Month: July 2020
ಮೊದಲ ಕವಿತೆ
ಮೊದಲ ಕವಿತೆಯ ರೋಮಾಂಚನ ಶೀಲಾ ಭಂಡಾರ್ಕರ್ ನಾನು ಮೊದಲ ಕವಿತೆ ಬರೆದಾಗ ಅದು ಪದ್ಯವೋ ಗದ್ಯವೋ ನನಗೇ ತಿಳಿಯಲಿಲ್ಲ. ನಾನದನ್ನು…
ಕನಸು
ಕವಿತೆ ಅರುಣಾ ರಾವ್ ಸ್ವಪ್ನದಲ್ಲಿ ಕಂಡೆ ಸುಂದರ ಲೋಕ ಮನೆಗಳು ಮಹಲು ಮಾಲು ಮಂದಿರ ರಸ್ತೆ ಸೇತುವೆ ಮಾರುಕಟ್ಟೆ ಜನ…
ನಡುಮನೆಯ ಕತ್ತಲಲ್ಲಿ
ಕವಿತೆ ಅಬ್ಳಿ,ಹೆಗಡೆ ನಾನು ಮತ್ತು ದೇವರು ಇಬ್ಬರೇ ಕುಳಿತಿದ್ದೇವೆ ನಡುಮನೆಯ ಕತ್ತಲಲ್ಲಿ. ನನಗಿಷ್ಟ ಇಲ್ಲಿಯ…
ಧಾರವಾಡದ ಹೇಮಾಮಾಲಿನಿ
ಸಣ್ಣ ಕಥೆ ಬಸವರಾಜ ಹೂಗಾರ ಆಕೆ ಒಡೆದ ಪ್ರತಿಮೆಯಂತಿದ್ದಳು. ಬಿದ್ದ ಪ್ರತಿಮೆಯ ಯಾವುದೇ ಚೂರಾದ ಸಂಗತಿಯನ್ನು ಎತ್ತಿಕೊಂಡರೂ ಅಲ್ಲಿಂದ ಬಿಂಬಗಳು…
ಜ್ವಾಲೆಗಳ ನಡುವೆ…ಹುಟ್ಟಿದ ಕಾವ್ಯ
ಮೊದಲ ಕವಿತೆಯ ರೋಮಾಂಚನ ನಾಗರಾಜ ಹರಪನಹಳ್ಳಿ ನಾನು ಸಾಹಿತ್ಯದ ವಿದ್ಯಾರ್ಥಿ. ಉಪನ್ಯಾಸಕ ಆಗಬೇಕೆಂದು ಕೊಂಡಿದ್ದೆ. ಆಗಿದ್ದು ಪತ್ರಕರ್ತ. ಬಿಡುವಿನ ಮಧ್ಯೆ…
ಇರುವುದನ್ನು ಕಾಣಲಾಗದೆ
ಕವಿತೆ ರಜಿಯಾ ಕೆ ಭಾವಿಕಟ್ಟಿ ನಿಮ್ಮಂತೆ ಇರಲಾಗದೆ ನನ್ನಂತೆ ನಾನುಇರಲಾಗದೆ.ಪರರ ಚಿಂತೆಗೆ ಚಡಪಡಿಸುತಿರೆಮನದ ದುಗುಢ ಇಮ್ಮಡಿಯಾಗುತಲಿ.ದಿನದೂಡುವಂತಾಗಿದೆ. ಇರುವುದನ್ನು ಇಲ್ಲದಂತೆ ಕಂಡು…
ಲೋಕಶಾಹಿರ ಅಣ್ಣಾಭಾವು ಸಾಠೆ
“ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ“ “ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ” ಹೀಗೆ ಹೇಳಿದ್ದು, ಯಾವ…
ವಾರದ ಕವಿತೆ
ಕಿಟಕಿ -ಗೋಡೆ ವಾರದ ಕವಿತೆ(ಪ್ರತಿ ಶುಕ್ರವಾರ) ವಸುಂಧರಾ ಕದಲೂರು ನಾನೊಂದು ಕಿಟಕಿ; ಮುಚ್ಚಿಯೇಇದ್ದೇನೆ ಶತಮಾನಗಳಿಂದಗತಕಾಲದ ಗಾಳಿ ಒಳಗೆಸುಳಿದಾಡುತ್ತಾ ಕತ್ತಲ ಘಮಲಿನಅಮಲಲಿ…
ಚಂದ್ರ ಮತ್ತು ನಾನು…
ಮೊದಲ ಕವಿತೆಯ ರೋಮಾಂಚನ ಫಾಲ್ಗುಣ ಗೌಡ ಅಚವೆ. ಮನೆಯ ಅಂಗಳದಲ್ಲಿ ಅಪ್ಪನ ಆರಾಮ ಕುರ್ಚಿಯಲ್ಲಿ ನಕ್ಷತ್ರ ರಾಶಿಯನ್ನು ನೋಡುತ್ತ ಕೂತಿದ್ದೆ.ಹುಣ್ಣುಮೆಯ…
ಪುಟ್ಟಿ ಅನ್ನೊ ಮೊದಲ ಪದ್ಯ
ಮೊದಲ ಕವಿತೆಯ ರೋಮಾಂಚನ ಚೈತ್ರಾ ಶಿವಯೋಗಿಮಠ ಮೊದಲ ಸಾರಿ ಚೆಂದದ ಪದ್ಯ ಇದು ಅಂತ ಬರೆದದ್ದು ನನಗೆ ಅಷ್ಟು ನೆನಪಿಲ್ಲ.…
- 1
- 2
- 3
- …
- 20
- Next Page »