Day: August 10, 2020
ಕವಿತೆ
ಕರೋನಾದ ಕತ್ತಲು ರೇಷ್ಮಾ ಕಂದಕೂರ ಕಳೆಗುಂದಿದೇಕೋ ಮೈಮನಸುಳಿಯದೆ, ನಿನ್ನ ಛಾಯೆ ಸೋಕದೆ ಭ್ರಾಂತಿಯ ಕೇಡು ತಾಗಿಮತಿ ಬಿರುಕಿನ ಕಂದಕದ ಮಾಯೆಗತಿ…
ಕವಿತೆ
ಕಣ್ಣೀರಿಗೆ ದಂಡೆ ಸಾಕ್ಷಿ ನಾಗರಾಜ ಹರಪನಹಳ್ಳಿ -೧-ಬೀಜಕ್ಕೆ ನೆಲವಾದರೇನುಗೋಡೆಯ ಬಿರುಕಾದರೇನುಬೇಕಿರುವುದುಒಂದು ಹಿಡಿ ಮಣ್ಣು, ಹನಿಯಷ್ಟು ನೀರು -೨- ನದಿಯಾರಿಗೆ ತಾನೇ…
ಕವಿತೆ
ಸಂಗಾತಿ ಅರುಣಾ ರಾವ್ ಎನ್ನ ಮನ ದೇಗುಲದಗಂಟೆಯನು ಬಾರಿಸಿಪ್ರೀತಿಯ ಬಡಿದೆಬ್ಬಿಸಿದಇನಿಯ ನೀ ಯಾರು? ಆ ನಾದವನು ಕೇಳಿತಲೆದೂಗುವ ಹಾವಂತೆಎನ್ನ ನಿನ್ನೆಡೆಗೆ…
ಕವಿತೆ
ಎಷ್ಟೊಂದು ಕಾಳಜಿ..!? ರುಕ್ಮಿಣಿ ನಾಗಣ್ಣವರ ಹರವಾದ ಎದೆಯನೀಳ ತೋಳುಗಳಬರಿ ಮೈಯ ಮಹಾಭುಜನೇಬಾಣ ಹೆದೆಗೇರಿಸಿಸಂಚು ಹೂಡಿದನಿನ್ನ ಕಣ್ಣೋಟದ ಮೊನಚಿಗೆನಾನೆಂದೂ ಒಲಿದವಳಲ್ಲ ರದ್ದಿ…
ಕವಿತೆ
ಆ – ಲಯ ಡಾ. ಅಜಿತ್ ಹರೀಶಿ ಆ ಕಲ್ಲುಗಳುಭೂಕಂಪಕ್ಕೆ ಸಿಲುಕಿನಡುಗಿ ಅಡಿಗಡಿಗೆಕುಸಿದು ಬಿದ್ದುದು ಅಲ್ಲ ಆಕಸ್ಮಿಕವಾಗಿಅದೇನೋ ತಾಗಿಅಲುಗಾಡಿನೆಲಕ್ಕುರುಳಿದ್ದೂ ಅಲ್ಲ..!…
ಕವಿತೆ
ಖಾಲಿ ಬೆಂಚುಗಳ ಪ್ರಶ್ನೆ ದೇವು ಮಾಕೊಂಡ ನರೇಂದ್ರ, ನರೇಂದ್ರ!ಆಗ ಕೂಗಿನಲಿಏಕನಾದವಿತ್ತು ಹಾಳೆಗಳು ಮೆಲುಕು ಹಾಕುತ್ತಲೇ ಇದ್ದವುಕವಿತೆಯಾಗಿಹಾಡಾಗಿ ಈಗಆತಕಥೆಯಾಗಿದ್ದಾನೆಉಪಮೇಯಗಳ ನಡುವೆ ಸಿಲುಕಿಅಂತೆಕಂತೆಗಳ…
ನಾನೂ ರಾಧೆ
ನಾನೂ ರಾಧೆ ಕವಿತೆ ಪೂರ್ಣಿಮಾ ಸುರೇಶ್ ನಮ್ಮೂರಿನ ತುಂಬೆಲ್ಲಾಅವರದೇ ಮಾತು- ಕತೆಕಾಡಿದೆ ಅವರ ಕಾಣುವತವಕದ ವ್ಯಥೆ ಆ ಹಾಲು ತುಳುಕುವ…
ವಿದ್ಯಾರ್ಥಿ ಪ್ರತಿಭೆ
ಭರವಸೆಯ ವಿದ್ಯಾರ್ಥಿ ಕವಿ ಪೂಜಾ ನಾಯಕ್ ಪೂಜಾ ನಾಯಕ್ ಮೂಲತ: ಕುಮಟಾ ತಾಲ್ಲೂಕಿನ ನಾಡುಮಾಸ್ಕೇರಿಯವರಾಗಿದ್ದು ಸದ್ಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಾರೆ.ಕನ್ನಡ…
ಗೆಳೆಯನ ಮಕ್ಕಳು
ಗೆಳೆಯನ ಮಕ್ಕಳು ಅಂಕಣ ಬರಹ ಎಷ್ಟೊ ವರ್ಷಗಳ ಬಳಿಕ ಗೆಳೆಯನ ಮನೆಗೆ ಹೋಗಬೇಕಾಯಿತು. ಅವನೂ ಅವನ ಹೆಂಡತಿಯೂ ಪ್ರೀತಿಯಿಂದ ಬರಮಾಡಿಕೊಂಡರು.…