Day: July 14, 2020
ಕರೋನ ಮುಕ್ತ ಶಾಲೆ
ಸರಿತಾಮಧು ಎಂದಿಗೆ ಬರಲಿದೆಯೋ ಶಾಲೆಗೆ ಹೋಗಿ ನಲಿಯುವ ದಿನಗಳು ಎಂದು ಕಾತರಿಸುವ ಮಕ್ಕಳಿಗೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೊರಟಾಗ…
ಅವ್ವ ಮತ್ತು ಅಬ್ಬಲಿಗೆ
ನನಗೆ ಅವ್ವ ಮತ್ತು ಅಬ್ಬಲಿಗೆ ಇಡೀ ಕವನ ಸಂಕಲನದಲ್ಲಿ ಲಂಕೇಶರ ಅವ್ವ ಆಧುನಿಕ, ನಗರವಾಸಿ ಅವ್ವನಾಗಿ ಕಾಣುತ್ತಿದ್ದಾಳೆ. ಅಬ್ಬಲಿಗೆಯಲ್ಲಿನ ಆಧುನಿಕ…
ಹೇಳದೇ ಹೋಗದಿರು
ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ…
ವಚನ ಚಿಂತನೆ
ಚಿಂತನೆ ಡಾ.ವೈ.ಎಂ.ಯಾಕೊಳ್ಳಿ ಕಾಮ ಕಾಲದ ಕಾಡುವ ಮಾಯೆ ನಳಲುಗತ್ತಲೆ ನೀನು ಮಾಯೆ ಸಂಗ ಸುಖದಿಂದ ಹಿಂಗುವರಾರು ಇಲ್ಲ ಬಿಗಿದ ಕುಚ,ಉರ…
ಬಣ್ಣದ ವೇಷ
ಕಥೆ ಪ್ರಜ್ಞಾ ಮತ್ತಿಹಳ್ಳಿ ನೀಲಕಮಲವೆಂದು ಚೆಂದನೆಯ ಸ್ಟಿಕ್ಕರ್ ಅಂಟಿಸಿಕೊಂಡು ಫಳಫಳ ಹೊಳೆಯುತ್ತಿದ್ದ ಸ್ಟೀಲು ತಾಟು ಢಮಾರ್ ಎಂಬ ದೊಡ್ಡ ಸಪ್ಪಳದೊಂದಿಗೆ…
ಕಾಲ ಎಂದಿಗೂ ನಿಲ್ಲುವದಿಲ್ಲ
ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ.…
ಶಿಶುಗೀತೆ
ತಲ ಷಟ್ಪದಿಯಲ್ಲಿ ಶಿಶುಗೀತೆ ತೇಜಾವತಿ ಹೆಚ್. ಡಿ ಗೊಲ್ಲನೊಬ್ಬತೋಟದೊಳಗೆಕುರಿಯ ಮಂದೆ ಹಾಕಿದ |ಭಾರ ಹೊರಲುಕತ್ತೆ ಹಿಂಡುಎತ್ತು ಕುದುರೆ ಸಾಕಿದ ||…
ಕಾವ್ಯ ಕನ್ನಿಕೆ
ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು…