ಫ್ಲೈಟ್ ತಪ್ಪಿಸಿದ ಮೆಹೆಂದಿ
ಪ್ರಬಂಧ ಫ್ಲೈಟ್ ತಪ್ಪಿಸಿದ ಮೆಹೆಂದಿ ಸುಮಾ ವೀಣಾ ಫ್ಲೈಟ್ ರಾತ್ರಿ ಹತ್ತು ಗಂಟೆಗೆ ಅಂದುಕೊಂಡು ಬೆಳಗ್ಗೆ 6 ಗಂಟೆಗೆಎದ್ದು ವಿದೇಶೀ ಲಲನೆಯರಿಗಿಂತ ನಾವೇನು ಕಡಿಮೆ ನಾವೂ ಹೇರ್ ಕಲರ್ ಮಾಡಿಕೊಳ್ಳೋಣ ಎನ್ನುತ್ತಲೇ ನಾನು ನನ್ನ ತಮ್ಮನ ಹೆಂಡತಿ ಶಾಲಿನಿ ಇಬ್ಬರೂ ಮೆಹೆಂದಿ ಕಲೆಸಿ ತಲೆಗೆ ಮೆತ್ತಿಕೊಂಡೆವು. ಫಿಲ್ಟರ್ ಕಾಫಿ ಹೀರುತ್ತಾ ಹರಟುತ್ತಿರಬೇಕಾದರೆ ನಮ್ಮ ಮೊಬೈಲಿಗೆ ಮೆಸೇಜ್ ಮಹಾಶಯ ಬಂದು “ನನ್ನನ್ನು ಒಮ್ಮೆ ನೋಡುವಿರಾ! ನೋಡುವಿರಾ!” ಎಂದು ವಿನಂತಿಸಿಕೊಳ್ಳಲಾರಂಭಿಸಿದ. ಹಾಗೆ ತಲೆಯನ್ನೊಮ್ಮೆ ನೇವರಿಸಿಕೊಂಡರೆ ಮೆಹೆಂದಿ ಕೈಗೆಲ್ಲಾ […]
ದಿಟ್ಟ ಹೆಜ್ಜೆ
ಕವಿತೆ ದಿಟ್ಟ ಹೆಜ್ಜೆ ಶಿವಲೀಲಾ ಹುಣಸಗಿ ಇನ್ನೇನು ಬೀದಿಗೆ ಬಿದ್ದಂತೆಒಣಹುಲ್ಲಿಗೂ ಆಸರೆಯಿಲ್ಲದೇಕೊನೆಗಳಿಗೆಯ ನಿಟ್ಟುಸಿರಿಗೆನಿತ್ರಾಣದ ನಡುವಿಂದ ನಡುಕಕಣ್ಸನ್ನೆಯಲಿ ನುಡಿದುದೆಲ್ಲ ದಿಟಹೊತ್ತಿಗೆ ಬಾರದ ತುತ್ತ ನೆನೆದುಕತ್ತು ಹೊರಳಿದರೂ ನಿಲ್ಲದ ಆಪತ್ತುತೂಗುಗತ್ತಿಯ ನೆತ್ತಿಯಲಿ ಹೊತ್ತುಸ್ವಪ್ನ ಕಾಣುವ ಭರದಲ್ಲಿಯೇಸೂರಿಲ್ಲದೆ ತಾರೆಗಳಾದರೆಷ್ಟೋಒಣಹುಲ್ಲಿಗೆ ಮಣಲೆಕ್ಕ ಬರೆದುಹೊಟ್ಟೆ ಬಗಿದರೂ ಚಿಮ್ಮದಾ ನೆತ್ತರುಹಸಿವಿನ ಮುಂದೆ ಎಲ್ಲ ಸೋತವರುಶೂನ್ಯದಾಹುತಿಗೆ ಕೊರಳೊಡ್ಡಿಹರುಬೀದಿಗೆ ಬಂದ ಬದುಕಿಗೆಲ್ಲಿದೆ ತ್ರಾಣಇರಳೊಂದು ಮಸಿ ಚಲ್ಲಿದಂತೆಗಾಢಂಧಕಾರದಲಿ ಸುಖವೆಲ್ಲ ವ್ಯರ್ಥಎಲುಬಿನ ಎಣಿಕೆಯೋ ಗೋರ ಅನರ್ಥಬಯಲಿಗೆ ಬೆತ್ತಲಾಗುವ ಭಯವಿಲ್ಲನಮಗೋ ಬಯಲಾಗದೇ ಬದುಕಿಲ್ಲಬೀದಿ ಚಂದ್ರಮನೇ ಮೌನವಾಗಿಹನುಚಿಗುರೊಡೆಯದೆ ಕಮರಿದ ಬಾಳಿಗೆ.ಎದೆಸೆಟಿಸಿ ನಡೆದೆನೆಂದರೂ ನಿರಾಶೆಎದೆಬಗಿದು ಕರುಳ […]
ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ
ಕವಿತೆ ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ ಪೂರ್ಣಿಮಾ ಸುರೇಶ್ ನದಿ ಕಡಲ ದಂಡೆಯಲಿ ಮನೆಉಬ್ಬರ, ಇಳಿತ ,ರಮ್ಯ ಹರಿದಾಟಒಂದಿಷ್ಟು ಮೊರೆತ ಮತ್ತಷ್ಟುಆಲಾಪ ರಾಗ ವಿರಾಗಆಗಾಗ ರಾಡಿ ಮತ್ತಷ್ಟು ಸೆಳೆತದ ಮೋಡಿಕಚಕುಳಿ ಇಡುವ ಪುಟ್ಟ ಭಾವಗಳಹರಿವಿನ ಹರಿದಾಟ ಪುಲಕ ಹಸಿರುಮತ್ತೀಗ ಉಪ್ಪು ಜಲ ಕಟ್ಟದಿರಿ ಮನೆನದಿ ಕಡಲ ದಂಡೆಯಲಿ ನೆರೆಯೀಗ ಉಕ್ಕೀತು ಹೊಳೆಯೀಗ ಬಿಕ್ಕೀತುಸಮುದ್ರದ ಒಡಲಲ್ಲೂ ಆರದ ಅಲೆಅಲೆನಿಮಗೆ ತಿಳಿಯದು ಪ್ರವಾಹದ ಉರಿಕಾದ ಕಾಯುವ ವಿಧವಿಧ ಪರಿಹರಿದು ಉಕ್ಕುವ ನೀರಿಗೆ ಲಕ್ಷಣರೇಖೆ ಇಲ್ಲ ಅಂಗಳ, ಪಡಸಾಲೆ ದೇವರಮನೆಪಾಕದ […]
ಕಸಾಪಗೆ ಮಹಿಳಾ ಅಧ್ಯಕ್ಷರು
ಚರ್ಚೆ ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಮೆಲ್ಕಂಡವಿಷಯವಾಗಿ ಸಂಗಾತಿ ಪತ್ರಿಕೆ ಕನ್ನಡದ ಬರಹಗಾರರಿಗೆ ಕೆಲವು ಪ್ರಶ್ನೆಗಳನ್ನು ಹಾಕಿತ್ತು ಅದಕ್ಕೆ ಬಂದ ಉತ್ತರಗಳನ್ನು ಇಲ್ಲಿ ಒಂದೊಂದಾಗಿಪ್ರಕಟಿಸಲಾಗುತ್ತಿದೆ. ಸಂಗಾತಿ ಕೇಳಿದ ಪ್ರಶ್ನೆಗಳು ಪ್ರಶ್ನೆ ಒಂದು,ಇದಕ್ಕಿರುವ ಕಾರಣಗಳೇನು?ಇದನ್ನು ಹೇಗೆ ವಿಶ್ಲೇಷಿಸುತ್ತೀರಿ? ಪ್ರಶ್ನೆ ಎರಡು,ಸಮಾನತೆಯ ಈ ಯುಗದಲ್ಲಿ ಮಹಿಳೆಯೊಬ್ಬರು ಅಧ್ಯಕ್ಷರಾಗುವುದು ಸಾದ್ಯವೆಂದು ನಂಬುವಿರಾ?ಸಾದ್ಯವೆಂದಾದರೆ ಹೇಗೆ? ಪ್ರಶ್ನೆ ಮೂರು,ಮಹಿಳೆಯೊಬ್ಬರು ಅಧ್ಯಕ್ಷರಾಗದಂತೆ ತಡೆಯುವ ಶಕ್ತಿಗಳನ್ನು ಹೇಗೆ ಎದುರಿಸಬಹುದು? ಪ್ರಶ್ನೆ ನಾಲ್ಕು, ಮಹಿಳೆಗೆ ಈ ಅಧ್ಯಕ್ಷಸ್ಥಾನ ಮೀಸಲಾತಿ ರೂಪದಲ್ಲಿ ಸಿಗಬೇಕೆಂದು ಬಯಸುವಿರಾ ಇಲ್ಲ ಚುನಾವಣೆಯ ಮೂಲಕವೇ […]
ಏನಿರದಿದ್ದರೂ ಸೂಕ್ಷ್ಮಮನಸ್ಸಿರ ಬೇಕು
ಲೇಖನ ಏನಿರದಿದ್ದರೂ ಸೂಕ್ಷ್ಮಮನಸ್ಸಿರ ಬೇಕು ನೂತನ ದೋಶೆಟ್ಟಿ ಅವಳು ಸ್ವೇಹಿತೆಯರ ಸಹಾಯದಿಂದ ಡಿಗ್ರಿ ಮುಗಿಸಿದಳು. ತರಗತಿಯ ಸಮಯದಲ್ಲಿ ಲಕ್ಷ್ಯ ಕೊಟ್ಟು ಕೇಳುತ್ತಿದ್ದರೂ ಬರೆದುಕೊಳ್ಳಲು ಅವರ ನೆರವು ಬೇಕಾಗುತ್ತಿತ್ತು. ಪರೀಕ್ಷೆಯ ಸಮಯದಲ್ಲಿ ಅವರು ಅವಳಿಗೆ ಇಡಿಯ ಪುಸ್ತಕವನ್ನು, ನೋಟ್ಸುಗಳನ್ನು ಓದಿ ಹೇಳುತ್ತಿದ್ದರು. ತಮ್ಮ ಪರೀಕ್ಷೆಯ ಸಿದ್ಧತೆಯ ಜೊತೆಗೆ ಅವಳ ಪರೀಕ್ಷೆಯ ಸಿದ್ಧತೆಯನ್ನು ಮಾಡುವ/ಮಾಡಿಸುವ ಜವಾಬ್ದಾರಿ ಅವಳ ಸ್ನೇಹಿತೆಯರದು. ಅದನ್ನು ಅವರೆಲ್ಲ ಮನಃಪೂರ್ವಕವಾಗಿ ಮಾಡುತ್ತಿದ್ದರು. ಪರಿಕ್ಷೆ ಮುಗಿದ ಮೇಲೆ ಸ್ನೇಹಿತೆಯರೆಲ್ಲ ಸೇರಿ ಪಿಕ್ಚರ್ ಪ್ರೋಗ್ರ‍್ರಾಂ ಹಾಕುತ್ತಿದ್ದರು. ಅದಕ್ಕೆ ಅವಳು ನಾನು […]
ಡಿ ವಿ ಪ್ರಹ್ಲಾದರ ಆರ್ತ ಯಾಪನೆ “ದಯಾ ನೀ, ಭವಾ ನೀ” ಡಿ ವಿ ಪ್ರಹ್ಲಾದ ತಮ್ಮ ಹೊಸ ಸಂಕಲನ “ದಯಾ ನೀ, ಭವಾ ನೀ” ಸಂಕಲನಕ್ಕೆ ನನ್ನನ್ನೆರಡು ಮಾತು ಬರೆಯಲು ಕೇಳಿದಾಗ ನನಗೆ ಆಶ್ಚರ್ಯ. ಏಕೆಂದರೆ ನಮ್ಮಲ್ಲಿ ಬಹುತೇಕರು ಸ್ವ ಪ್ರತಿಷ್ಠೆ ಮತ್ತು ಒಣ ಸಿದ್ಧಾಂತಗಳನ್ನು ಮೆರೆಸಲು ಈ ನಡುವೆ ಕವಿತೆಯನ್ನೂ ಗುರಾಣಿಯಂತೆ ಬಳಸುತ್ತಿರುವ ಸಂಧಿಗ್ದ ಕಾಲವಿದು. ಈ ಇಂಥ ಕಾಲದಲ್ಲಿ ನಮ್ಮ ಸಂಕಲನಗಳಿಗೆ ಮುನ್ನುಡಿ ಹಿನ್ನುಡಿ ಬೆನ್ನುಡಿಗಳಿಗೆ ನಾವಾಶ್ರಯಿಸುವುದು ಪೀಠಾಧಿಪತಿಗಳ ಬೆನ್ನು ಕೆರೆಯುವ ಸನ್ನಿಧಾನಕ್ಕೆ […]
ನಾ ಮೆಚ್ಚಿದ ನಾಟಕ
ಲೇಖನ ನಾ ಮೆಚ್ಚಿದ ನಾಟಕ ಮಾಲಾ ಮ ಅಕ್ಕಿಶೆಟ್ಟಿ. ಸುಮಾರು ಒಂದುವರೆ ವರ್ಷದ ಹಿಂದೆ ಬೆಳಗಾವಿಯಲ್ಲಿ ಕುವೆಂಪು ವಿರಚಿತ “ಶ್ರೀರಾಮಾಯಣ ದರ್ಶನಂ” ನ ನಾಟಕ ರೂಪ, ದೇಹ ಮತ್ತು ಮನಸ್ಸಿಗೆ ಆನಂದ ನೀಡಿತ್ತು. ಅದ್ಭುತವಾದ ನಾಟಕ ಪ್ರದರ್ಶನವನ್ನು ನೋಡಿದ ಕೃತಜ್ಞತಾಭಾವ ಆ ವರ್ಷಕ್ಕೆ ಸಲ್ಲುತ್ತದೆ. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಈ ಕೃತಿ ನಿರ್ಮಾಣಕ್ಕೆ ಸುಮಾರು ಒಂಬತ್ತು ವರ್ಷ ತಗುಲಿದೆ. ಅಂದರೆ ಕುವೆಂಪು ಇದನ್ನು ತಮ್ಮ ಮೂವತ್ತೆರಡನೇ ವಯಸ್ಸಿನಲ್ಲಿ ಪ್ರಾರಂಭಿಸಿ ನಲ್ವತ್ತೋಂದರಲ್ಲಿ ಮುಗಿಸಿದರು. ಈ ಕೃತಿಗೆ ಐವತ್ತು […]
ಕೊಂಕಣಿ ಕವಿ ಪರಿಚಯ
ಲೇಖನ ಕೊಂಕಣಿ ಕವಿ ಪರಿಚಯ ಮೆಲ್ವಿನ್ ಕಾವ್ಯನಾಮ : ಮೆಲ್ವಿನ್ ರಾಡ್ರಿಗಸ್. ಬಿಬಿಮ್ ಓದಿನ ನಂತರ ಸೋಷಿಯೋಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಮೆಲ್ವಿನ್ ಅವರು ಕರಾವಳಿಯ ಪ್ರಸಿದ್ಧ “ದಾಯ್ಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿದ್ದಾರೆ. ಸಾಹಿತ್ಯ ಸೇವೆಯಲ್ಲಿ ಇವರಿಗೆ ದೊರೆತ ಪ್ರಶಸ್ತಿಗಳು ಅಪಾರ. ಕೊಂಕಣಿ ಭಾಷಾ ಮಂಡಲ್ ಗೋವಾ (1989) ಕೊಂಕಣಿ ಕುಟುಂಮ್, ಬೆಹರೈನ್ (2006) ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುರಸ್ಕಾರ (2006). ಡಾಕ್ಟರ್ ಟಿ.ಎಮ್.ಎ ಪೈ ಫೌಂಡೇಶನ್ ಉತ್ತಮಕೊಂಕಣಿ ಪುಸ್ತಕ ಪ್ರಶಸ್ತಿ.(2009) ಸಾಹಿತ್ಯ […]