Month: July 2020
ಕಾವ್ಯಯಾನ
ಬೋಧಿಸತ್ವನೊಂದಿಗೆ ಯಶೋಧರೆ —(ಯಶೋಧರೆಯ ಸ್ವಗತ ) ಲಕ್ಷ್ಮೀ ಪಾಟೀಲ್ ಅರಮನೆಯ ನೆನಪಾಗಿ ಬಂದೆಯಾ ಸಿದ್ಧಾರ್ಥಹೇಳದೆ ಹೋದರೆ ಸಿಗುವುದೇ ಜ್ಞಾನೋದಯ?ನಮಿಸಲಾರೆ ಮಂಡಿಯೂರಿ…
ಕಾವ್ಯಯಾನ
ಮುಖವಾಡಗಳ ಕವಿತೆಗಳು ಸುಜಾತಾ ರವೀಶ್ ಮುಖವಾಡ ಧರಿಸಿ ಧರಿಸಿ ಬೇಸರವೆನಿಸಿ ತೆಗೆಯಹೋದಳು ಒಂದು ದಿನ ಎಳೆದರೂ ಇಲ್ಲ ತೊಳೆದರೂ ಇಲ್ಲ ಚಾಕುವಿನಿಂದ…
ಕಾವ್ಯಯಾನ
ಗಝಲ್ ರತ್ನರಾಯ ಮಲ್ಲ ಮನಸು ಮರುಗುತಿದೆ ಗಾಲಿಬ್ಕನಸು ಬಳಲುತಿದೆ ಗಾಲಿಬ್ ಒಂಟಿತನವು ಮನೆ ಮಾಡಿದೆತನುವು ಸೊರಗುತಿದೆ ಗಾಲಿಬ್ ಖಿನ್ನತೆಯು ಗೂಡು…
ಕಾವ್ಯಯಾನ
ಹೂಗನಸು ಬಾಲಕೃಷ್ಣ ದೇವನಮನೆ ಹಿತವಾದ ಹೂಗನಸಲಿಸಂಚಾರಿ ಮಧುರ ಭಾವದುಂಬಿತಿಳಿಯಾದ ಬಾನಲ್ಲಿ ರೆಕ್ಕೆ ಹರಡಿಇಳೆಗೆ ಚಂದ್ರನನೇ ಹೊತ್ತುತಂದಿದೆ ಕತ್ತಲೆ ಮೈಗೆ ಮುಸ್ಸಂಜೆಬಳಿದ…
ಕಾವ್ಯಯಾನ
ಮಳೆಹಾಡು-2 ಆಶಾ ಜಗದೀಶ್ ಚಿಟಪಟ ಸದ್ದಿಗೆ ಸೋಲದ ಗುಂಡಿಗೆಇದೆಯೇ ಹೇಳು ಮಳೆ ಹನಿಯೇ… ಗೂಡಿನೊಳಗೆ ಬಚ್ಚಿಟ್ಟುಕೊಂಡಗುಬ್ಬಿ ಕಣ್ಣ ಬೆರಗು ನೀನುನೆಂದ…
ನಾವು ಪ್ರಜ್ವಲಿಸಬೇಕು’
‘ ವಸುಂಧರಾ ಕದಲೂರು ಸೂರ್ಯನನ್ನು ನಮ್ಮಿಂದ ಬಚ್ಚಿಟ್ಟಿದ್ದಾರೆ.ನಾವಂತೂ ಕತ್ತಲಲ್ಲಿ ಕೂರುವಜಾಯಮಾನದವರಲ್ಲ, ಹುಡುಕುತ್ತೇವೆಬೆಳಕಿನ ನಾನಾಮೂಲಗಳನ್ನುನಮ್ಮ ಹಾದಿಗಳಲಿ. ನಮಗೆ ಬೆಳಕು ಬೇಕಿದೆ. ಅವರು…
ಅನುವಾದ ಸಂಗಾತಿ
.ಕಠೋರ ಕಣ್ಣುಗಳು ಮೂಲ:ವಿಲಿಯಂ ಬ್ಲೇಕ್ ವಿ.ಗಣೇಶ್ ಕರಾಳ ರಾತ್ರಿಯಲಂದು ಕಾನನದ ಗರ್ಭದಲಿ ಉರಿಯುತಿಹ ನಿನ್ನ ಆ ಕಣ್ಣುಗಳ ಕಂಡು ಗಡಗಡ…
ಕಾವ್ಯಯಾನ
ನೆಲ ಮುಗಿಲು ಫಾಲ್ಗುಣ ಗೌಡ ಅಚವೆ. ಗುಡ್ಡಗಳ ಮಲೆಯನ್ನು ತಬ್ಬಿ ಮಲಗಿದೆ ಬಾನುಮುಸುಕಿ ಮುದ್ದಾಡುತಿದೆ ಮಂಜು ತಾನು ಚಂದಿರನ ರಮಿಸುವ…
ಕಾವ್ಯಯಾನ
ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ…
ಪುಸ್ತಕ ಸಂಗಾತಿ
ದರ್ಪಣ ನನಗೆ ಸಾಮಾನ್ಯವಾಗಿ ಆತ್ಮಚರಿತ್ರೆ, ವೈಚಾರಿಕ ಲೇಖನ, ಚರ್ಚೆ ಇಂತಹವುಗಳನ್ನು ಓದುವುದೆಂದರೆನೇ ಬಲು ಇಷ್ಟ. ಕೆಲವೂಮ್ಮೆ ಕವಿತೆಗಳನ್ನು ಓದಿದರೂ ಅದನ್ನು…