Day: July 8, 2020
ಮನೆಯಲ್ಲೇ ಉಳಿದರು ಜನರು
ಮೂಲ: ಕ್ಯಾಥಲೀನ್ ಓ ಮಿಯರಾ ಕನ್ನಡಕ್ಕೆ: ನಂದಿನಿ ವಿಶ್ವನಾಥ್ ಹೆದ್ದುರ್ಗ ನಂದಿನಿ ವಿಶ್ವನಾಥ್ ಹೆದ್ದುರ್ಗ ಆಗ…ಮನೆಯಲ್ಲೇ ಉಳಿದರು ಜನರುಓದಿದರುಕೇಳಿದರುಪದ ಕಟ್ಟಿ…
ಅರಳದ ಮೊಗ್ಗು
ಸೌಜನ್ಯ ದತ್ತರಾಜ ಜಗದ ಜಾತ್ರೆಯೊಳಿದ್ದೂನೀನು ಲೋಕಕಂಟದ ಜಂಗಮನಿನ್ನಾಚೆ ಈಚೆ ತಿರುತಿರುಗಿಯೂಪಲ್ಲವಿಸುತ್ತಿಲ್ಲ ನಿನ್ನೊಳಗೆ ಪ್ರೀತಿ ಪ್ರೇಮ ಆಗುವುದಾದರೆ ಆಗಬೇಕಿತ್ತುಇಷ್ಟರೊಳಗೆ ನಮ್ಮಿಬ್ಬರ ಸಂಗಮಕಠೋರತೆಯನೇ…
ಜೀವ ತುಂಬಿದ ಚಿತ್ರ
ಬಿದಲೋಟಿ ರಂಗನಾಥ್ ಅಲೆಯುವ ಕನಸುಗಳನ್ನುಹಿಡಿದು ಮಾತಾಡಿಸಿದೆಮಣ್ಣಲ್ಲಿ ಮಣ್ಣಾದ ಅವುಗಳ ಜೀವನೋಯ್ಯುತಿತ್ತು ನೆಲದ ಪದರಗಳ್ನು ಬಿಡಿಸುತ್ತಾದಾರಿಯಿಲ್ಲದ ದಾರಿಯ ಮೇಲೆ ನಡೆದುಉಸಿರಾಡಿದ ಜೀವಗಳನ್ನು…
ಕೋವಿಡ್-19,ಆತ್ಮಾವಲೋಕನ
ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ…
ಬಂತು ಶ್ರಾವಣ
ವೀಣಾ ರಮೇಶ್ ನಿಸರ್ಗದ ಕುಂಚದಲಿಬರೆದಳು ಶುಕ್ಲ ಪ್ರತಿಪದೆಹಸಿರ ಬಸಿರು ಹೊತ್ತುಶ್ರಾವಣದ ಶುಭಪ್ರದೆ ನವ ಶೃಂಗಾರದ ವೈಯಾರಿಮೈತುಂಬಿ ಬಂದಳುಬಿಂಕವ ತೋರಿಅಪ್ಪಿದಳು ಇಳೆಯಲಿ…
ನಾನೇ ರಾಧೇ…
ವಸುಂದರಾ ಕದಲೂರು ಕೃಷ್ಣನೆ ಕೊಳಲು ನುಡಿಸಿದ ಇರುಳುನಾನೂ ಆದೇನು ರಾಧೆಶ್ಯಾಮನೆ ನಿಜದಿ ನನ್ನೊಡನಿರಲುನನಗೆ ಬೇರೇನು ಬಾಧೆ ಇನಿಯನ ಇಂಪಿನ ಕೊರಳಿನ…
ಕಾವ್ಯಯಾನ
ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲುರಚ್ಚೆ ಹಿಡಿದ ಮಗುವಿನಂತೆಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆತಾಳಬಲ್ಲೆನೇಸವಾರಿ?ಕಣ್ಣಂಚಲಿಮುತ್ತಿಕ್ಕುತ್ತಿದೆ ಸೋನೆಸುಡುವ ಹರಳಿನಂತೆಒರೆಸಿಕೊಳ್ಳಲೇ…
ಕಾವ್ಯಯಾನ
ಕೊರೊನ ಜಾಗೃತಿ ಶ್ವೇತಾ ಮಂಡ್ಯ ಕೊರಗ ಬೇಡಿಬಂತೆಂದು ಕರೋನಮರೆಯ ಬೇಡಿಎಚ್ಚರಿಕೆ ಕೈ ತೊಳೆಯೋದನ್ನ ಹೆದರದಿರಿ ವೈರಸ್ಸಿನ ಕಾಟಕೆಹೆದರಿಸಿ ವೈರಿಯನು ಎದೆಗುಂದದೆಸಾಮಾಜಿಕ…