ಮೂಲ: ನೋಷಿ ಗಿಲ್ಲಾನಿ(ಪಾಕಿಸ್ತಾನಿಕವಿಯಿತ್ರಿ) ಕನ್ನಡೆ: ಮೇಗರವಳ್ಳಿರಮೇಶ್ ಮೇಗರವಳ್ಳಿ ರಮೇಶ್ ಹೂವಿನ ಹೃದಯ ಚೂರಾಗಿದೆಅದರ ಸುಗ೦ಧ ತ೦ಗಾಳಿಯೊಡನೆ ಸ್ನೇಹ ಬೆಸೆದಿದೆ. ಯಾರು ಹೇಳಬಲ್ಲರು ಹಾಳುಗೆಡವಿದವರಾರೆ೦ದು ಹೂವನ್ನು?ದ೦ಡನೆಯ ತೀರ್ಪಿನಡಿಯಲ್ಲಿ ಕಳೆಯುತ್ತಿದ್ದೇವೆ ನಾವು ಈ ಸ೦ಜೆಯನ್ನು! ಯಾರೂ ಈಗ ಪಯಣ ಕೈಗೊಳ್ಳುವ೦ತಿಲ್ಲಆದರೂ ನೀ ಇಚ್ಛಿಸಿದರೆ ನಾ ಬರಬಲ್ಲೆ. ಈ ನಗರದ ಎಲ್ಲ ಬೀದಿಗಳೂ ಮಲಗಿವೆಎಚ್ಚರವಾಗಿರುವುದೀಗ ನನ್ನ ಪಾಳಿ. ಈ ಸ೦ಜೆಯ ಅನಿಶ್ಚತೆಯಲ್ಲಿಎಲ್ಲವೂ ಕ೦ಪಿಸುತ್ತಿವೆ. ನಮ್ಮ ಮಿಲನವನ್ನು ನಾವು ಹೇಗೆ ತಾನೇ ಸ೦ಭ್ರಮಿಸ ಬಲ್ಲೆವುನನ್ನ ಹೃದಯ ಅಗಲಿಕೆಯ ಹೆದರಿಕೆಯಲ್ಲಿ […]

ಪ್ರಸ್ತುತ

ಸಂವಾದ ಜ್ಯೋತಿ ಡಿ.ಬೊಮ್ಮಾ. ಹೌದು ಪಾಶ್ಚಾತ್ಯ ಸಂಸ್ಕೃತಿಯೆ ಚನ್ನ ಒತ್ತಾಯದ ಬದುಕು ಅವರಾರು ಬದುಕರು ಹೊಂದಾಣಿಕೆಯ ಪ್ರಯತ್ನವೇ ಮಾಡರವರು ನಮ್ಮಂತಲ್ಲ ಒಳಗೊಂದು ಹೊರಗೊಂದು ಇಷ್ಟವಿಲ್ಲದವನ/ಳೊಂದಿಗೆ ಏಗುವ ರಗಳೆ ಕುಡಿದು ಪೀಡಿಸುವ ಗಂಡನೊಡನೆ ಸಹಬಾಳ್ವೆ ಇಲ್ಲಿ ಮಕ್ಕಳಾಗದಿದ್ದರು ತಾನೆ ತಪಿತಸ್ಥಳು ಲೋಕಕ್ಕೆ ಅವನು ಗಂಡಸು..ಅವನಲ್ಲೆನು ಕೊರತೆ..! ಮಕ್ಕಳಾದ ಮೇಲೆ ಇನ್ನೆನಿದೆ. ಅನುಸರಿಸಿಕೊಂಡು ಹೋಗುವದೊಂದೆ. ಅವರಾದರೂ ಎಲ್ಲಿರುತ್ತಾರೆ ಕೊನೆವರೆಗೆ ನಮ್ಮವರಾಗಿ..! ಬಿಟ್ಟು ಬಿಡುವದೊಳಿತು ಮನಸ್ಸಿಗೊಪ್ಪದು ಸುಮ್ಮನಿರು ,ಮಾತು ಬೇರೆ  ಆತ್ಮ ಬೇರೆ ಎರಡು ಒಂದಾಗಬೇಕಾದರೆ ತೆರೆ ಸರಿಸಿ ಬದುಕಬೇಕು. ಬಯಸಿ […]

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? […]

ಕಾವ್ಯಯಾನ

ನಿನ್ನ ನೆನಪೆಂದರೆ… ವಸುಂಧರಾ ಕದಲೂರು ಆಗ ನಿನ್ನ ನೆನಪೆಂದರೆ, ಬೇಕಾದ ಮಳೆಯಂತೆತುಂಬಿಕೊಳ್ಳಲು ಹಳ್ಳಕೊಳ್ಳಜಲಾಗರ ಸಾಗರ;ಮುತ್ತುಹವಳ ಸಂಗ್ರಹಾಗಾರ. ಅಚ್ಚಬಿಳುಪಿನ ಕಾಗದದಲಿನೆಚ್ಚಿನ ಅರ್ಥ ತುಂಬಿದ ಭಾವಕೋಶಅಚ್ಚುಕಟ್ಟಾಗಿ ಅಚ್ಚು ಮಾಡಿಸಿದಪದಕೋಶ.. ಈಗ ನಿನ್ನ ನೆನಪೆಂದರೆ, ಅಕಾಲದಲ್ಲಿ ಮಳೆಗರೆದು ಆದರಾಡಿ ರಸ್ತೆಅರ್ಥಕೋಶದಲಿ ಸೇರಿಬಿಟ್ಟಖಾಲಿ ಹಾಳೆ ********

ಚಿಂತನೆ

ಅರಿಷಡ್ಬರ್ಗಗಳನು  ದಾಟಿ….. ಅಶ್ವಥ್ ಕಳೆದ ವಾರ ಗೆಳೆಯನೊಬ್ಬನಿಗೆ ಏನೋ ಗೊಂದಲವಾಗಿ ಕೆಲವು ಪ್ರಶ್ನೆಗಳನ್ನು ಒಂದಕ್ಕೊಂದು ಪೋಣಿಸಿ ಪ್ರಶ್ನೆಗಳ ಒಂದು ಮಾಲೆಯನ್ನೇ ಮಾಡಿಟ್ಟುಕೊಂಡಿದ್ದ. ನಾವು ಕತೆ ಕೇಳ್ತೇವೆ, ಇತಿಹಾಸ ಅಧ್ಯಯನ ಮಾಡ್ತೇವೆ, ಪುರಾಣ ಪುಣ್ಯಕತೆಗಳನ್ನು ಓದುವುದು ಕೇಳುವುದು ನೋಡುವುದು ಇದ್ದೇ ಇದೆ. ಇಷ್ಟೇ ಅಲ್ಲದೇ ನಮ್ಮ ತಲೆಮಾರಿನವರಿಗೆ ಬಾಲ್ಯದಲ್ಲಿ ಪೌರಾಣಿಕ ನಾಟಕಗಳು, ಹರಿಕತೆಗಳು, ಬೀದಿನಾಟಕ, ಗೊಂಬೆನಾಟಕ ಹೀಗೆ ಹತ್ತು ಹಲವು ರೀತಿಯಲ್ಲಿ ನಮ್ಮ ಹೊರಗನ್ನು ತಿಳಿಯುವ ಸಾಮಾನ್ಯ ಸಾಧ್ಯತೆಗಳಿದ್ದವು. ಈಗ ಹಳೆಯ ಈ ಮಾಧ್ಯಮಗಳೆಲ್ಲ ಹಿನ್ನೆಲೆಗೆ ಸರಿದು, ಸಿನಿಮಾ, […]

ಕಾವ್ಯಯಾನ

ಒಂದು ಕವಿತೆ ಎಂ.ಎಸ್.ರುದ್ರೇಶ್ವರ ಸ್ವಾಮಿ (he ran away from there, he preferred her. she shouted – listen, I am older than you… was he too young for her?) ನಿನ್ನೆ ಮೊನ್ನೆಯಿಂದ ಮುನಿದುದೂರವೇ ಇದ್ದಅವಳು, ಮತ್ತೆ ಬಂದು ಮಕ್ಕಳ ಆಟಆಡೋಣವಾ? ಎಂದು,ಮಗುವಿನ ಹಾಗೆ ಕೇಳಿದಳು. ಭಾಷೆ, ಮಾತಿನಅರ್ಥದ ಜಾಡು ಹಿಡಿದು ವಿಶ್ಲೇಷಣೆಗೆಸಿದ್ಧವಾಯಿತು; ಮಗುವಿನಹಾಗೆ, ಮಗುವಲ್ಲ ಅವಳು. ಮನಸ್ಸು ನದಿ-ಯ ಹಾಗೆ ಹರಿಯುತ್ತಲೇ ಹಿಂತಿರುಗಿನೋಡಬಲ್ಲದು.ಗೌರಿಶಂಕರದ ಕನಸುಕಾಣುತ್ತ ಮಳೆಯಾಗಿ ಇಳೆ ಸುತ್ತಬಲ್ಲದು. […]

ಅನುವಾದ ಸಂಗಾತಿ

ಸ್ವಾಮಿ ಭಕ್ತಿ ಮೂಲ:ವಿಲಿಯಂ ವರ್ಡ್ ವರ್ತ್ ಕನ್ನಡಕ್ಕೆ: ವಿ.ಗಣೇಶ್ ಬೊಗಳುವ ಸಪ್ಪಳವು ಕುರುಬನಿಗೆ ಕೇಳಿಸಿತು ನರಿಯದೋ ನಾಯಿಯದೋ ಕೂಗಿರಬೇಕೆಂದು ಅರೆ ಕ್ಷಣ ನಿಂತು ಹುಡುಕಾಡಿದನು ದಶದಿಕ್ಕುಗಳಲಿ. ಹರಿದು ಹಾಸಿದ್ದ ಕಲ್ಲುಬಂಡೆಗಳ sಸುತ್ತಲೂ ಹುಡುಕಾಡಿದಾಗ ತುದಿಯ ಗಿಡಗಂಟೆಗಳ ಮಡಿಲಲ್ಲಿ ಅಲುಗಾಡುತ್ತಿರುವ ಹಸಿರು ಪೆÇದೆಯೊಂದು ಕಾಣಿಸಿತು. ಅದರ ಅಡಿಯಲಿ ಕಣ್ಣೀರಿಡುತಿರುವ ಶುನಕವೊಂದು ಪೊದೆಯ ಕಡೆಗೇ ವೀಕ್ಷಿಸುತ ಅಳುವುದ ಕಾಣಿಸಿತು.   ಅತಿ ಸೂಕ್ಷ್ಮಮತಿಯಾದ ಆ ಶುನಕವ ನೋಡಿದರೆ ಕಾಡಿನಲಿ ಹುಟ್ಟಿ ಬೆಳೆದ ಶುನಕವಲ್ಲವೆನಿಸಿತು. ಅದರ ಅಳುವಿನಲೇನೋ ಘೋರ ದುಃಖವಿಹುದೆಂದು ಭಾವಿಸಿದ […]

Back To Top