Day: September 18, 2020
ಸ್ವಾಭಿಮಾನಿ
ಪುಟ್ಟ ಕಥೆ ಸ್ವಾಭಿಮಾನಿ ಮಾಧುರಿ ಕೃಷ್ಣ ಸಂಬಂಧಿ ಮಹಿಳೆ…ಹನ್ನೆರಡಕ್ಕೆ ಮದುವೆಯಾಗಿತ್ತು. ಎಲ್ಲರೂ ಮೊದಲ ಮಗುವಿನ ಬರವಿನಲ್ಲಿದ್ದರೆ ಅಪ್ಪನಾಗುವವನು ಮಾಯ !…
ಶ್…. ! ನಿಶ್ಯಬ್ದವಾಗಿರಿ ನೀವು
ಕವಿತೆ ಶ್…. ! ನಿಶ್ಯಬ್ದವಾಗಿರಿ ನೀವು ತೇಜಾವತಿಹೆಚ್.ಡಿ. ಅದೇ ದಾರಿಯಲ್ಲಿನಿತ್ಯ ಪ್ರಯಾಣಿಸುತ್ತಿದ್ದೆನನ್ನದೇ ಲಹರಿಯಲ್ಲಿಐಹಿಕದ ಜಂಜಾಟದಲ್ಲಿಮನಸ್ಸಿನ ಹೊಯ್ದಾಟದಲ್ಲಿ ನಿಗೂಢ ಬದುಕ ಬಯಲಿನಲ್ಲಿಎಲ್ಲವೂ…
ಭವದ ಭಾವಸೇತು
ಕವಿತೆ ಭವದ ಭಾವಸೇತು ನಾಗರೇಖಾ ಗಾಂವಕರ್ ಮನದೊಡಲ ಕಡಲಪ್ರಕ್ಷುಬ್ಧ ಸುಳಿಗಳುಮುತ್ತಿಕ್ಕುವ ಅಲೆಗಳಾಗುತ್ತವೆ,ಆ ಪ್ರೀತಿಗೆ ಯಮುನೆ ತಟದಿ ಕೂತಹೂತ ಕಾಲಿನ ಆಕೆಮುರುಳಿಯಲಿ…
ಸೌಗಂಧಿಕಾ
ಪುಸ್ತಕಪರಿಚಯ ಸೌಗಂಧಿಕಾ ನನಗೆ ಪ್ರವಾಸ ಮಾಡುವಾಗ ಪುಸ್ತಕದ ಪುಟಗಳನ್ನ ತೆರೆದು ಸವಿಯುವುದೆಂದರೇ ತಾಯಿ ತುತ್ತು ಮಾಡಿ ಬಾಯಿಗೆ ಹಾಕುವಾಗ ಸಿಗುವ…
ಗುಪ್ತಗಾಮಿನಿ
ಕವಿತೆ ಗುಪ್ತಗಾಮಿನಿ ಮಮತಾ ಶಂಕರ ಇಲ್ಲಿ ಹುಟ್ಟಿದ ಮೇಲೆನಾವು ಇಲ್ಲಿನ ಕೆಲವುಅಲಿಖಿತ ಆದೇಶಗಳ ಪಾಲಿಸಲೇಬೇಕಾಗುತ್ತದೆ ಯಾರೋ ಅಜ್ನಾತ ಕ್ರೂರಿಗಳ ಕೈಗೆ…
ಸವಿ ಬೆಳದಿಂಗಳು
ಕವಿತೆ ಸವಿ ಬೆಳದಿಂಗಳು ರಾಘವೇಂದ್ರ ದೇಶಪಾಂಡೆ ಈ ಸಂಜೆ, ಈ ಒಂಟಿತನಸಾಕ್ಷಿಯಾಗುತಿದೆ ಆಕಾಶದಿನದ ವಿದಾಯಕೆಸಂಜೆ ಸಮೀಪಿಸುತ್ತಿದ್ದಂತೆನೆನಪಾದೆ ನೀ ನನ್ನಲಿ…ಗಾಳಿಯಲ್ಲಿ ತೇಲಿ…
ಟೆಲಿಮೆಡಿಸನ್-
ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 ,…