ಒಲವಿನ ಪಹರೆ

ಕವಿತೆ ರೇಶ್ಮಾಗುಳೇದಗುಡ್ಡಾಕರ್ ಅರಳುತ್ತಿದೆ ಹೃದಯದಹೂ ಬನ ನಿನ್ನನೆನೆನಾದಕ್ಷಣ ….. ಎಣಿಸಲಾಗದ ಕನಸುಗಳದಿಬ್ಬಣ ಹೊರಟಿದೆಮನದೂರಿನ ಹೆದ್ದಾರಿಯಲಿನೆನಪಿನ ಬಿಡಿ ಹೂಗಳಸ್ವಾಗತದೊಂದಿಗೆ …. ನಿನ್ನ…

ಆಚರಣೆಗಳಲ್ಲಿನ ತಾರತಮ್ಯ

ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು.…

ಮಾನವೀಯತೆ ಮಾತನಾಡಲಿ

ಕವಿತೆ ಪ್ಯಾರಿ ಸುತ ಮುಂದೊಂದು ದಿನ ನಾವಿಬ್ಬರು ಹೀಗೆ ಸತ್ತುಬಿಡೋಣಅಲ್ಲಿಗೆ ಬರುವವರು ಹೂವಿನ ಹಾರ,ಕನಿಕರದ ಮಾತುಗಳು,ಕೆಲವಂದಿಷ್ಟು ಬಿಡಿಬಿಡಿ ಹೊಗಳಿಕೆಗಳು,ಅಲ್ಲೊಂದಿಲ್ಲೊಂದು ತೆಗಳಿಕೆಗಳು,ತಂದು…

ಕುರ್ಚಿಗಳು ಅಂಗಿ ತೊಟ್ಟು..

ಕವಿತೆ ನೂತನ ದೋಶೆಟ್ಟಿ ಈ ಅಂಗಿಯ ದರ ಸಾವಿರದ ಐದು ನೂರುಕೇಳಿ ನೀನು ಕಣ್ಣರಳಿಸುತ್ತಿಬೆಲೆಯಿಂದೇನಾಗಬೇಕುತೊಟ್ಟವನು ನೀನಲ್ಲವೇ?ಕುರ್ಚಿಯ ಲೆಕ್ಕಾಚಾರ ಅದಲ್ಲ.ನಿನ್ನ ಓಡಾಟದ…

ಆಹ್ಲಾದಕರ ಭಾವನೆಯಲಿ ನಾವು

ಕವಿತೆ ರಾಘವೇಂದ್ರ ದೇಶಪಾಂಡೆ ಗುನುಗುತಿದೆ ಹೆಸರೊಂದು ಹೃದಯ ಶಹನಾಯಿಯೊಳಗೆಬೆಸೆದಾಗಿದೆ ಆ ಹೆಸರಲ್ಲಿ ನನ್ನ ಬಾಳಉಸಿರುರೂಪಿಸಿಹನು ಭಗವಂತ ಪ್ರೀತಿ ಭರಿತ ಸಂಬಂಧವನುಒಳಗೊಂಡಿದೆ…

ಕರುಣಾಮಯಿ

ಕವಿತೆ ಪೂಜಾ ನಾರಾಯಣ ನಾಯಕ ಆಸುಪಾಸಿನ ಬೇಲಿಯಲಿದ್ದಕಾಷ್ಟದ ತುಂಡಾಯ್ದುಕಲಬೆರಕೆ ಅಕ್ಕಿಯಲಿ ಬೆರೆತಿರುವ ಕಲ್ಲಾಯ್ದುಹೊಲದಲ್ಲಿ ಬೆಳೆದ ಕಾಯಿಪಲ್ಲೆಯ ಕೊಯ್ದುಹೊತ್ತಿಗೆ ಸರಿಯಾಗಿ ಕೈತುತ್ತು…

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ

ಕವಿತೆ ವಿದ್ಯಾ ಕುಂದರಗಿ ನಿರ್ಬಂಧಗಳ ಜಡಿದು ಬಂಧಿಸಲಾಗಿದೆ ಇಲ್ಲಿರೆಕ್ಕೆ ಬಡಿದು ಬಾನಿಗೆ ಹಾರಬೇಕಿದೆ ನನಗೆ ಕಣ್ಕಟ್ಟಿದ ಖುರಪುಟಕೆ ಒಂದೇ ಗುರಿಯುದೆಸೆದೆಸೆಗೆ…