ಅನುವಾದ ಸಂಗಾತಿ

ಗುರ್ ಮೆಹರ್ ಅಂತರಂಗ ಕನ್ನಡ ಮೂಲ: ಶೋಭಾ ಹೀರೆಕೈ ಇಂಗ್ಲೀಷಿಗೆ: ಸಮತಾ ಆರ್ ಗುರ್ ಮೆಹರ್ ಅಂತರಂಗ ಅವರಿವರ ಬಂದೂಕ…

ಕಾವ್ಯಯಾನ

ತೆರವುಗೊಳಿಸಿದ್ದು ಡಾ.ಗೋವಿಂದಹೆಗಡೆ ಆ ವಿಶಾಲ ಮೂಲೆ ನಿವೇಶನವನ್ನುತೆರವುಗೊಳಿಸಲಾಯಿತುತ್ರಿಭುಜದಂತಿರುವ ಸೈಟು. ಎರಡು ಕಡೆರಸ್ತೆ. ವಿಶಾಲ ಹಳೆಯ ಮನೆಒತ್ತಾಗಿ ಬೆಳೆದ ಹಲವು ಗಿಡ…

ಗಝಲ್

ಗಝಲ್ ರೇಮಾಸಂ ಎದೆಯ ಗೂಡಲಿ ಅವಿತಿರು ಕಾಣದಂತೆ ಯಾರಿಗೂಸಣ್ಣದನಿಲಿ ಹಾಡುತಿರು ಕೇಳಿಸದಂತೆ ಯಾರಿಗೂ ಒಪ್ಪಿದ ಮನಗಳ ಆಳವನು ಇವರಾರು ಅರಿಯರುಕಣ್ಣ…

ಅನುವಾದ ಸಂಗಾತಿ

ಶಾಪಗ್ರಸ್ಥ ಶಿಲೆ ಕನ್ನಡದ ಮೂಲ : ಸ್ವಾಮಿ ಪೊನ್ನಾಚಿ ಇಂಗ್ಲೀಷ್ಗೆ ಅನುವಾದ : ಮಾಲತಿ ಶಶಿಧರ್ ಶಾಪಗ್ರಸ್ಥ ಶಿಲೆ ಈ…

ಅನುವಾದ ಸಂಗಾತಿ

ನದಿಯೊಳಗಿನ ಹರಿವು ಕನ್ನಡ ಮೂಲ: ಗೀತಾ ಡಿ.ಸಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಇರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಸದಾ..ತನ್ನೊಳಗಿನಪಸೆಯಾರದಂತೆಬೆಚ್ಚಗಿನಒರತೆಬತ್ತದಂತೆತನ್ನಪಾತ್ರದರಿವುಹರಿವಿನಜೀವಂತಸೆಲೆಯನುಸಂಯಮದಿಕಾಯ್ದುಕೊಳ್ಳುತ್ತದೆದಿವ್ಯಮೌನದಧ್ಯಾನದಲಿಸದಾ..ಅಂದುಕೊಳ್ಳುತ್ತಾರೆಜನಇಲ್ಲಸಲ್ಲದ್ದನ್ನು..ಬತ್ತಿದಂತಿರುವನದಿಯಕಂಡುಮರುಕಪಡುತ್ತಾರೆ.ಕರುಣೆಯುಕ್ಕಿಸಿಲೊಚಗುಡುತ್ತಾರೆ.ಉಕ್ಕಿಹರಿವಂತೆಸುಖಾಸುಮ್ಮನೆಪ್ರಾರ್ಥಿಸುತ್ತಾರೆ!ಮೊರೆಯದುನದಿಮೊಳೆಯದುಬೀಜಅದರಷ್ಟಕ್ಕೆಅದು..ಇಲ್ಲ. ಇಲ್ಲ..ನದಿತಾನಾಗಿಯೇಎಂದೂಬತ್ತುವುದಿಲ್ಲ.ಕಾಯುತ್ತದೆಜೀವಚೈತನ್ಯದರಸವುಕ್ಕುವಗಳಿಗೆಗಳಿಗಾಗಿ..ಇದ್ದಕ್ಕಿದ್ದಂತೆಮೋಡಗಟ್ಟಿಹನಿಯುದುರಿದ್ದೇತಡಭೋರ್ಗರೆಯುತ್ತದೆ.ಸಂಭ್ರಮಿಸುತ್ತದೆಸೋಂಕುವಗಾಳಿಗೆರವಿಕಿರಣದತೆಕ್ಕೆಯೊಳಗಿನಬೆಚ್ಚಗಿನಭಾವಕ್ಕೆಮೊಳೆವಬೀಜದರಿವಿಗೆಉದುರಿದಹನಿಮಣ್ಣಿಗೆಬಿದ್ದಬೀಜಕಾಯ್ದಿಟ್ಟನೀರತೇವಮುಪ್ಪುರಿಗೊಂಡುಮೊಳೆವಜೀವತನ್ನೊಳಗೇಸಕಲವನುಕಾಯ್ದುಪೊರೆವಜೀವಜಲಧುಮ್ಮಿಕ್ಕಿಹರಿಯುತ್ತದೆ..ತಡೆಯಿಲ್ಲದೆಹರಿವರಭಸಕ್ಕೆಉರುಳುರುಳಿಕೊಚ್ಚಿಹೋಗುತ್ತವೆಪ್ರಾರ್ಥನೆಗೂಉಳಿಯದಗುಡಿಗೋಪುರಗಳು..ಉಕ್ಕುಕ್ಕಿಹರಿವನದಿ.. ಭಯ, ವಿಸ್ಮಯದನಡುವೆಯೂಆಡಿಕೊಳ್ಳುತ್ತಾರೆಅರಿವಿರದಜನ..ಸುಮ್ಮನಿರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಜೀವಂತಹರಿಯುತ್ತಾತನ್ನೊಳಗನ್ನುಬೆಚ್ಚಗೆಕಾಯ್ದುಕೊಳ್ಳುತ್ತಾಸದಾ…————- The flow…

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ…