ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು

ಲೇಖನ ನೂತನ ದೋಶೆಟ್ಟಿ            ಭಾರತದಲ್ಲಿ ಅಸಹನೆ ಹೆಚ್ಚುತ್ತಿದೆ ಎನ್ನುವ ಮಾತು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೇಳಿಬರುತ್ತಿರುವುದಷ್ಟೇ ಅಲ್ಲ ;ಅದನ್ನು…

ಕಾವ್ಯವಾಗಿ ಕರಗುತ್ತೇನೆ

ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ  ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ…

ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ…

‘ಎಳೆ ಹಸಿರು ನೆನಪು ..’

ಲಹರಿ ವಸುಂಧರಾ ಕದಲೂರು    ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು.…

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ…

ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ…

ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ…

ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ…