Month: July 2020
ಮಗುವಾಗಿಸುವ ಸುಂದರ ಹೂ ಮಾಲೆ
ಪುಟ್ಟಲಕ್ಷ್ಮಿ ಕಥೆಗಳುಲೇಖಕರು- ರಘುನಾಥ ಚ ಹಬೆಲೆ-೮೦/-ಪ್ರಕಾಶನ-ಅಂಕಿತ ಪುಸ್ತಕ ಚಿಕ್ಕ ಮಕ್ಕಳ ಲೋಕವೇ ಬೇರೆ ರೀತಿಯದ್ದು. ಕಂಡಿದ್ದೆಲ್ಲವೂ ಅಚ್ಚರಿಯ ವಿಷಯವೇ. ನಾನು…
ಎರಡು ಕವಿತೆಗಳು
ಶೋಭಾ ನಾಯ್ಕ ಹಿರೇಕೈ ಅವರ ಎರಡು ಕವಿತೆಗಳು ಶೋಭಾ ನಾಯ್ಕ ಹಿರೇಕೈ ಕವಿತೆ – ೧…ಹೆಚ್ಚೆಂದರೇನು ಮಾಡಿಯೇನು? ಅವರಂತೆ ತಣ್ಣೀರಲ್ಲಿ…
ಉತ್ತಮರ ಸಂಗ ಎನಗಿತ್ತು ಸಲಹೊ
ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು…
ಕೊಡುವುದಾದರೂ ಯಾರಿಗೆ ?
ಚಿತ್ರ ಮತ್ತು ಕವಿತೆ : ವಿಜಯಶ್ರೀ ಹಾಲಾಡಿ. ಹೌದುಈ ಪ್ರೀತಿಯನ್ನುಮೊಗೆಮೊಗೆದುಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆಬೆಚ್ಚನೆ ಗೂಡಿನ ಹಕ್ಕಿಗೆ ?…
ನಾವೀಗ ಹೊರಟಿದ್ದೇವೆ
ಕವಿತೆ ಶೀಲಾ ಭಂಡಾರ್ಕರ್ ನಾವೀಗ ಹೊರಟಿದ್ದೇವೆಒಂದೊಮ್ಮೆ ನಮ್ಮದಾಗಿದ್ದನಮ್ಮ ಊರಿಗೆ. ಯಾರೊಬ್ಬರಾದರೂತಡೆಯುವವರಿಲ್ಲವೇ!! ನಮ್ಮನ್ನುಹೋಗಬೇಡಿರೆಂದು ಕೈ ಹಿಡಿದು.ಈ ಪಟ್ಟಣ ನಿಮ್ಮದೂ ಕೂಡ ಎಂದು.…
ಮಗಳು ಹುಟ್ಟಿದ್ದಾಳೆ
ಕವಿತೆ ನಿನ್ನೆ ಯಾವನೋ ಪಾಪಿ ತ್ರಿಪುರದಲ್ಲಿ ಹೆಣ್ಣು ಹುಟ್ಟಿದೆ ಅಂತ ತಾನು ಆತ್ಮಹತ್ಯೆ ಮಾಡಿಕೊಂಡನಂತೆ ಮತ್ತು ಅವನ ಮಡದಿ ಹೃದಯಾಘಾತವಾಗಿ…
ಸಂಜೆಯಾಗುತಿದೆ
ಕವಿತೆ ಶಾಂತಲಾ ಮಧು ಸಂಜೆಯಾಗುತಿದೆಆರಾಗಲಿಲ್ಲ ಸಂಜೆಯಾಗುತಿದೆಬೆಳದಿಂಗಳಾಸೆ ಚಂದ್ರನಿಗೆಕಸ್ತೂರಿ ತಿಲಕವನಿಡುವೆನೆನುತಹಾಡಿ ಓಡಿದರೆ,ಸಂಜೆಯಾಗುತಿದೆ ಬೆಟ್ಟಗಳ ತುದಿ ಏರಿಮೋಡದಲಿ ಈಜಾಡಿ..ಹಕ್ಕಿ ಜೊತೆ ಚಿಲಿಪಿಲಿಮಾತಾಡ ಹವಣಿಸಲುಹಾರಿ…
ಊರುಗೋಲು
ಅನುವಾದಿತ ಕವಿತೆ ಮೂಲ: ಬರ್ಟೋಲ್ಡ್ ಬ್ರೆಕ್ಟ್ ಕನ್ನಡಕ್ಕೆ: ವಿ.ಗಣೇಶ್ ಹತ್ತು ವರುಷಗಳ ಕಾಲ ಹೆಜ್ಜೆಯಿಡಲಾರದಲೆ ವೈದ್ಯನ ಸಲಹೆ ಪಡೆಯಲಂದು ನಾ…
ಕಾದ್ರಿಯಾಕ ಮತ್ತು ನಾಡ ದೋಣಿ
ಕಿರು ಕಥೆ ಕೆ.ಎ. ಎಂ. ಅನ್ಸಾರಿ ಪಕ್ಕದ ಮಸೀದಿಯ ಬಾಂಗು(ಅಜಾನ್) ಕೇಳಿದಾಗ ಎದ್ದೇಳುವ ಕಾದ್ರಿಯಾಕನ ದಿನಚರಿ ಮಗ್ರಿಬ್ (ಮುಸ್ಸಂಜೆ) ವರೆಗೂ…
- « Previous Page
- 1
- …
- 3
- 4
- 5
- 6
- 7
- …
- 20
- Next Page »