Day: August 28, 2020
ಫಾಲ್ಗುಣ ಗೌಡ ಅಚವೆ
ಫಾಲ್ಗುಣ ಗೌಡ ಅಚವೆ ಕಾವ್ಯಗುಚ್ಛ ಅವ್ಯಕ್ತ ಎದುರಿಗಿದ್ದ ಚಿತ್ರವೊಂದುನೋಡ ನೋಡುತ್ತಿದ್ದಂತೆಪೂರ್ಣಗೊಂಡಿದೆ ಹರಿವ ನೀರಿನಂತಇನ್ನೇನನ್ನೋ ಕೆರಳಿಸುವಕೌತುಕದ ರೂಪಮೂಡಿದಂತೆ ಮೂಡಿ ಮರೆಯಾದಂತೆಆಡಿದಂತೆ ಆಡಿ…
ಕಾವ್ಯಯಾನ
ಪ್ರೀತಿಯೆಂದರೆ.. ವಿಶಾಲಾ ಆರಾಧ್ಯ ಈ ಪ್ರೀತಿಯೆಂದರೆ ಹೀಗೇನೇಒಮ್ಮೆ ಮೂಡಿತೆಂದರೆ ಮನದಿಸರ್ರನೆ ಧಮನಿಯಲಿ ಹರಿದಾಡಿಮನಸ ಕದವ ತೆರೆದುಕನಸ ತೂಗು ಬಲೆಯಲಿಜಮ್ಮನೆ ಜೀಕುವಜೋಕಾಲಿಯಾಗುತ್ತದೆ..!!…
ವಿಭಾ ಪುರೋಹಿತ ಕಾವ್ಯಗುಚ್ಛ
ವಿಭಾ ಪುರೋಹಿತ ಕಾವ್ಯಗುಚ್ಛ ವೆಂಟಿಲೇಟರ್ ಮತ್ತು ರಕ್ಷೆ ಭ್ರಾತೃತ್ವದ ಬಾಂಧವ್ಯ ದೆಳೆಯಲ್ಲಿಫ್ಯಾಷನ್ ಗಿಫ್ಟುಗಳ ಮೋಹದನೂಲುಆತ್ಮೀಯತೆ ಗೌಣ ಪ್ರದರ್ಶನಕ್ಕೆಕ್ಲಿಕ್ಕಾಗುವ ಕೆಂಪು ಕೇಸರಿ…
ಅನುವಾದ ಸಂಗಾತಿ
ಹೆಚ್ಚೆಂದರೇನು ಮಾಡಿಯೇನು? ಕನ್ನಡ ಮೂಲ:ಶೋಭಾ ನಾಯ್ಕ .ಹಿರೇಕೈ ಕಂಡ್ರಾಜಿ. ಇಂಗ್ಲೀಷಿಗೆ:ಸಮತಾ ಆರ್. ಹೆಚ್ಚೆಂದರೇನು ಮಾಡಿಯೇನು? ಅವರಂತೆ ತಣ್ಣೀರಲ್ಲಿ ಮಿಂದುನಲವತ್ತೆಂಟನೆಯ ದಿನದವ್ರತ…
ವರ್ಧಮಾನ ಸಾಹಿತ್ಯ ಪ್ರಶಸ್ತಿ
ವರ್ಧಮಾನ ಸಾಹಿತ್ಯ ಪ್ರಶಸ್ತಿ ಡಾಕ್ಟರ್ ಬಾಳಾ ಸಾಹೇಬ ಲೋಕಾಪುರ ಮತ್ತು ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ…
ಮಾಲತಿ ಶಶಿಧರ್ ಕಾವ್ಯಗುಚ್ಛ
ಮಾಲತಿ ಶಶಿಧರ್ ಕಾವ್ಯಗುಚ್ಛ ಥೇಟ್ ನೀನು ಥೇಟ್ನನ್ನ ಕವಿತೆಯಂತೆಗೆಳೆಯ.ಒಮ್ಮೊಮ್ಮೆನಾನೆ ಬರೆದಿದ್ದರೂನನಗೇ ಅರ್ಥವಾಗದಹಾಗೆ.. ನೀನು ಥೇಟ್ನನ್ನ ನಗುವಿನಂತೆಗೆಳೆಯಕಿವಿಗಳೊರೆಗೂತುಟಿಯಗಲಿಸಿದರುನಕ್ಕಂತೆ ಕಾಣದಹಾಗೆ.. ನೀನು ಥೇಟ್ನನ್ನ…
ಡಾ.ಅಜಿತ್ ಹರೀಶಿ ಕಾವ್ಯಗುಚ್ಛ
ಡಾ.ಅಜಿತ್ ಹರೀಶಿ ಕಾವ್ಯಗುಚ್ಛ ನಿರೀಕ್ಷೆ ಗೀಜಗನ ಗೂಡಿನಂತಿದ್ದ ಮನಮನೆಯೇ ಮುರಿದ ದಿನಬುಗಿಲೆದ್ದ ಹಗೆಗೆ ಸತ್ತುಒಡಹುಟ್ಟಿದವರ ನೆನೆದು ಅತ್ತುತಿಳಿಯಾದ ಮನವು ಋಜುಒಡೆದದ್ದು…
ಸ್ಮಿತಾ ಅಮೃತರಾಜ್ ಕಾವ್ಯಗುಚ್ಛ
ಸ್ಮಿತಾ ಅಮೃತರಾಜ್ ಕವಿತೆಗಳು ಪುರಾವೆ ಸಾಬೀತು ಪಡಿಸಲುಸೂಜಿ ಕಣ್ಣಿನಿಂದ ಹುಡುಕಿದರೂಕಿತ್ತು ಹೋದ ಒಂದು ಎಳೆನೂಲಿನ ನೇಯ್ಗೆಗೆ ಪುರಾವೆಗಳೇಸಿಗುತ್ತಿಲ್ಲ. ಎದೆಯ ತಳದಲ್ಲಿ…
ಪುಸ್ತಕ ಸಂಗಾತಿ
ಸಮಯಾಂತರ ‘ಮಾನವೀಯ ನೆಲೆ’ಯ ‘ಕಟ್ಟುತ್ತೇವ ಕಟ್ಟುತೇವ ನಾವು ಕಟ್ಟೇ ಕಟ್ಟುತೇವ…’ ಎನ್ನುವ ಸಾಹಿತಿ ಸತೀಶ ಕುಲಕರ್ಣಿಯವರ “ಸಮಯಾಂತರ” ಕವನ ಸಂಕಲನವೂ..!…