ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ

ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ…

ಧ್ಯಾನ

ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು…

ಕೊನೆಯಲ್ಲಿ

ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ…

ಕರ್ಟನ್ನಿನ ಮೇಲೊಂದು ಕೇತಕಿ ಹೂವು

ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ.…