Day: August 6, 2020
ಪಯಣ
ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ…
ಇಲ್ಲದೆಯೂ ಎಲ್ಲವನ್ನೂ ಬಯಸುತ್ತೇನೆ
ಕವಿತೆ ಸ್ಮಿತಾ ಭಟ್ ಅಬ್ಬರಿಸಿ ಬರುವ ನಿನ್ನ ಮಾತಿನಹೊಡೆತಕ್ಕೆ ಸಿಲುಕಿದ ಒಂಟಿ ದೋಣಿಮತ್ತೊಂದು ಪ್ರಶಾಂತ ನಿಲುವಿಗಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕೊಚ್ಚಿ ಕಾಣದಾಗಲೆಂದು ಬಯಸುತ್ತೇನೆ…
ಅಂಕ(ಣ)ದ ಪರದೆ ಸರಿಯುವ ಮುನ್ನ.
ಸಂಗಾತಿ ಸಾಹಿತ್ಯ ಪತ್ರಿಕೆಯನ್ನು ಅದರ ನಿಲುವನ್ನೂ ಹಲವು ಗೆಳೆಯರು ಗಮನಿಸಿರಬಹುದು. ಸದಾ ಹೊಸ ಆಲೋಚನೆಗಳಿಗೆ ಮತ್ತು ಆಧುನಿಕ ಕಾಲದ ಸಂವೇದನೆಗೆ…
ಊರುಗೋಲು ಕಾಫಿ ಮತ್ತು ಅಪ್ಪ
ಕವಿತೆ ವಿಭಾ ಪುರೋಹಿತ್ ಚತುರ್ಮುಖ ಬ್ರಹ್ಮಅವನೊಳಗೊಂದು ಕಾಣ್ದಅಗೋಚರ ಮೈವೆತ್ತ ಹಾಗೆಅವನಿಯೊಳಗಿನ ಜ್ಞಾನಕಣ್ತೆರೆದಂತೆಸುಡುವ ನೋವಿದ್ದರೂ ಎದೆಯೊಳಗೆಉತ್ಸಾಹ ಉತ್ತುವದು ನಗೆಯ ಬಿತ್ತುವುದುಮಹಾತ್ಮ ನ…