ಪ್ರತಿಭಾ ಪಲಾಯನ ನಿಲ್ಲಲಿ
ಲೇಖನ ಪ್ರತಿಭಾ ಪಲಾಯನ ನಿಲ್ಲಲಿ ಭಾರತ ದೇಶವು ಇಡೀ ಜಗತ್ತಿನ ಭೂಪಟದಲ್ಲಿಯೇ ರಾರಾಜಮಾನವಾಗಿರಲು ಕಾರಣ ನಮ್ಮ ದೇಶದ ಕಲೆ,ಸಾಹಿತ್ಯ,ಸಂಸ್ಕೃತಿ,ನಾಗರಿಕತೆ,ಸಹಬಾಳ್ವೆ, ಸಹಮತ, ಸಿರಿ ಸಂಪತ್ತು, ವಾಯುಗುಣ, ಅನೇಕಾನೇಕ ಸಂಪನ್ಮೂಲಗಳ ಆಗರವಾಗಿದ್ದರಿಂದಲೇ ಭಾರತ ಹೆಮ್ಮೆಯ ರಾಷ್ಟ್ರವಾಗಿ ಕಂಗೊಳಿಸುತ್ತಿದೆ.ಅದೆಲ್ಲಕ್ಕಿಂತ ಹೆಚ್ಚಾಗಿ ಭಾರತದಲ್ಲಿರುವ ಶ್ರೇಷ್ಠ ಪ್ರತಿಭೆಗಳಿಂದ ದೇಶವು ಅನಾದಿಕಾಲದಿಂದಲೂ ಜಗದ್ವಿಖ್ಯಾತಿ ಪಡೆಯುತ್ತಾ ಬಂದಿದೆ.ಆರ್ಯಭಟ, ಶ್ರೀನಿವಾಸ ರಾಮಾನುಜನ್, ಸಿ.ವಿ.ರಾಮನ್,ವಿಶ್ವೇಶ್ವರಯ್ಯ, ಅಬ್ದುಲ್ ಕಲಾಂ ರಂತಹ ಅನೇಕಾನೇಕ ಅಪ್ರತಿಮ ಪ್ರತಿಭೆಗಳು ಈ ದೇಶದ ಮಣ್ಣಿನ ಹೆಮ್ಮೆ.ಇವರಂತಹ ಲಕ್ಷಾಂತರ ಪ್ರತಿಭೆಗಳಿಗೆ ಭಾರತಮಾತೆ ದಿನೇ ದಿನೇ ಜನ್ಮಕೊಡುತ್ತಿದ್ದಾಳೆ.ಆದರೆ ಆ ಪ್ರತಿಭೆಗಳ […]