Day: August 15, 2020
ಏಕಾಂತದ ನಿರೀಕ್ಷೆಯಲ್ಲಿ
ಕವಿತೆ ಏಕಾಂತದ ನಿರೀಕ್ಷೆಯಲ್ಲಿ ತೇಜಾವತಿ.ಹೆಚ್.ಡಿ. ಬಹಳ ಖುಷಿಯಾಗಿದ್ದೆ ನಾನುಹರೆಯದ ವಯಸ್ಸಿನಲ್ಲಿ ಮೂಡಿದಅಸ್ಪಷ್ಟ ಕನಸುಗಳಿಗೆ ರೆಕ್ಕೆಪುಕ್ಕ ಕಟ್ಟಿಕೊಂಡುನನ್ನದೇ ಕಲ್ಪನಾ ಲೋಕದಲ್ಲಿ ತಾರೆಯಾಗಿ…
ನನ್ನ ತಂದೆ, ನನ್ನ ಹೆಮ್ಮೆ
ನೆನಪು ಶ್ರೀನಿವಾಸ ಖರೀದಿ ತಂದೆಯವರ ಹೆಸರು: ಶ್ರೀ ಕೆ.ಎನ್. ಶ್ರೀಧರಮೂರ್ತಿ ಭದ್ರಾವತಿ ಹುಟ್ಟಿ ಬೆಳೆದದ್ದು : ತರೀಕೆರೆ / ರಂಗೇನಹಳ್ಳಿ…
ಕಾವ್ಯಯಾನ
ಮತ್ತೆ ಮಳೆಯಾಗಲಿ ಸುನೀಲ್ ಹೆಚ್ ಸಿ ಎದೆಯಲ್ಲಿ ಹಾಗೆ ಕುಳಿತಿರುವ ನೋವುಗಳೆಲ್ಲಾಅಳಿಸಿ ಹೋಗುವ ಹಾಗೆಮನಸಲ್ಲಿ ಬೆಂದು ಬೆಂಡಾಗಿರುವ ದುಃಖ ಗಳೆಲ್ಲಾತೊಳೆದು…
ಕಾವ್ಯಯಾನ
ಬಿಡುಗಡೆ ರುಕ್ಮಿಣಿ ನಾಗಣ್ಣವರ ನಂಬಿಗಸ್ಥ ಕುನ್ನಿಯಂತೆ ಪಾಲಿದತಲೆತಲೆಮಾರಿನ ಮೌನವನ್ನುಮತ್ತೊಮ್ಮೆ ಮುರಿದುದವಡೆಯಲ್ಲಿ ಒತ್ತಿ ಹಿಡಿದಸಿಟ್ಟು ಬಳಸಿ ಹೊಟ್ಟೆಬಾಕರಹುಟ್ಟಡಗಿಸಬೇಕಿದೆ ತುತ್ತು ಅನ್ನಕ್ಕೆ, ತುಂಡು…
ನಿಮ್ಮೊಂದಿಗೆ….
ಮನುಷ್ಯ ಭ್ರಮೆಗಳಲ್ಲಿ ಬದುಕಬಾರದೆಂದು ನಂಬಿದವನು ನಾನು. ಹೀಗಾಗಿಯೇ ಸಂಗಾತಿಬ್ಲಾಗ್ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದುದೇನೊ ಮಾಡಿಬಿಡುತ್ತದೆ ಮತ್ತು ಅತ್ಯುತ್ತಮ ಸಾಹಿತ್ಯ…
ಪುಸ್ತಕ ಸಂಗಾತಿ
ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ…
ಕಾವ್ಯಯಾನ
ದೇಶಪ್ರೇಮ ಗೋಪಾಲತ್ರಾಸಿ ದೇಶಎಂದರೆಸೀಮೆಯೊಳಗಿನಬರೇಭೂಭಾಗವಲ್ಲ ದೇಶಪ್ರೇಮಕೋಟೆಯೇರಿಊದುವತುತ್ತೂರಿಯೇನಲ್ಲ ದೇಶಪ್ರೇಮ,ವ್ವವಹಾರ, ರಾಜಕೀಯಧರ್ಮ-ರೀತಿ-ರಿವಾಜುಪೊರೆಕಳಚುವಸಹಜಮಾನವಪಥ ನಮ್ಮಷ್ಟೇ, ನಮ್ಮಂತಹಸಹಜೀವದಕುರಿತಷ್ಟುಕಾಳಜಿ ಸಕಲಜೀವಜಂತುಗಳತೆಕ್ಕೆಯೊಳಗೆಆಹ್ವಾನಿಸಿಕೊಳ್ಳುವಕಾರುಣ್ಯ ದೇಶಪ್ರೇಮಎಂದರೆದೇಶದಕೊನೇಯನಿರ್ಗತಿಕನಯೋಗಕ್ಷೇಮ. ******************
ಕಾವ್ಯಯಾನ
ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ…
ಮಕ್ಕಳ ವಿಭಾಗ
ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು…
ಪುಸ್ತಕ ಸಂಗಾತಿ
ಹುಳುಕ ಹೂರಣದ ಹೋಳಿಗೆ ತೋರಣ ‘ರಾಯಕೊಂಡ’ ಕರಣಂ ಪವನ ಪ್ರಸಾದರ ಬಹುನಿರೀಕ್ಷಿತ ಕಾದಂಬರಿ. ಕಾನ್ಕೇವ್ ಪ್ರಕಾಶನ ಇದನ್ನು ಪ್ರಕಟಿಸಿದೆ. ನನ್ನಿ,…