Month: July 2020
ಮುನಿಸು ಸೊಗಸು
ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ…
ಭಯದ ಬಗ್ಗೆ ಭಯ ಬೇಡ
ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ…
ಶಾಂತಿ ಬೀಜಗಳ ಜತನ’
ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ ಡಾ. ಪ್ರಕಾಶ ಗ. ಖಾಡೆ ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ…
ಕರೋನ ಮುಕ್ತ ಶಾಲೆ
ಸರಿತಾಮಧು ಎಂದಿಗೆ ಬರಲಿದೆಯೋ ಶಾಲೆಗೆ ಹೋಗಿ ನಲಿಯುವ ದಿನಗಳು ಎಂದು ಕಾತರಿಸುವ ಮಕ್ಕಳಿಗೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೊರಟಾಗ…
ಅವ್ವ ಮತ್ತು ಅಬ್ಬಲಿಗೆ
ನನಗೆ ಅವ್ವ ಮತ್ತು ಅಬ್ಬಲಿಗೆ ಇಡೀ ಕವನ ಸಂಕಲನದಲ್ಲಿ ಲಂಕೇಶರ ಅವ್ವ ಆಧುನಿಕ, ನಗರವಾಸಿ ಅವ್ವನಾಗಿ ಕಾಣುತ್ತಿದ್ದಾಳೆ. ಅಬ್ಬಲಿಗೆಯಲ್ಲಿನ ಆಧುನಿಕ…
ಹೇಳದೇ ಹೋಗದಿರು
ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ…
ವಚನ ಚಿಂತನೆ
ಚಿಂತನೆ ಡಾ.ವೈ.ಎಂ.ಯಾಕೊಳ್ಳಿ ಕಾಮ ಕಾಲದ ಕಾಡುವ ಮಾಯೆ ನಳಲುಗತ್ತಲೆ ನೀನು ಮಾಯೆ ಸಂಗ ಸುಖದಿಂದ ಹಿಂಗುವರಾರು ಇಲ್ಲ ಬಿಗಿದ ಕುಚ,ಉರ…
ಬಣ್ಣದ ವೇಷ
ಕಥೆ ಪ್ರಜ್ಞಾ ಮತ್ತಿಹಳ್ಳಿ ನೀಲಕಮಲವೆಂದು ಚೆಂದನೆಯ ಸ್ಟಿಕ್ಕರ್ ಅಂಟಿಸಿಕೊಂಡು ಫಳಫಳ ಹೊಳೆಯುತ್ತಿದ್ದ ಸ್ಟೀಲು ತಾಟು ಢಮಾರ್ ಎಂಬ ದೊಡ್ಡ ಸಪ್ಪಳದೊಂದಿಗೆ…
ಕಾಲ ಎಂದಿಗೂ ನಿಲ್ಲುವದಿಲ್ಲ
ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ.…
ಶಿಶುಗೀತೆ
ತಲ ಷಟ್ಪದಿಯಲ್ಲಿ ಶಿಶುಗೀತೆ ತೇಜಾವತಿ ಹೆಚ್. ಡಿ ಗೊಲ್ಲನೊಬ್ಬತೋಟದೊಳಗೆಕುರಿಯ ಮಂದೆ ಹಾಕಿದ |ಭಾರ ಹೊರಲುಕತ್ತೆ ಹಿಂಡುಎತ್ತು ಕುದುರೆ ಸಾಕಿದ ||…
- « Previous Page
- 1
- …
- 9
- 10
- 11
- 12
- 13
- …
- 20
- Next Page »