ನಡಿ ಕುಂಬಳವೇ ಟರಾ ಪುರಾ

ಕಥೆ ಪ್ರಜ್ಞಾ ಮತ್ತಿಹಳ್ಳಿ             ಇನ್ನೇನು ಈ ಬಸ್ಸು ಇಳಿದಿಳಿದು ಕೆರೆಯೊಳಗೇ ನುಗ್ಗಿ ಬಿಡುತ್ತದೆ ಎಂಬ ಭಾವ ಬಂದು ಮೈ…

ಉದಾಹರಣೆ

ಕಥೆ ಮಧುರಾ ಕರ್ಣಮ್ ಎಲ್ಲ ಸರಿ ಇದ್ದವರು ಸುಮ್ಮನಿರಲಾಗದೇ ಮೈಮೇಲೆ ಇರುವೆ ಬಿಟ್ಕೊಂಡು ತುರಸ್ಕೋತಾರಂತೆ. ಹಾಗಾಗಿದೆ ನನ್ನ ಕತೆ. ನೀವು…

ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ

ಕವಿತೆ ನಾಗರಾಜಹರಪನಹಳ್ಳಿ ಪ್ರತಿಕ್ಷಣದ ಉಸಿರುನನ್ನೆದೆಯಲ್ಲಿ ಬಿಸಿರಕ್ತವಾಗಿದೆಕೈ ಬೆರಳ ಸ್ಪರ್ಶಹಾಡಿದ ರಾಗ ಅನುರಣಿಸುತ್ತಿದೆಕಣ್ಣುಗಳಲ್ಲಿ ಮುಚ್ಚಿಡಲಾಗುತ್ತಿಲ್ಲಒಲವ ಒಳಹರಿವು ……..** ಹಗಲು ರಾತ್ರಿಗಳನ್ನುಂಡು ನಿಶಬ್ದವಾಗಿಮಲಗಿರುವ…

ಅರಮನೆ

ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ‌ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ…

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು…

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ…

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು.…