ವಾರದ ಕವಿತೆ
ಕವಿತೆ ಹಳೆಯ ಮನೆ ಮೇಗರವಳ್ಳಿ ರಮೇಶ್ ಅದೊ೦ದು ವೈಭವದ ಹಳೆಯಕಾಲದಹೆ೦ಚಿನ ಮಹಡಿ ಮನೆ. ನಿತ್ಯ ದೇವರ ಪೂಜೆ, ಹಬ್ಬ ಹರಿದಿನಗ೦ಟೆ ಜಾಗಟೆ ಶ೦ಖ.ಮದುವೆ ಮು೦ಜಿ ನಾಮಕರಣ ಹುಟ್ಟಿದ ಹಬ್ಬಕಿವಿ ತು೦ಬುವ ನಾದಸ್ವರ.ನೀರೆಯರ ಸ೦ಭ್ರಮದ ಸೀರೆಯ ಸರಬರಬಳೆಗಳ ಘಲ ಘಲ.ತೂಗುವ ತೊಟಿಲುಗಳಕ೦ದಮ್ಮಗಳ ಕಿಲ ಕಿಲಮನೆ ಮನಗಳ ತು೦ಬಿ ಹರಿವಜೋಗುಳದ ಮಾಧುರ್ಯ.ಗ೦ಡಸರ ಗತ್ತು, ಗೈರತ್ತುಜಗಲಿಯ ಮೇಲೆ ಊರ ಪ್ರಮುಖರೊಡನೆಹಿರಿಯರ ಒಡ್ಡೋಲಗ.ಮಹಡಿಯ ಹಜಾರದಲ್ಲಿ ಇಸ್ಪೀಟು , ಸಿಗರೇಟು ಬೀಡಿಅಡಿಕೆ ಚಪ್ಪರಕೊಟ್ಟಿಗೆಯ ತು೦ಬ ದನ ಕರ.ಹಜಾರದಲ್ಲಿ ಪೇರಿಸಿಟ್ಟ ಅಡಿಕೆ ಮೂಟೆಪಣತ ತು೦ಬಿದ ಭತ್ತಉಪ್ಪಿನ […]
ವಿವಾಹ ವ್ಯವಸ್ಥೆ- ಒಂದು ಚರ್ಚೆ
ಚರ್ಚೆ ವಿವಾಹ ವ್ಯವಸ್ಥೆ- ಒಂದು ಚರ್ಚೆ ಚಂದಕಚರ್ಲ ರಮೇಶ ಬಾಬು ಹೊಸ ತಲೆಮಾರಿನ ವಿವಾಹಗಳು ವೈವಿಧ್ಯತೆ ಸಂತರಿಸಿಕೊಂಡಿರುವುದರಿಂದ ಈಗ ನಮ್ಮ ಸಮಾಜದಲ್ಲಿನ ವಿವಾಹ ವ್ಯವಸ್ಥೆಯ ಬಗ್ಗೆ ಒಂಚೂರು ಚರ್ಚೆ ಮಾಡುವ ಎಂತಾಗಿದೆ. ನಮಗೆ ಕಾಣುವ ಹಾಗೆ ವಿವಾಹಗಳಲ್ಲಿ ಎರಡು ರೀತಿಯ ಪ್ರಭಾಗಗಳು ಕಾಣುತ್ತವೆ. ಗಂಡು ಹೆಣ್ಣು ಪ್ರೀತಿಸಿ ತಾವೇ ನಿರ್ಣಯಿಸಿಕೊಂಡು ಮದುವೆ ಯಾಗುವುದು (ಪ್ರೇಮ ವಿವಾಹ) ಮತ್ತೊಂದು ಸಾಂಪ್ರದಾಯಿಕವಾಗಿ ನಡೆದು ಬಂದ ರೀತಿಯಲ್ಲಿ ಮನೆಗೆ ದೊಡ್ಡವರು ಹೆಣ್ಣು ನೋಡಿ ನಿಶ್ಚಯಿಸಿ ಮದುವೆ ಮಾಡುವುದು ( ಅರೇಂಜ್ಡ್ ಮ್ಯಾರೇಜ್) […]
ಏಕೆ ಹೀಗೆ ಈ ಬಿರುಕುಗಳು?
ಕವಿತೆ ಏಕೆ ಹೀಗೆ ಈ ಬಿರುಕುಗಳು? ಮಮತಾಶ0ಕರ್ ಕಳಚಿಕೊಳ್ಳುವುದೇಕೆ ಒಂದೊಂದೇ ಕೊಂಡಿಗಳು?ಯಾವಬಾದರಾಯಣ ಸ0ಬಂಧಗಳೋಬೆಸೆದುಕೊಂಡಿದ್ದವುಈಗ ಬೆಸುಗೆ ಬಿಟ್ಟುಕೊಳ್ಳತೊಡಗಿದೆ ಬಿರುಕು ದೊಡ್ಡದಾಗುತ್ತಾ ಹೋದಂತೆದೂರಾಗುತ್ತ ಹೋಗುತ್ತೇವೆ…ಜೊತೆಗೆ ಅಪಾರ್ಥಗಳೂ್ ಬೆಳೆಯುತ್ತಾ ಹೋಗುತ್ತವೆಅಷ್ಟೇ ಆದರೆ ಪರವಾಗಿಲ್ಲ…ಆದರೆ ನಾವೇನು ಹೇಳಿಲ್ಲವೋಅದು ಎದುರಿನವರಿಗೆ ಕೇಳುತ್ತದೆನಮ್ಮ ಮೌನ ಏನೇನೋ ಹೇಳುತ್ತಿರುತ್ತದೆ…! ಈಗ ಈ ಸ್ಂಜೆ ಕೆಂಪಲ್ಲಿಕರಗಿ ಹೋಗುತ್ತಿದೆ ಸಂಬಂಧಗಳುಕತ್ತಲಾಗುತ್ತಿರುವಾಗ ಅನಿಸುತ್ತಿದೆ ಅವರಿಗೆಸ್ವಲ್ಪವೇ ಕ್ಷಮಿಸಿದ್ದರೂ ಇರುತ್ತಿತ್ತೇನೋಈ ಬಿಟ್ಟುಹೋದ ಸಂಬಂಧಗಳು…. ಆದರೇನು…ಅಹಂಕಾರಗಳ ಯುದ್ದದಲ್ಲಿವಿದಾಯವೇ ಗೆದ್ದುಬಿಟ್ಟಿದೆ…..! **************************************
ಪುಸ್ತಕ ಪರಿಚಯ
ಕಾಲಚಕ್ರ ಬೈಟು ಕಾಫಿ ಮತ್ತು ತೇಜಾವತಿ ಅವರ ‘ಕಾಲಚಕ್ರ’ ಎಂಬ ಕವಿತೆಗಳ ಕಟ್ಟು ‘ ಮನಸು ನೀಲ ಗಗನದಲಿ ಸ್ವಚ್ಛಂದವಾಗಿವಿಹರಿಸುವ ಬಾನಾಡಿ’ ನಾನು ಬರಿ ಸಣ್ಣ ದನಿ ಹೊರಹಾಕುವ ಸ್ವಂತ ಅಸ್ತಿತ್ವವಿಲ್ಲದ ಹುಲುಗೆಜ್ಜೆ. ಆದರೆ ಕವಿತೆ ಹಾಗಲ್ಲ.ಅದು ವಿನೀತ ಭಾವವನ್ನು ಅಪ್ಪಿಕೊಂಡು ಬಿಚ್ಚು ಮನಸಿನ ಸ್ಮೃತಿಗಳ ಹಾಯಿಯನ್ನು ಹೊರ ಹಾಕುತ್ತದೆ.ಅಂತೆ ಭರವಸೆಯ, ಪ್ರತಿಭಾನ್ವಿತ ಕವಯಿತ್ರಿ ತೇಜಾವತಿ ಹುಳಿಯಾರ ಅವರ ‘ಕಾಲಚಕ್ರ’ ಕೃತಿಯು ಬೆಳಗಿನ ಕಾಫಿಯೊಂದಿಗೆ ಕೈಗೆತ್ತಿಕೊಂಡೆ.ಇದೊಂದು ಹೊನ್ನುಡಿ ಕವಿತೆಗಳ ಪುಟ್ಟ ಸಂಕಲನ.ಓದುವಿನ ಕುತೂಹಲ ಇನ್ನಷ್ಟು ತೀವ್ರಗೊಂಡಿತು.ಮೊದಲ ಗುಟುಕಿನೊಂದಿಗೆ […]
ಮುಂಗಾರಿನ ಮಳೆಯಲಿ
ಕವಿತೆ ಮುಂಗಾರಿನ ಮಳೆಯಲಿ ಜಯಶ್ರೀ ಭ.ಭಂಡಾರಿ. ಬೆಳಗಿನಿಂದ ಕಂಬ ನಿಂತಂಗ ನಿಂತ ಕಾಯ್ತಿದಿನಿನೀ ಬರುವ ದಾರಿಗೆ ಎವೆಯಿಕ್ಕದೆ ನೋಡ್ತಿದಿನಿಮುಂಗಾರು ಮಳೆಯ ಮಣ್ಣವಾಸನೆಯಲಿನಿನ್ನ ಬೆವರಘಮಲು ತೇಲಿಬರುವದೆ ಎಂದು ಪಟಪಟ ಮಳೆಹನಿಗಳೆಲ್ಲ ಕಣ್ಣತೋಯಿಸಿನಿನ್ನ ನೆನಪುಗಳಲ್ಲಿ ಮನ ಹೂವಾಗಿಸಿಪ್ರತಿಕ್ಷಣ ಶಬರಿಯಾಗಿರುವೆ ಕಣೆ ನಿನ್ನ ನೆನೆಸಿಕಡಲಾದ ಭಾವನೆಗಳೆಲ್ಲ ಮುನಿಸಿ ಮುತ್ತಿಕ್ಕಿವೆ ನಿನಗೇಕೆ ಇಂತಹ ಕಠಿಣ ಮನಸುಬರಬಾರದೆ ಭಾವನೆಗಳಿಗೆ ರೆಕ್ಕೆಮೂಡಿಸಿಅರಳಬಾರದೆ ನನ್ನಿ ಬಾಹುಗಳ ಬಳಸಿರಿಮ್ ಜಿಮ್ ನಾದದಲಿ ಒಂದಾಗುವಾ ಸರಸಿ ಗೆಜ್ಜೆಯ ಹೊನ್ನ ಪಾದಗಳ ಅರಸಿ ನೀಹೆಜ್ಜೆಯನಿಡುತ ಒಲಿದು ಬಾರೆ ಒಲವ ಕನವರಿಸಿಎದೆಯಬಾಂಧಳದ ತುಂಬೆಲ್ಲ […]
ಅಂಕಣ ಬರಹ ಸಂಗಾತಿಯ ಮೌನ ಪಂಡಿತ್ ರವಿಶಂಕರ್ ನಿಧನರಾದಾಗ ಅವರ ಸಂಗೀತ ಪ್ರತಿಭೆ, ಪ್ರಯೋಗಶೀಲತೆ, ಪ್ರಶಸ್ತಿಗಳನ್ನು ಮೆಚ್ಚುವ ಬರೆಹಗಳು ಪ್ರಕಟವಾದವು. ಕೆಲವು ಪತ್ರಿಕೆಗಳು ಮಾತ್ರ ಅವರ ಖಾಸಗಿ ಬದುಕಿನ ಬಗ್ಗೆ ಬರೆದವು. ಅಲ್ಲಿ ಅವರ ಪ್ರೇಯಸಿಯರ, ಮಡದಿಯರ ಹಾಗೂ ವಿಚ್ಛೇದನಗಳನ್ನು ಕುರಿತ ಮಾಹಿತಿಯಿತ್ತು. ಈ ಲೇಖನಗಳಿಗೆ ರವಿಶಂಕರ್ ಅವರನ್ನು ಬದನಾಮಿ ಮಾಡುವ ಇರಾದೆ ಏನಿರಲಿಲ್ಲ. ಹೆಸರಾಂತ ಕಲಾವಿದರು ವೈಯಕ್ತಿಕ ಜೀವನದಲ್ಲಿ ತಮ್ಮ ಸಂಗಾತಿಗಳನ್ನು ನಡೆಸಿಕೊಂಡ ವಿಶ್ಲೇಷಣೆಯಿತ್ತು. ಇವುಗಳಲ್ಲಿ ರವಿಶಂಕರರ ಮೊದಲ ಪತ್ನಿಯೂ ಗುರು ಉಸ್ತಾದ್ ಅಲ್ಲಾವುದ್ದೀನಖಾನರ ಪುತ್ರಿಯೂ […]