Day: August 17, 2020
ಪ್ರಶ್ನೆಗಳು
ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ…
ಮುನಿಸೇತಕೆ ಈ ಬಗೆ
ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ…
ಅನುವಾದ ಸಂಗಾತಿ
ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ…
ಇತರೆ
ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ…
ಕಾವ್ಯಯಾನ
ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ…
ಕಾವ್ಯಯಾನ
ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ…
ಅನುವಾದ ಸಂಗಾತಿ
ಶೂರ್ಪನಖಾಯಣ ಮಲಯಾಳಂ ಮೂಲ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ರಾತ್ರಿ ಕಂಡ ಕನಸಿನಲ್ಲಿನನ್ನ ಮುಂದಿದ್ದಳು ಶೂರ್ಪನಖಿಎಲ್ಲಿಯೂ ಸೀತೆಯನ್ನು ಕಾಣಲಿಲ್ಲಬಳಿಯಲ್ಲಿ ರಾಮನೂ ಇರಲಿಲ್ಲ…