Day: November 3, 2020

ಪಾಕ ಕ್ರಾಂತಿ

ಕಾದಂಬರಿ ಕುರಿತು ಪಾಕ ಕ್ರಾಂತಿ ಪೂರ್ಣಚಂದ್ರ ತೇಜಸ್ವಿ ದಿವಂಗತ ಶ್ರೀ ಪೂರ್ಣಚಂದ್ರ ತೇಜಸ್ವಿಯವರ ನೀಳ್ಗತೆ *ಪಾಕ್ ಕ್ರಾಂತಿ* ಓದಲು ಸುರುವು ಮಾಡುವದಕ್ಕೂ ಮೊದಲು ನನಗೆ ಅನ್ನಿಸಿದ್ದು ಕ್ರಾಂತಿಯ ಬಗೆಗೆ ಬರೆದಿರುವ ಲೇಖನವಿರಬಹುದು, ಬಹುಶಃ ಪಾಕಿಸ್ತಾನದ ಯಾವುದೋ ಕ್ರಾಂತಿಯದು ಎಂದು. ಆದರೆ ಒಂದೆರಡು ವಾಕ್ಯ ಓದಿದಾಗ ಇದು ಪಾಕ್ ಕ್ರಾಂತಿಯಲ್ಲ ಪಾಕ ಕ್ರಾಂತಿ ಅಂದರೆ ಪಾಕಶಾಸ್ತ್ರದ, ಅಡುಗೆಯಲ್ಲಿ ಮಾಡಿದ ಕ್ರಾಂತಿಯ ಬರಹ ಅಂತ. ನಾಲ್ಕೇ ಜನ ಕಥೆಯಲ್ಲಿ ಬರುತ್ತಾರೆ, ಅದರಲ್ಲಿ ಹೆಂಡತಿ ತವರಿಗೆ ಹೋದಾಗ ಅಡುಗೆಯಲ್ಲಿ ಕ್ರಾಂತಿ ಮಾಡಲು […]

ಗಝಲ್

ಗಝಲ್ ಪ್ರೇಮಾ ಹೂಗಾರ ಬೀದರ ನೀ ಇಲ್ಲದೆಯು ನಾ ಬದುಕಬಲ್ಲೆ ಈ ಗಜಲ್ ನ ಧ್ಯಾನದಲಿಸಣ್ಣಗೆ ಮೌನದಿ ಕುದಿಯುವ ಎದೆಯ ದನಿಯ ರಾಗದಲಿ ಕುಸಿದು ಬೀಳಿಸುವ ಆ ಮಾತು,ನೋಟ್,ಸ್ಪರ್ಷ ಮರೆತಿಲ್ಲಗುಟುಕುವ ಚೇತನವೇ ಆ ಸೂರ್ಯನ ಸಾವು ಈ ಜೀವದಲಿ ಒಂಟಿತನದ ಹೆಜ್ಜೆಯೊಳಗೆ ಬಿಕ್ಕಳಿಕೆ ಮಲಗುತ್ತವೆ ಎನ್ನಬೇಡಎಂದೂ ಬತ್ತದ ನಿನ್ನ ಪ್ರೀತಿಯ ಜೋಳಿಗೆ ಇದೆ ನನ್ನ ಮೌನದಲಿ ಉರಿಯುತ್ತಿರುವ ದೀಪ ಆರುವ ಸತ್ಯ ಎಂದೋ ಅರಿತವಳು ನಾಕಲ್ಪನೆಗೂ ಮೀರಿ ಕತ್ತಲೆ ಜೊತೆ ನೀಡಿತು ನೀನಿಲ್ಲದ ಈ ಭವದಲಿ ನನ್ನೊಳಗಿನ […]

ಪೂರ್ವಿಕರ ಸಾಧನೆ

ಕವಿತೆ ಪೂರ್ವಿಕರ ಸಾಧನೆ ಮಾಲಾ ಕಮಲಾಪುರ್ ಮಾನ ಮುಚ್ಚಲೆಂದು ಗೇಣು ಬಟ್ಟೆಜ್ಞಾನಕ್ಕೇನೂ ಕಮ್ಮಿ ಇಲ್ಲ ಎನ್ನುವ ಸಾಧನೆಮುಷ್ಠಿ ಅನ್ನದಲ್ಲಿಯೂ ನಾಲ್ಕು ಜನರಿಗೆಕೈ ತುತ್ತು ಹಾಕುವ ಪೂರ್ವಿಕರಿಗೊಂದು ನನ್ನ ಸಲಾಂ ಕೇಳುವ ಹತ್ತಾರು ಕಿವಿಗಳಿಗೆ ಪುರಾಣ ಪುಣ್ಣ್ಯ ಕಥೆಗಳನು ನಾಲ್ಕು ಚಪ್ಪರದಲಿ ಕಂದೀಲು ಬೆಳಕಿನಲಿ ಜ್ಞಾನಾಮೃತ ಉಣಿಬಡಿಸಿದ ಪೂರ್ವಿಕರಿಗೊಂದು ನನ್ನ ಸಲಾಂ ಚೌಕಾಬಾರ ಗೋಟ ಗೋಣಿ ಗೋಲಿ ಆಟದಲಿ ಮಕ್ಕಳಿಗೆ ಅಂಕೆ ಸಂಖ್ಯೆ ಗಳ ಪರಿಚಯಸಿ ಮೋಜು ಮಾಡುತ ಮನ ತುಂಬಿ ಹಾರೈಸುವ ಪೂರ್ವಿಕರಿಗೊಂದು ನನ್ನ ಸಲಾಂ ಭಯ […]

‘ಶಾಂತಿ ಮಾನವ’ ಶಾಸ್ತ್ರಿ

ಲೇಖನ ‘ಶಾಂತಿ ಮಾನವ’ ಶಾಸ್ತ್ರಿ ಚವೀಶ್ ಜೈನ್ ಚಪ್ಪರಿಕೆ ಭಾರತ ಎಂಬ ಈ ದೇಶ ಸಾವಿರಾರು ಮಹಾಪುರುಷರನ್ನು ಕಂಡಿದೆ. ಅಂತಹ ಮಹಾನ್ ನಾಯಕರನ್ನೂ ಒಪ್ಪಿಕೊಳ್ಳುವ ಮತ್ತು ತಿರಸ್ಕರಿಸುವ ಎರಡೂ ವರ್ಗಗಳು ಸಾಮಾನ್ಯವಾಗಿ ಸಮಾಜದಲ್ಲಿ ಇರುತ್ತವೆ. ಆದರೆ ಕೆಲವು ವ್ಯಕ್ತಿಗಳಿದ್ದಾರೆ, ಅವರನ್ನು ಎಲ್ಲಾ ವರ್ಗದವರು, ಎಲ್ಲಾ ಜಾತಿ – ಮತದವರು, ಬಲಪಂಥೀಯರು, ಎಡಪಂಥೀಯರು, ಎಲ್ಲಾ ಪಕ್ಷಗಳು ಒಟ್ಟಾರೆ ಸಮಸ್ತ ದೇಶ ಒಪ್ಪಿಕೊಳ್ಳುತ್ತದೆ ಮತ್ತು ಗೌರವಿಸುತ್ತೆ. ಅಂತಹ ಮಹಾತ್ಮರಲ್ಲಿ ಅಗ್ರಪಂಕ್ತಿಯಲ್ಲಿ ನಿಂತುಕೊಳ್ಳುವವರು, ಈ ದೇಶದ ಶಾಂತಿ ಮಾನವ ಲಾಲ್ ಬಹದ್ದೂರ್ […]

ದುರಾಸೆ ಹಿಂದೆ ದುಃಖ

ಕಥೆ ದುರಾಸೆ ಹಿಂದೆ ದುಃಖ ಲಕ್ಷ್ಮೀದೇವಿ ಪತ್ತಾರ   ಮಂಗಲಾ, ಸುಮಾ ನೆರೆಹೊರೆಯವರು.ಸಾಯಂಕಾಲದ ಹೊತ್ತಾದರೆ ಸಾಕು ಎದುರು ಮನೆ ಸುಮಾ,ಮಂಗಲಾಳ ಮನೆ ಕಟ್ಟಿ ಮೇಲೆ ಕುಳಿತು ಹರಟೆ ಹೊಡೆಯುತ್ತಾ ಕೂಡುವುದು ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ.ಹೀಗೆ ಸಾಯಂಕಾಲ ಎಂದಿನಂತೆ ಬಂದ ಸುಮಾಳನ್ನು ಕುರಿತು “ಏನೇ ಸುಮಾ ನಿನ್ನೆ ಎಲ್ಲಿಗೋ ಹೋದಂಗಿತ್ತು ಎಲ್ಲಿಗೆ ಹೋಗಿದ್ದೆ” ಕೇಳಿದಳು ಮಂಗಲಾ. “ಏನು ಕೇಳ್ತೀಯಾ ಮಂಗಲಾ ಹಂಪೆ ಉತ್ಸವದ ಅಂದ-ಚಂದ. ನೋಡಲು ಎರಡು ಕಣ್ಣು ಸಾಲೋದಿಲ್ಲ. ಅಬ್ಬಾ ಒಂದೊಂದು ಕಡೆ ಒಂದೊಂದು ಕಾರ್ಯಕ್ರಮ. […]

ನಮ್ಮ ಮನೆ

ಕವಿತೆ ನಮ್ಮ ಮನೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅರಮನೆಯಂತಿಲ್ಲ ಈ ನನ್ನ ಮನೆಮಧ್ಯಮವರ್ಗದಅತೀ ಸಾಮಾನ್ಯ ಅನುಕೂಲದಸಣ್ಣದೊಂದು ಸೂರು ಅಷ್ಟೆ!ಹಜಾರವಿದೆಅದೂ ಮಧ್ಯಮಒಂದೆರಡು ರೂಮುತಲೆಯಿಂದ ಕಾಲ ಉದ್ದುದ್ದಧಾರಾಳ ನೀಡುವಷ್ಟು!ಊಟಕ್ಕೆ ನೆಲಮತ್ತು ಅಡುಗೆಗೊಂದು ದೊಡ್ಡ ಬಿಲ! ಬನ್ನೀ ಸ್ವಾಮಿಯಾರು ಬೇಕಾದರೂ ಬನ್ನಿಎಷ್ಟು ಜನರಾದರೂ ಬನ್ನಿಒಳಗೆ ಹಿಡಿಸುವಷ್ಟು…ಅಥಿತಿಗಳಾಗಿಅಥವಾ ಹಿತೈಷಿಗಳಾಗಿಸ್ನೇಹದಿಂದ…ಬಂದು ಇದ್ದು ಹೋಗಿನಿಮಗಿಷ್ಟವಾದಷ್ಟು ದಿನನೆಮ್ಮದಿಯಿಂದ… ದಿನದಿನವೂ ಸುತ್ತಿ ಬನ್ನಿನಮ್ಮೂರ ಸುತ್ತಮುತ್ತಅನತಿ ದೂರದಲ್ಲೇ ಇವೆಅನೇಕ ಪ್ರವಾಸಿ ಸ್ಥಳಕಣ್ಣು ತುಂಬಿಸಿಕೊಂಡು ಬನ್ನಿ ಎಲ್ಲಊರೊಳಗೆ ಬೀಡು ಬಿಟ್ಟಿರುವ ಅನೇಕಾನೇಕ ಥರದ ಮೇಳ…ಕಾಯ್ದಿರುವೆವು ದಿನವೂ ನಿಮಗಾಗಿನಮ್ಮದೇ ಮನೆಯ ನಮ್ಮ […]

ಗಝಲ್

ಗಝಲ್ ಸಿದ್ಧರಾಮ ಹೊನ್ಕಲ್ ತರಹಿ ಗಜಲ್-೧೨೫ ಮಿಸ್ರಾ:-ಅವಳಿಂದ ಬೇರಾದ ಮೇಲೆ ಅವಳಂತೆ ಯಾರೂ ದೊರೆಯಲೇ ಇಲ್ಲ ಮೂಲ:-ಬಶೀರ್ ಬದ್ರ್ಕನ್ನಡಕ್ಕೆ:-ಡಾ.ಸಿದ್ಧರಾಮ ಹಿರೇಮಠ ಕೂಡ್ಲಿಗಿ ಮನ ಸಾಗರದಲ್ಲಿ ಮತ್ತೆ ಹುಡುಕಿದೆ ಇವಳಂತೆ ಯಾರೂ ದೊರೆಯಲೇ ಇಲ್ಲಅವಳಿಂದ ಬೇರಾದ ಮೇಲೆ ಅವಳಂತೆ ಯಾರೂ ದೊರೆಯಲೇ ಇಲ್ಲ ಆಡಿದ ಪಿಸು ಮಾತು ಮಧುರ ನೆನಪಾಗಿ ಕಾಡುವವು ಬೇರೆ ಬೇಕೆನಿಸುವದಿಲ್ಲನಾನಿಲ್ಲಿ ಅವಳಲ್ಲಿ ಏಕಾಂಗಿಭಾವ ಕಾಡುವುದಂತೆ ಯಾರು ದೊರೆಯಲೇ ಇಲ್ಲ ಈ ಪ್ರೀತಿಯಲಿ ಕಣ್ಣು ಮತ್ತು ಕರುಳುಗಳು ಅರಿತಷ್ಟು ಮತ್ತೆ ಯಾರು ಅರಿಯುವದಿಲ್ಲಕೆಲವರು ಬಂದು ಅವಳಿಗೂ […]

ಅಂಕಣ ಬರಹ ದಿ ಲಾಸ್ಟ್ ಲೆಕ್ಚರ್ ದಿ ಲಾಸ್ಟ್ ಲೆಕ್ಚರ್ ( ಆತ್ಮ ಕಥನ ರೂಪದ ಉಪನ್ಯಾಸಗಳು)ಮೂಲ : ರ‍್ಯಾಂಡಿ ಪಾಶ್ ಕನ್ನಡಕ್ಕೆ : ಎಸ್.ಉಮೇಶ್ಪ್ರ : ಧಾತ್ರಿ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೧೯೩ ಮೂಲಕೃತಿಯ ಅದ್ಭುತ ಜನಪ್ರಿಯತೆಯಿಂದಾಗಿ ಕನ್ನಡಕ್ಕೂ ಬಂದು ಕನ್ನಡದಲ್ಲೂ ಮಾರಾಟ ಮತ್ತು ಜನಪ್ರಿಯತೆಗಳ ದೃಷ್ಟಿಯಿಂದ ಅಪಾರ ಯಶಸ್ಸು ಪಡೆದ ಕೃತಿಯಿದು. ಮೂಲ ಲೇಖಕ ರ‍್ಯಾಂಡಿ ಪಾಶ್ ಜಠರದ ಕ್ಯಾನ್ಸರಿನಿಂದ ಪೀಡಿತನಾಗಿ ಇನ್ನು ಕೆಲವೇ ತಿಂಗಳುಗಳಷ್ಟೇ ಬದುಕುವನೆಂದು ವೈದ್ಯಕೀಯ […]

Back To Top