ವಾರದ ಕವಿತೆ

ಕವಿತೆ ನಿದ್ದೆ ಬರುತ್ತಿಲ್ಲ! ಕಾತ್ಯಾಯಿನಿ ಕುಂಜಿಬೆಟ್ಟು ನಿದ್ದೆ ಬರುತ್ತಿಲ್ಲ!ಆದರೆ…ನಿದ್ದೆ ಮಾಡದಿದ್ದರೆಒಳಗಿರುವ ಆತ್ಮಿಣಿ ಅಲಂಕರಿಸಿಕೊಂಡುಶತಪಥ ಸುತ್ತುತ್ತಾಳೆ ಪಂಜರದ ಗಿಳಿಯಂತೆಹೊರಹಾದಿ ಅರಸುತ್ತ! ಆಗ…ಪಕ್ಕದಲ್ಲಿರುವ…

ಸ್ಮಿತಾಭಟ್ ಕಾವ್ಯಗುಚ್ಛ

ಸ್ಮಿತಾಭಟ್ ಕಾವ್ಯಗುಚ್ಛ ನಿರಂತರ ಈಗೀಗ ಒಲವಾಗುವದಿಲ್ಲಅವನ ಮೇಲೆಮುನಿಸು ಕೂಡಾ,, ಹೇಗಿದ್ದೀ ಎಂದು ಕೇಳದಿರೂಕೇಳದೇ ಹೋದರೂಅಂತಹ ವ್ಯತ್ಯಾಸವೇನಿಲ್ಲ, ಸಿಡಿಮಿಡಿ ಬಹಳ-ದಿನ ಉಳಿಯುವುದಿಲ್ಲಪ್ರೀತಿ…

ತೇಜಾವತಿ ಕಾವ್ಯಗುಚ್ಚ

ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ…

ನಿನ್ನ ನಿರೀಕ್ಷೆಯಲ್ಲೇ..

ಕವಿತೆ ನಿನ್ನ ನಿರೀಕ್ಷೆಯಲ್ಲೇ.. ನೀ.ಶ್ರೀಶೈಲ ಹುಲ್ಲೂರು ಜೊತೆಯಿದ್ದವರೆಲ್ಲಹೋದರು ಮುಂದೆ ಮುಂದೆನಾನುಳಿದೆ ನಿನ್ನ ನಿರೀಕ್ಷೆಯಲ್ಲೇ…ನೀನು ಬಂದೇ ಬರುವೆ ಎಂಬಭಾಷೆ ಇತ್ತಲ್ಲ ಹೇಗೂ..…

ಅಂಕಣ ಬರಹ ಸರಳತೆಯ ಘನತೆ ನಾನು ಭೇಟಿಮಾಡಿದ ಅಪರೂಪದ ವ್ಯಕ್ತಿಗಳಲ್ಲಿ ಬನ್ನೂರು ನಿವಾಸಿ ಅದೀಬ್ ಅಖ್ತರ್ ಅವರೂ ಒಬ್ಬರು. ಅದೀಬರ…

ಕವಿತೆಯೆಂದರೆ…

ಕವಿತೆ ಕವಿತೆಯೆಂದರೆ… ವಿದ್ಯಾಶ್ರೀ ಎಸ್ ಅಡೂರ್ ಕವಿತೆಯೆಂದರೆ ಮನದೊಳಗೊಂದುಚುಚ್ಚುವ ನೋವು….ಕವಿತೆಯೆಂದರೆ ಉಕ್ಕಿಹರಿವಮನಸಿನ ನಲಿವು…. ಕವಿತೆಯೆಂದರೆ ಮೌನಮನಸಿನಸ್ವಚ್ಚಂದ ಆಕಾಶಕವಿತೆಯೆಂದರೆ ಗಿಜಿಗುಡುವಏಕತಾನತೆಯ ಆಕ್ರೋಶ…

ಕಾಡ ಸೆರಗಿನ ಸೂಡಿ

ಪುಸ್ತಕ ಪರಿಚಯ ಕಾಡ ಸೆರಗಿನ ಸೂಡಿ ಕಾಡ ಸೆರಗಿನ ಸೂಡಿಕಾದಂಬರಿಮಂಜುನಾಥ್ ಚಾಂದ್ಅಕ್ಷರ ಮಂಡಲ ಪ್ರಕಾಶನ ಮಂಜುನಾಥ್ ಚಾಂದ್ ಅವರು ಪತ್ರಕರ್ತರು.…

‘ಕಾಗೆ ಮುಟ್ಟಿದ ನೀರು’

ಪುಸ್ತಕ ಪರಿಚಯ ನಾನುಕಂಡಂತೆ– ‘ಕಾಗೆಮುಟ್ಟಿದನೀರು’         ಆಫೀಸಿನ ಕೆಲಸ ಮುಗಿಸಿ, ಬರುತ್ತಾ ದಾರಿಯ ನಡುವೆ ಸಿಗುವ…

ಸಂಗಾತಿ ಬುದ್ದ

ಕವಿತೆ ಸಂಗಾತಿ ಬುದ್ದ ನಳಿನ ಡಿ ಬುದ್ಧನಿಗೊಂದು ಪ್ರೇಮದ ಕೋರಿಕೆ ಸಲ್ಲಿಸಿದ್ದೆ,ಒಪ್ಪಿರುವ ಎನಿಸಿದಾಗ,ಸುಖವ ಉಂಡು ಹೃದಯ ಉಬ್ಬಿಹೋಗಿ ಮನೆಗೆ ಮರಳಿದ್ದೆ..…

ಯಾರೊಬ್ಬರಾದರೂ…

ಕವಿತೆ ಯಾರೊಬ್ಬರಾದರೂ… ಅನುರಾಧಾ ಪಿ. ಎಸ್ ಒಂದಷ್ಟು ಸಾಲು ಹುಟ್ಟುತ್ತವೆ ಅವರ ಹೆಸರಲ್ಲಿ,ಗಾಳಿಗೊಪ್ಪಿಸುತ್ತೇನೆ.ವಿಳಾಸ ಹುಡುಕಿ ತಲುಪಿಸುತ್ತದೆ ಗಾಳಿಯೂ ಅಷ್ಟೇ ನಿಷ್ಠೆಯಲ್ಲಿ.…