ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಆಗಸದಲ್ಲಿ ನೇಸರ ಹುಟ್ಟುತಿದ್ದಾನೆ ನೋಡಿಕನಸುಗಳು ಮೂಟೆ ತರುತಿದ್ದಾನೆ ನೋಡಿ ಇರುಳು ಕಳೆದು ಹೋಗಿದೆ ಹಗಲಿನ ಒಡಲಲ್ಲಿಚೈತನ್ಯವನ್ನು ಹೊತ್ತು…

ಕಾವ್ಯಯಾನ

ನೀ ಹೋದರೂ.. ಶೀಲಾ ಭಂಡಾರ್ಕರ್ ನಿನ್ನ ನೆನಪುಗಳು..ನನ್ನ ಬಳಿಯೇ ಉಳಿದಿವೆನಿನ್ನ ಜತೆ ಹೋಗದೆ.. ಇನ್ನೂ ..ಚೆನ್ನಾಗಿ ಬೆಳೆಯುತ್ತಿವೆ..ದಟ್ಟವಾಗಿಮನದ ತೋಟದೊಳಗೆ ನೀನಾಡಿದ್ದ…

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಂಟಿಕ್ಕಿ ಹುರಿ ಹುಬ್ಬು ಹಾರಿಸಿದಂತೆಲ್ಲ ನಾನೇನೂ ಬೆದರುವುದಿಲ್ಲಪೊದೆ ಮೀಸೆಯಲ್ಲೇ ರೋಷ ಉಕ್ಕಿಸಬೇಡ ಸೊಪ್ಪು ಹಾಕುವುದಿಲ್ಲ ತವರಲ್ಲಿ…

ಅನುಭವ

                      ಮನೆ……. ಹಕ್ಕಿ ಮನೆ ಅನುಪಮಾ ರಾಘವೇಂದ್ರ                       ಮನೆ……. ಹಕ್ಕಿ ಮನೆ        ಈ ಮರೆವು  ಅನ್ನೋದು ಮನುಷ್ಯರಿಗೆ…

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಅಸಲಿಗೆ ನಕಲಿಯ ಲೇಪನ ಬಳಿದಿರಬಹುದು ನೋಡುಕಂಗಳಿಗೆ ಆವರಿಸಿರುವ ಪೊರೆಯ ಸರಿಸಿ ಅರಿಯಬಹುದು ನೋಡು ಭಿತ್ತಿಯ ಮೇಲೆ…

ಪುಸ್ತಕ ಸಂಗಾತಿ

“ಪಮ್ಮಿ” ಹನಿಗವಿತೆಗಳು ಕನ್ನಡದಲ್ಲಿ ಚುಟುಕು ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ.ನಮ್ಮ‌ಜನಪದ ತ್ರಿಪದಿಗಳು ಮೂರೆ ಸಾಲಿನಲ್ಲಿ ಥಟ್ ಅಂತ ಒಂದು ವಸ್ತುವಿಷಯದ ಮೇಲೆ…

ದಿಕ್ಸೂಚಿ

ಸೋಲು ಒಪ್ಪಿಕೊಳ್ಳುವ ಮುನ್ನ ಕೊಂಚ ಪ್ರಶ್ನಿಸಿಕೊಳ್ಳಿ ಜಯಶ್ರೀ ಅಬ್ಬಿಗೇರಿ ನಾನು ಕೈ ಹಾಕಿದ ಯಾವ ಕೆಲಸದಲ್ಲೂ ಗೆಲುವು ಸಿಗುತ್ತಲೇ ಇಲ್ಲ.…

ಬಣ್ಣ-ರೇಖೆಗಳ ಜೊತೆಯಾಟ ಪಕ್ಷಾತೀತ ಕಲಾವಿದ ಅನಾಥ ಶಿಶುವಿನಂತೆ’ ಎಂ.ಎಲ್.ಸೋಮವರದ ಎಂ.ಎಲ್.ಸೋಮವರದ ದೇಶ ಕಂಡ ಉತ್ತಮ ಕಲಾವಿದರಲ್ಲಿ ಒಬ್ಬರು. ಮಂಡ್ಯದ ವಿ.ವಿ.ನಗರದ…

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಕೊರೆಯುವ ಚಳಿಯಲ್ಲೂ ವಹ್ನಿಯೊಡಲು ದಹಿಸುತ್ತಿದೆ ಸಾಕಿಬಹಿರಂಗದ ತೊಗಲು ಅಂತರಂಗದ ಜ್ವಾಲೆಯಲ್ಲಿ ಮೈ ಕಾಯಿಸುತ್ತಿದೆ ಸಾಕಿ ಹೆಪ್ಪುಗಟ್ಟಿದ್ದ…

ಕಾವ್ಯಯಾನ

ಸಮುದ್ರ ಸಂಗೀತ ಫಾಲ್ಗುಣ ಗೌಡ ಅಚವೆ. ದೂರ ದಿಗಂತದಿಂದ ಓಡಿ ಬರುವಅಲೆಗಳು ದಂಡೆಗೆ ಅಪ್ಪಳಿಸುತ್ತಿವೆನಿರಾಳವಾಗುತ್ತಿವೆ.ಗುರಿಯ ಸಾಫಲ್ಯತೆಪ್ರಯತ್ನದ ಫಲವತ್ತತೆಸಾರುತ್ತಿದೆ ಕಡಲುಹಾಗೆ ಒಳಗೆ…