Day: June 5, 2020
ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ.
ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ? ನಂದಿನಿ ಹೆದ್ದುರ್ಗ ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ. ‘ರೀಫಿಲ್ ಮಾತ್ರ ಸಾಕು’ ಎಂದೆ.. ‘ಅಯ್ಯೋ…
ಅದೊಂದು ಗಳಿಗೆ.
ಅದೊಂದು ಗಳಿಗೆ. ನಿನ್ನ ಕಾಣುವ ಬಯಕೆಯೊಂದು ಮತ್ತೆ ಮತ್ತೆ ಮುಗಿಬೀಳಲು ತುಕ್ಕು ಹಿಡಿದ ಬುದ್ದಿ ಹಿಡಿತ ತಪ್ಪಿ ಬಂದು ನಿಂತಿದ್ದು ನಿನ್ನ ಮನೆಯಂಗಳಕೆ ಬಂದಾಗ ನೀನು ಮುಚ್ಚಿದ ಕದ ತೆರೆಯದೆ ಕಾಯಿಸಿದ್ದು ನಿನ್ನೊಳಗಿನ ಅಹಮ್ಮಿನ ತುಣುಕಿನೊಂದಂಶವಾಗಿತ್ತು ಕರಗಿದ ಹಗಲು ನಿಶ್ಯಬ್ದ ಇರುಳೊಳಗೆ ಕರಗಿ ಲೀನವಾಗುವ ಸರಿಹೊತ್ತಲ್ಲಿ ದಿಡೀರನೆ ಜ್ಞಾನೋದಯವಾಗಿ ಕಣ್ಮುಂದೆ ಕಂಡ ಮಾಣಿಕ್ಯವೊಂದು ಕಣ್ಮರೆಯಾದ ಪರಿಗೆ…
ನಿರೀಕ್ಷೆ
ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ…
ಚೆಲ್ಲಿ ಹೋಯಿತು ಉಸಿರು
ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ…
ಆಖ್ಯಾನ
ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ…
ಪ್ರಕೃತಿ ರಕ್ಷತಿ ರಕ್ಷಿತಾಃ
ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು…
ಗರಿ ಹುಟ್ಟುವ ಗಳಿಗೆ
ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ…
ಸ್ವಾರ್ಥಿಯಾಗುತಿದ್ದೇನೆ.
ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ…