Day: August 4, 2020
ಜ್ಞಾನೋದಯದ ನಿದ್ದೆ
ಕವಿತೆ ವಸುಂಧರಾ ಕದಲೂರು ನಡುರಾತ್ರಿಗಳಲಿ ಒಮ್ಮೊಮ್ಮೆ ನಿದ್ದೆಸುಳಿಯದೇ ನರಳಿ,ನರಳಾಡಿಹೊರಳಾಡುವಾಗ ಮನಕೆ ಜಗದಚಿಂತೆಯೂ ಹಿಡಿದು ಚಿಂತನೆಗೆಶುರುವಾಗುತ್ತದೆ. ಇಂತಿಪ್ಪ ಅಶಾಂತಿಗೆ ಶಾಂತಿಯಹುಡುಕುವ ಮನಸ್ಸಾಗುತ್ತದೆ.…
ತುಟಿಗಳ ಮೇಲೆ ನಿನ್ನಿಯದೇ ಹೆಸರು
ಕವಿತೆ ನಾಗರಾಜ ಹರಪನಹಳ್ಳಿ ತಲೆಗೂದಲ ಮುದ್ದಿಸಬೇಕುಅವುಗಳ ಒಂದೊಂದೇ ಎಣೆಸುತಪ್ರೀತಿಸಬೇಕು ನಿನಗೆ ಊಹಿಸಲು ಅಸಾಧ್ಯಉಸಿರಲ್ಲಿ ಹೆಸರು ಬೆರೆಸುವಕಲೆ ನನಗೆ ಮಾತ್ರ ಗೊತ್ತು…
ಬೆಕ್ಕು -ನಾಯಿಗಳ ಹುಲ್ಲಿನೌಷಧ!
ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ ‘ಮುದೂರಿ’ ಒಂದು ಸಣ್ಣ ಹಳ್ಳಿ. ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ…
ಸಹನೆಯ ತೇರು
ಕಥೆ ಸುಧಾ ಹಡಿನಬಾಳ. ರೀ, ನಿನ್ನೆ ಅವರೆಲ್ಲಾ ನಗ್ ನಗ್ತಾ ಮಾತಾಡ್ತಿರ್ವಾಗ ನೀವ್ಯಾಕ್ರಿ ಮಂಕಾಗಿ ಕುತಿದ್ರಿ? ನೀವೂ ನಗ್ತಾ…
ಪಾಕ
ಕವಿತೆ ಡಾ . ಅಜಿತ್ ಹರೀಶಿ. ಎದೆಯೊಳಗೆ ಸಿಕ್ಕಿಬಿದ್ದಪದಗಳು ಸೀಳಿಹೊರಬಂದು ಘೀಳಿಡುತ್ತವೆನಮ್ಮನು ಕಟ್ಟಿಹಾಕಲುನಿನಗಾವ ಹಕ್ಕಿದೆಯೆಂದು…? ಈ ಮುರಿಯದ ಮೌನಆ ಅಕಾಲ…
ವೃದ್ಧಾಶ್ರಮಗಳ ಸುತ್ತ
ಚಿಂತನೆ ಅರುಣ ರಾವ್ ನನ್ನ ಶಾಲಾ ದಿನಗಳಲ್ಲಿ ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ, ಸನ್ಯಾಸ ಈ ನಾಲ್ಕು ಆಶ್ರಮಗಳನ್ನು ಕೇಳಿದ್ದ ನನಗೆ,…
ಎದೆಯ ಬೆಂಕಿ
ಕವಿತೆ ವೀಣಾ ನಿರಂಜನ ನನ್ನ ಎದೆಯೊಳಗೆ ಬೆಂಕಿಯಿದೆಈ ಬೆಂಕಿಯೇನನ್ನ ಸುಡದಂತೆ ಎಚ್ಚರದಿಂದದಾಟಬೇಕಿದೆ ಹೊರಗೆನಿರೂಪಾಯಳಾದ ನನಗೆನಿರುಪದ್ರವಿ ಕವಿತೆಯೇಉತ್ತರ ಹೇಳಬೇಕುಅಕ್ಷರಗಳು ಬೇಯದಂತೆಶಬ್ದಗಳು ಬೂದಿಯಾಗದಂತೆಈ…