ಕಾವ್ಯಯಾನ

ಅವನಿದ್ದಾನೆ ಮಾಲತಿ ಶಶಿಧರ್ ನನಗಾಗಿ ನೀನುದುಃಖಿಸುವುದೇನು ಬೇಡನಾನೀಗ ನಿರಾಳಅವನು ಕೂಗಿದ, ದನಿ ಹಾದುಬಂದತ್ತ ಹೆಜ್ಜೆ ಹಾಕುತ್ತಾ ಹೋಗಿದ್ದಾಗಿದೆಅಲ್ಲಿ ಅವನು ನನ್ನ…

ಕಾವ್ಯಯಾನ

ನಿಮ್ಮ ಹಾಗೆ ಬರೆಯಲಾಗುವುದಿಲ್ಲ ವಿ.ಎಸ್.ಶಾನಬಾಗ್ ನನಗೆ ನಿಮ್ಮ ಹಾಗೆ ಬರೆಯಲಾಗುದಿಲ್ಲನಿಮ್ಮ ಬಗ್ಗೆ ನೀವು ಬರೆದ ಹಾಗೆನನ್ನ ಬಗ್ಗೆ ನನಗೆ ಬರೆಯಲಾಗುವುದಿಲ್ಲನೀವು…

ಕಾವ್ಯಯಾನ

ಇಳೆಯ ಸ್ವಗತ ಕಲಾ ಭಾಗ್ವತ್ ಹಕ್ಕಿ ಹಾರಾಡಿಗೂಡ ಸೇರುವ ಸಂಜೆಚಿಲಿಪಿಲಿಗಳ ಸದ್ದು ಗದ್ದಲ ತಾನೇ ಗೆದ್ದೆನೆಂಬ ದಣಿವುಹಿಗ್ಗಿ ಹಿಂದಿಕ್ಕಿ ಓಡಿಹುದುಕರುಳ…

ಪುಸ್ತಕ ಸಂಗಾತಿ

ಹಸಿರಿನೆಡೆಗೆ ನಮ್ಮನ್ನು ನಡೆಸುವ ‘ಹೂ ಹಸಿರಿನ ಮಾತು’ ಹೂ ಹಸಿರಿನ ಮಾತುಲೇಖಕಿ : ಡಾ.ಎಲ್.ಸಿ.ಸುಮಿತ್ರಾಪ್ರಕಾಶಕರು : ಅಂಕಿತ ಪುಸ್ತಕ, ಬೆಂಗಳೂರುಪ್ರಕಟಣಾ…

ಅನುವಾದ ಸಂಗಾತಿ

ಬಾವಿ ಕಟ್ಟೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ಸಮತಾ ಆರ್. ಗುದ್ದಿ ಗುದ್ದಿ ಆಳಕ್ಕೆ ಅಗೆದುಸಿಕ್ಕ ಜೀವ ಜಲಕ್ಕೆಅತ್ತ…

ಕಾವ್ಯಯಾನ

ನೆನಪುಗಳ ಸುತ್ತ” ರಿತೇಶ್ ಕಿರಣ್ ಕಾಟುಕುಕ್ಕೆ ಅಂದು..,ನನ್ನಪ್ಪ ಸೋರುವಮುಳಿ ಮಾಡಿನೆಡೆಗೆದೃಷ್ಟಿ ನೆಟ್ಟಿದ್ದ.,ನಾವೋ…..ಅಂಗಳದ ಬದಿಯಲ್ಲೋಹರಿವ ತೊರೆಯ ಬದಿಯಲ್ಲೋಉದುರುವ ಮಳೆಹನಿಗಳ ಜೊತೆಹರಿವ ನೀರಿನ…

ಕಾವ್ಯಯಾನ

ಮೂರು ಸಂಜೆ ಫಾಲ್ಗುಣ ಗೌಡ ಅಚವೆ. ಮೋತಿ ಗುಡ್ಡದ ಬಂಡೆಗಳ ಮೇಲೆಕುಳಿತ ಮೋಡಗಳು ಎಂಥದೋಪಿಸುಮಾತನಾಡುತ್ತ ಅಲ್ಲೇ ಕೆಳಗೆಹೈಗರ ಹುಡುಗಿಯರು ಅಬ್ಬಿಯ…

ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ…

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ…

ಗಝಲ್

ಗುರಿ ದೂರ ದುರ್ಲಭ ಹಿಡಿಯದಿರು ಕಿರಿ ದಾರಿಗಳ ತುಳಿದ ಹಾದಿ ಅನುಭವ ದೊಡ್ಡದು ಕೂಡಿಡು ಸಖ