Month: July 2020
ಕಾವ್ಯ ಕನ್ನಿಕೆ
ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು…
ಪತ್ರ ಬರೆಯಬೇಕಿದೆ ಮಳೆಗೆ
ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ…
ಪ್ರೇಮವೇ ಒಂದು ಧರ್ಮ.
ಪ್ರೇಮ ಅನ್ನುವುದು ಧರ್ಮವನ್ನು ನೋಡಿ ಹುಟ್ಟುವುದಿಲ್ಲ, ಹಾಗೆಯೇ ಪ್ರೇಮ ಸ್ಬತ: ಒಂದು ಧರ್ಮವಾಗಿದೆ. ಜನ ಇದನ್ನು ಅರ್ಥಮಾಡಿಕೊಳ್ಳಬೇಕು--
ಮರಳಿಗೂಡಿಗೆ
ಲಹರಿ ಅನುಪಮಾ ರಾಘವೇಂದ್ರ “ಎಲ್ಲಿ ಹೋದರೂ ಹಿಂತಿರುಗಿ ಮನೆಗೆ ತಲುಪುವವರೆಗೆ ಮನಸ್ಸಿಗೆ ಸಮಾಧಾನವೇ ಇಲ್ಲ” ಎಂಬ ಭಾವ ಮೂಡಿದಾಗಲೇ …
ಎದುರೇ ಪ್ರೀತಿ ಇರುವಾಗ
ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ…
ಸಂಮಿಶ್ರಣ
ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ…
ಕಡಲಲೆಗಳ ಲೆಕ್ಕ
ಕಥೆ ಸುಧಾ ಹೆಚ್.ಎನ್ ರುಕ್ಮಿಣಮ್ಮ ಕಡಲಿನ ಮಗಳು. ಹುಟ್ಟಿದ್ದು, ಬೆಳೆದದ್ದು, ಪ್ರತಿ ಬೆಳಗು, ಪ್ರತಿರಾತ್ರಿ ಕಳೆದದ್ದು ಸಮುದ್ರದ ಜೊತೆಗೇ. ಮೀನುಗಳ…
ಪುಸ್ತಕ ಸಂಗಾತಿ
ಆಲದ ನೆರಳು ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಕತೆಗೆ ಬೇಕಾದ ವಸ್ತು, ಅದರಲ್ಲಿ ತುಂಬಿಕೊಳ್ಳುವ ಪಾತ್ರಗಳು, ಪ್ರಾದೇಶಿಕ…
- « Previous Page
- 1
- …
- 10
- 11
- 12
- 13
- 14
- …
- 20
- Next Page »