Month: July 2020
ಮಳೆಹಾಡು-3
ಸಂಜೆಯ ಮುಹೂರ್ತ ಆಶಾ ಜಗದೀಶ್ ಅದೆಷ್ಟೋ ವರ್ಷಗಳ ಪೂರ್ವ ನಿಯೋಜಿತಘಟನೆಯಿದು ಎನಿಸುವಂತೆಸುರಿಯುತ್ತಿರುವ ಈ ಮಳೆಗೆಸಂಜೆಯ ಮುಹೂರ್ತ ರಾಗ, ರಂಗು ಮತ್ತು…
ಆರು ಮೂರು
ಡಾ.ಅಜಿತ್ ಹರೀಶಿ ಮೂಲ ಆಲಯದಿಂದ ಕೈಲಾಸ ಪಟದಾಟಲೆತ್ತ ಬೀರಿ ಅದರತ್ತ ನೋಟಬುಡದಲ್ಲಿ ಬಿಸಿಯಿಲ್ಲಮೇಲೇರಿದಂತೆ ಕಾವೇರಿ ಪರದಾಟ ಹಿಂದೆ ಮುಂದೆ, ನೂಕುನುಗ್ಗಲುಆರು…
ಆಕೆ ಉಲ್ಲಾಸದಿ ನಕ್ಕಳು
ನಾಗರಾಜ್ ಹರಪನಹಳ್ಳಿ -೧-ವಾರಬಿಟ್ಟು ಸುರಿದ ಮಳೆಗೆಉಲ್ಲಾಸದಿಂದ ನಕ್ಕಳು ಭೂತಾಯಿ ಕಂಪೌಂಡ್ ಕಟ್ಟೆ ಮೇಲೆ ಕುಳಿತಗುಬ್ಬಚ್ಚಿ ಹಿಂಡಿನ ಹರಟೆಜಗುಲಿ ಒಳಗಿನ ಹೆಂಗಸರ…
ಖಾಸಗಿರಣಮತ್ತು ಅಭಿವೃದ್ದಿ
ಗಣೇಶ್ ಭಟ್ ಶಿರಸಿ ಖಾಸಗೀಕರಣವೇ ಅಭಿವೃದ್ಧಿಯ ದಾರಿಯೆಂದು ತಪ್ಪಾಗಿ ನಂಬಿರುವ ಕೇಂದ್ರ ಸರ್ಕಾರವು, ಹಲವಾರು ರೇಲ್ವೇ ಮಾರ್ಗಗಳಲ್ಲಿ ಖಾಸಗಿಯವರಿಗೆ ಅವಕಾಶ…
ವಾರದ ಕವಿತೆ
ಮುಕ್ತತೆಯ ಹಂಬಲ ಪೂರ್ಣಿಮಾ ಸುರೇಶ್ ಹೊರಟಿದ್ದೇನೆ ಎಂದಿನಂತೆಬರಿಗಾಲಿನಲ್ಲಿನಿನ್ನ ಪದತಳದ ಧೂಳು ತಾಕಿದವರಹುಡುಕಲಿಕ್ಕೆ ಕಣ್ಣಲ್ಲಿ ಮುಸುಕು ಹಾಕಿ ಕೂತಿರುವಮೃದು ಹೂವಿನಂತಹಮುದ್ದು ಮೊಲದಂತಹ…
ಮನೆಯಲ್ಲೇ ಉಳಿದರು ಜನರು
ಮೂಲ: ಕ್ಯಾಥಲೀನ್ ಓ ಮಿಯರಾ ಕನ್ನಡಕ್ಕೆ: ನಂದಿನಿ ವಿಶ್ವನಾಥ್ ಹೆದ್ದುರ್ಗ ನಂದಿನಿ ವಿಶ್ವನಾಥ್ ಹೆದ್ದುರ್ಗ ಆಗ…ಮನೆಯಲ್ಲೇ ಉಳಿದರು ಜನರುಓದಿದರುಕೇಳಿದರುಪದ ಕಟ್ಟಿ…
ಅರಳದ ಮೊಗ್ಗು
ಸೌಜನ್ಯ ದತ್ತರಾಜ ಜಗದ ಜಾತ್ರೆಯೊಳಿದ್ದೂನೀನು ಲೋಕಕಂಟದ ಜಂಗಮನಿನ್ನಾಚೆ ಈಚೆ ತಿರುತಿರುಗಿಯೂಪಲ್ಲವಿಸುತ್ತಿಲ್ಲ ನಿನ್ನೊಳಗೆ ಪ್ರೀತಿ ಪ್ರೇಮ ಆಗುವುದಾದರೆ ಆಗಬೇಕಿತ್ತುಇಷ್ಟರೊಳಗೆ ನಮ್ಮಿಬ್ಬರ ಸಂಗಮಕಠೋರತೆಯನೇ…
ಜೀವ ತುಂಬಿದ ಚಿತ್ರ
ಬಿದಲೋಟಿ ರಂಗನಾಥ್ ಅಲೆಯುವ ಕನಸುಗಳನ್ನುಹಿಡಿದು ಮಾತಾಡಿಸಿದೆಮಣ್ಣಲ್ಲಿ ಮಣ್ಣಾದ ಅವುಗಳ ಜೀವನೋಯ್ಯುತಿತ್ತು ನೆಲದ ಪದರಗಳ್ನು ಬಿಡಿಸುತ್ತಾದಾರಿಯಿಲ್ಲದ ದಾರಿಯ ಮೇಲೆ ನಡೆದುಉಸಿರಾಡಿದ ಜೀವಗಳನ್ನು…
ಕೋವಿಡ್-19,ಆತ್ಮಾವಲೋಕನ
ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ…
- « Previous Page
- 1
- …
- 13
- 14
- 15
- 16
- 17
- …
- 20
- Next Page »