ಕುಟುಕು

ಲಕ್ಷ್ಮೀ ಪಾಟೀಲ್ ನರ‍್ವಾತ ವಲಯದಿಂದಪೋನಾಯಿಸಿದಾತನೊಬ್ಬ”ಹಲೋ ನಿಮ್ಮಮನೆಯಲ್ಲಿ ದೀಪಾ ಇದ್ದಾರೆಯೇ? “ಎಂದುಮಾತಿಗೆ ಪೀಠಿಕೆಯಾದಕೆಂಪಾದ ನಾನು “ಈ ಮನೆಯಲ್ಲಿದೀಪವಾಗಿ ಉರಿಯುವವಳು ನಾನೇ”ಎಂದು ಕುಕ್ಕಿದೆ…

ಶರಣಾಗಿ ಬಿಡಲೆ

ವಸುಂಧರಾ ಕದಲೂರು ನಿನ್ನ ಕಂಗಳ ಪ್ರಾಮಾಣಿಕತೆನನ್ನನು ಹಿಂಬಾಲಿಸುತ್ತಿದೆ.ಭದ್ರ ಕೋಟೆ ಗಟ್ಟಿ ಬೇಲಿಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡುನೀನೂ ಮಂಡಿಯೂರಿ…

ಶಿಕ್ಷಣ ಆನ್ ಲೈನ್!

ವಿನುತಾ ಹಂಚಿನಮನಿ ವಿಕಾಸ ವಾದ (Evolution theory) ದ ಪ್ರಕಾರ ಜೀವಿಗಳ ಅಳಿವು ಉಳಿವು ಯಾವುದರ ಮೇಲೆ ಅವಲಂಬಿಸಿದೆ? ಯಾರು…

ಆನ್ಲೈನ್ ಶಿಕ್ಷಣ – ಪ್ರಯೋಗ?

ಅರ್ಪಣಾ ಮೂರ್ತಿ ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು…

ಮನಸು ಅರಳುವ ಕನಸು

ಕವಿತಾ ಜಿ.ಸಾರಂಗಮಠ ನಗುವ ಮನ ಹೊಂದಿದ ನೋವಿನ ಕತೆಜೀವನದ ದುಗುಡಗಳ ನೂರೆಂಟು ವ್ಯಥೆನಗು ಮೊಗದಿ ನೋವನೇ ಸೋಲಿಸುವ ನೀರೆಕರುಳ ಕುಡಿಗೂ…

ನಿತ್ಯ ಮುನ್ನುಡಿ ಕವಿತೆ

ಸ್ಮಿತಾ ಭಟ್ ಈ ದಿನ ಹೊಸದೊಂದು ಕವಿತೆಗೆ ಮುನ್ನುಡಿಯಾದರೂ ಬರೆಯಲೇ ಬೇಕುಮುನ್ನೆಡೆಗೆ ಬರುವ ಹಲವು ವಿಚಾರಗಳ ನಡುವೆಯೂ . ಅರೇ,!ಎಷ್ಟು…

ಕಬ್ಬಿಗರ ಅಬ್ಬಿ – ಸಂಚಿಕೆ – ೨

ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ.  ಬೆಟ್ಟ…

ಅಬ್ಬರವಿಳಿದಾಗ

ಶೈಲಜಾ ಹಾಸನ್        ತಣ್ಣಗೆ ಗಾಳಿ ಬೀಸಿದಂತಾಗಿ ಮಾಧವಿ ನಡುಗಿದಳು. ಕೆರೆ ಏರಿ ಮೇಲೆ ಕುಳಿತಿದ್ದರಿಂದ ಕೆರೆಯ…

ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು.

ಡಿಎಸ್.ರಾಮಸ್ವಾಮಿ ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು. ಈ ಕರೋನಾದ ಭಯ ನಮ್ಮೆಲ್ಲರನ್ನೂ ಎಷ್ಟು ಜರ್ಝರಿತಗೊಳಿಸಿದೆ ಎಂದರೆ ನಮ್ಮ…

ಲಾಕ್ಡೌನ್ ಬೇಡಿಕೆ

ಗಣೇಶ್ ಭಟ್ ಸಮೂಹ ಸನ್ನಿಯಾಗುತ್ತಿರುವ ಲಾಕ್ಡೌನ್ ಬೇಡಿಕೆ ಕೊರೊನಾ ವೈರಸ್ ಹಾವಳಿಯ ಕುರಿತಾದ ಭಯದಿಂದಾಗಿ ಲಾಕ್ಡೌನ್ಗಾಗಿ ಒತ್ತಾಯ ಪ್ರಾರಂಭವಾಗಿದೆ.ಲಾಕ್ಡೌನ್ನಿಂದಾಗಿ ಕೊರೊನಾ…