ಲಾಕ್ಡೌನ್ ಬೇಡಿಕೆ

ಗಣೇಶ್ ಭಟ್ ಸಮೂಹ ಸನ್ನಿಯಾಗುತ್ತಿರುವ ಲಾಕ್ಡೌನ್ ಬೇಡಿಕೆ ಕೊರೊನಾ ವೈರಸ್ ಹಾವಳಿಯ ಕುರಿತಾದ ಭಯದಿಂದಾಗಿ ಲಾಕ್ಡೌನ್ಗಾಗಿ ಒತ್ತಾಯ ಪ್ರಾರಂಭವಾಗಿದೆ.ಲಾಕ್ಡೌನ್ನಿಂದಾಗಿ ಕೊರೊನಾ…

ಗಝಲ್

ರತ್ನರಾಯ ಮಲ್ಲ ಕೋಟೆಯಲ್ಲಿ ಕುಂತಿರುವೆ ಬರುವವರೆಲ್ಲ ಬಂದುಬಿಡಿಹಸಿವಿನಿಂದ ಬಳಲುತಿರುವೆ ತಿನ್ನುವವರೆಲ್ಲ ತಿಂದುಬಿಡಿ ಬುದ್ಧಿಮಾತುಗಳು ಬುದ್ಧಿಭ್ರಮಣೆಯಲಿ ಕೊಳೆಯುತಿವೆಜೋಳಿಗೆಯು ಹರಿದಿದೆ ನೋಟುಗಳಿಂದ ತುಂಬಿಸಿಬಿಡಿ…

ಶೂನ್ಯದುಂಗುರ….

ಶಿವಲೀಲಾ ಹುಣಸಗಿ ಅರಿವಿಗೆ ಬಾರದ ಕ್ಷಣ ನೆನೆದುಭಯದ ನಡುವೆ ನಲುಗುತಿವೆಹಿಂಡಿ ಹಿಪ್ಪೆಯಾದ ಮನಗಳುಆದ್ರತೆಗೊಂದು ಭದ್ರತೆಯಿಲ್ಲದೆಅಂಜಿಕೆಯ ಹಿನ್ನೋಟ ತಲೆ ಕೆಳಗೆಬಿಂಬಗಳ ಮೆಲುಕಿನ…

ನಾನೋರ್ವ ಕವಿ

ಪ್ರಕಾಶ್ ಕೋನಾಪುರ ನಾನೇನು ಮಾಡಲಿ ನಾನೋರ್ವ ಕವಿಕವಿತೆ ಬರೆಯುವುದೇ ನನ್ನ ಕಾಯಕಅಕ್ಷರಗಳ ಅಭ್ಯಾಸದಲಿ ರೂಪಕಗಳಮೋಹಪಾಶದಲಿ ಪ್ರತಿಮೆಗಳ ಪೇರಿಸಿಭಾವಸನ್ನೀಯಲ್ಲೀ ತೇಲಾಡುವ ಕವಿ…

ಮಳೆಹಾಡು-4

ಆಶಾ ಜಗದೀಶ್ ಒಂದು ತಣ್ಣನೆಯ ರಾತ್ರಿಮಳೆಗೆಅದೆಷ್ಟೋ ವರ್ಷಗಳ ತಪಸ್ಸಿನಂತೆಕಾದು ಕುಳಿತಿದ್ದೆರಾತ್ರಿಗಳಾಗಲೀ ಮಳೆಯಾಗಲೀಒಟ್ಟಾಗಿ ಬಂದೇ ಇಲ್ಲ ಅಂತಲ್ಲಅವು ಒಟ್ಟಾಗಿ ಬಂದ ಒಂದು…

ಭಿನ್ನ ಬದುಕು

ಸರಿತಾ ಮಧು ನೀರಿನೊಂದಿಗೆ ನಂಬಿಕೆ ಇಟ್ಟುಮೀನು ಮರಿಗಳ ಅದರೊಳು ಬಿಟ್ಟುಅದಮ್ಯ ಆಸೆಯಿಂದ ದಿನಗಳೆದದ್ದುಅಪರಿಮಿತ ಮಳೆಗೆ ಕನಸೆಲ್ಲವೂಕೊಚ್ಚಿ ಹೋದದ್ದು ಅನೂಹ್ಯ! ಜಲ…

ವಲಸೆಯ ಹಾದಿಯಲ್ಲಿ ಪುಸ್ತಕ- ಮಲಾಣ್ಲೇಖಕರು- ಶಾಂತಾ ನಾಯ್ಕ ಶಿರಗಾನಹಳ್ಳಿಬೆಲೆ-೩೧೦/-ಪ್ರಕಾಶಕರು- ದೇಸಿ ಪುಸ್ತಕ        ಸೃಷ್ಟಿ ನಾಗೇಶ್ ಒಂದಿಷ್ಟು…

ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು…