Day: June 19, 2020
ಕವಿತೆ ಕಾರ್ನರ್
ವಾರಸುದಾರ! ಕಪ್ಪು ಕಾಲುಗಳನೇರೆಕ್ಕೆಯಾಗಿಸಿಕಡಿದಾದ ಬೆಟ್ಟವನೇರುವ ಸಾಹಸದೆ ಕಾಲವೆನ್ನುವುದು ಇಳಿಜಾರಿಗೆಜಾರಿಬಿಟ್ಟ ಚಕ್ರವಾಗಿಸರಸರನೆ ಉರುಳುತ್ತ ಹಗಲಿರುಳುಗಳುಸ್ಪರ್ದೆಗಿಳಿದುಗಡಿಯಾರಗಳನೂ ಸೋಲಿಸಿ ಸೂರ್ಯಚಂದ್ರರೂ ಸರದಿ ಬದಲಿಸಿಉಸಿರೆಳೆದುಕೊಂಡು ಕಣ್ಣರಳಿಸಿಜಗವನರ್ಥಮಾಡಿಕೊಳ್ಳುವಷ್ಟರಲ್ಲಿ…
ಪುಸ್ತಕ ಸಂಗಾತಿ
ಪುಸ್ತಕ: ಫೂ ಮತ್ತು ಇತರ ಕಥೆಗಳು ಲೇಖಕರು: ಮಂಜುನಾಯಕ ಚಳ್ಳೂರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಳ್ಳೂರಿನವರಾದ ಮಂಜುನಾಯಕ ಅವರು…
ಕಾವ್ಯಯಾನ
ಕುದ್ದು ಕುದ್ದು……..ಆವಿಯಾಗದೇ…… ವಿಭಾ ಪುರೋಹಿತ್ ಮೂಕ ಪ್ರಾಣಿಗಳಂತೆಸಂವೇದನೆಗಳ ಬಯಸಿಭೂಮಿಯಂತೆ ಸಹಿಸಿನದಿಯಂತೆ ಮಲಿನವಾದರೂಸುಮ್ಮನಾಗಿಪ್ರಕೃತಿಯಂತೆ ಹಿಂಸೆಯನ್ನುತಡೆದುಕೊಳ್ಳುತ್ತದೆಭಾಷೆ ಅನನ್ಯ,ಅರ್ಥ ಅನೂಹ್ಯಅವನ ಆವರಿಸಿದಾಗಮನೆಯೆಲ್ಲಾ ದಿಗಿಲುಖುಷಿಪಡಿಸಲಿಕ್ಕೆ ಯತ್ನಿಸುತ್ತಾರೆಆಗ…
ಪ್ರಸ್ತುತ
ಶಿಕ್ಷಣದ ಬದಲಾವಣೆ ಅನಿವಾರ್ಯ ರೇಷ್ಮಾ ಕಂದಕೂರ ಶಿಕ್ಷಣದ ಬದಲಾವಣೆ ಅನಿವಾರ್ಯ ಶಾಲೆ ಎಂಬುದು ಗಾರೆ ತುಂಬಿದ ಕಟ್ಟಡವಲ್ಲ ಜೀವಕೆ ಜೀವನ…
ಸ್ವಾತ್ಮಗತ
ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆ ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆಯೂ..!ಸಿಜಿಕೆ ರಂಗ ದಿನವೂ.!! ‘ಸಿಜಿಕೆ’ ಎಂದರೆ ಅದೊಂದು ಮಹಾ ರಂಗಪರಂಪರೆಯ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಎಲ್ಲೆಲ್ಲೋ ನುಗ್ಗುತ್ತ ಸರಿಯಾದ ಹಾದಿ ಮರೆತುಹೋಗಿದೆಬಳಸುದಾರಿಗಳ ಬಳಸುತ್ತ ನೇರದ ಹಾದಿ ಮರೆತುಹೋಗಿದೆ ಒಂದೋ ಓಲೈಕೆ,ಹಲ್ಲುಕಿರಿತ ಅಥವಾ…
ಕಾವ್ಯಯಾನ
ಶಪಿತೆ ಜಯಲಕ್ಷ್ಮೀ ಎನ್ ಎಸ್ ಅವನೋ ಗಡ್ಡ ಬಿಟ್ಟ ಕಾವಿ ತೊಟ್ಟಕಾವಿರದ ಕಸುವಿರದ ತಾಪಸಿ…ಇವಳೋ ಕಾನನದ ಕಣಕಣವಕ್ಷಣ ಕ್ಷಣದ ಚಮತ್ಕಾರಗಳಆಸ್ವಾದಿಸಿ…
ಕಾವ್ಯಯಾನ
ಆ ಹನಿಯೊಂದು ಒಡೆದು.. ಬಿದಲೋಟಿ ರಂಗನಾಥ್ ತಣ್ಣನೆಯ ಗಾಳಿಗೆ ಮೈ ಬಿಟ್ಟು ಕೂತೆಬಿದ್ದ ಹನಿಯೊಂದು ಒಡೆದು ಮುತ್ತಾಯ್ತುಕಚಗುಳಿಯಿಟ್ಟ ಆ ಹನಿಯನ್ನು…