ಕವಿತೆ ಜಗ… ಸೋಜಿಗ ವಿದ್ಯಾಶ್ರೀ ಅಡೂರ್ ಯಾರು ಇಲ್ಲ ಎಂಬ ಭಾವಬಿಟ್ಟುಬಿಡಿರಿ ಎಲ್ಲ ಬೇಗದೇವನೊಬ್ಬ ಸಲಹುತಿಹನುಹೆಜ್ಜೆ ಹೆಜ್ಜೆಗೇ ಗೋಡೆ ಸಂಧಿಲಿರುವ ಜೇಡಮರಳಿ ಕಟ್ಟಿ ತನ್ನ ಗೂಡಗೊಡವೆಯಿರದೆ ಬದುಕುತಿಹುದುಹೊಟ್ಟೆಪಾಡಿಗೇ ಮೊಟ್ಟೆಯಿಟ್ಟು ಮಾಯವಾಗೋಅಟ್ಟಿಉಣುವ ಜೀವಗಳಿಗೆಹುಟ್ಟುಸಾವು ಮೂಲವರುಹೋಶಕ್ತಿಯಾವುದು ಬಾಯಿಬರದೆ ಇರುವ ಮೂಕಹಸುವು ಕೂಡ ತನ್ನ ಪ್ರಸವಹಲ್ಲುಕಚ್ಚಿ ಸಹಿಸಿ ಕರುಳಬಳ್ಳಿ ಹರಿವುದೂ ಎಷ್ಟು ಕಡಿದರೂನು ಚಿಗುರಿಮತ್ತೆ ಮತ್ತೆ ಟಿಸಿಲು ಒಡೆದುಬದುಕೋ ಭರವಸೆಯ ಗಿಡಕೆಯಾರು ಕೊಟ್ಟರೂ ಇಟ್ಟಜಾಗದಲ್ಲಿ ತನ್ನಬೇರನಿಳಿಸಿ ಗಟ್ಟಿಗೊಳುವಪುಟ್ಟಬೀಜಕಿಹರೆ ಸಾಟಿಯಾರು ದಿಟ್ಟರೂ ಅಕ್ಕಿಬೆಂದು ಅನ್ನವಾಗಿನಿನ್ನೆದಿಂದು ಹಳಸಿಹೋಗಿಭವದಬದುಕು ಇಷ್ಟೇ ಎಂದುಸಾರುತಿರುವುದು ಅರಿವ ಸೊಡರು ಹಚ್ಚಿ […]
ಕವಿತೆ ನತಭಾವ ಶಾಲಿನಿ ಆರ್ ಒಡಲಾಳದಲಿ ಒಡಮೂಡಿದತಪ್ತತೆಯ ಪ್ರಶ್ನೆಗಳ ಸುರಿಮಳೆ/ಉತ್ತರ ಹುಡುಕುವಿಕೆ ಬೈಗು ಜಾವದ ಸರಹದ್ದಿನ ಅಂಚಿನಲಿ ಈ ಇಳೆ// ಕಳಚುವ ಹುನ್ನಾರು ಒದೊಂದೆ ಭಾವಗಳು ಬೆತ್ತಲಾಗಿ ಬಯಲಿಗೆ/ಸೊಬಗಿನ ಪಾತರಗಿತ್ತಿ ನೋವಿನ ಹುಳುವಾಗಿ ಮತ್ತೆ ಗೂಡಿಗೆ// ಉಕ್ಕಿದ ಕಡಲಾಳದಿ ನೂರು ಭಾವಗಳಸಮಾಧಿ ಪಳೆಯುಳಿಕೆಯಂತೆ/ಬಿಚ್ಚಿಡುವ ತವಕದಲಿ ಕಾಲ ಸರಿದಿದೆ ದಡಕಪ್ಪಳಿಸದ ಅಲೆಯಂತೆ// ಮಂಜಿನ ಮುಸುಕಿನ ಚಳಿಯ ಕುರ್ಳಿಗಾಳಿ ಸುಳಿದು ಬಳಿಗೆ/ತುಂಬಿದ ಎನ್ನೆದೆಗೆ ಮೋಹದ ಮುತ್ತನೊತ್ತಿದೆ ಒಲವ ಸುಳಿಗೆ// ಜನುಮವಿದು ಬರಿದಾಗಬೇಕುಮತ್ತೆ ಮತ್ತೆ ಚಿಗುರ ಹಡೆಯಲು/ಒಳಬೇಗುದಿಗಳ ಬಿಕ್ಕು ನಿಲ್ಲಬೇಕುಮತ್ತೆ ಮತ್ತೆ […]
ಪುಸ್ತಕ ಪರಿಚಯ ಗಾಯದ ಹೂವುಗಳು “ಗಾಯದ ಹೂವುಗಳು ” 2015 ರ ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ” ಪಡೆದ ಕೊಡಗಿನ ಯುವಕವಿ ಕಾಜೂರು ಸತೀಶ್ ರವರ ಮೊದಲ ಸಂಕಲನ ಎಂಬುದು ನಮ್ಮಲ್ಲರಿಗೂ ಹೆಮ್ಮೆಯ ವಿಷಯ. ಫಲ್ಗುಣಿ ಪ್ರಕಾಶನದಲ್ಲಿ ಪ್ರಕಟಣೆಗೊಂಡು ಖ್ಯಾತ ಕವಿಗಳಾದ ಶ್ರೀ ವಾಸುದೇವ ನಾಡಿಗ್ ರವರ ಮುನ್ನುಡಿ ಬರೆಸಿಕೊಂಡು ಶ್ರೀ ಪ್ರವೀಣ ಕುಮಾರ ದೈವಜ್ಞಾಚಾರ್ಯ ರವರ ಭರವಸೆಯ ಬೆನ್ನುಡಿ ಲೇಪಿಸಿಕೊಂಡಿರುವ ಕವನ ಹೊತ್ತಿಗೆ. […]
ಕವಿತೆ ಧ್ಯಾನಿಸುವ ಹೃದಯ ಡಾ.ಸುಜಾತಾ.ಸಿ ದೂರ ಸರಿದು ಸತಾಯಿಸಬೇಡಾದಾರಿ ಉದ್ದಕ್ಕೂ ನಾಲ್ಕಹೆಜ್ಜೆ ಇಟ್ಟು ನೋಡು ಬೆಳದಿಂಗಳ ನಡಿಗೆಗೆ ಕಾರ್ಮೊಡ ಕಟ್ಟಬೇಡಾಹಾಲ್ದೆನೆ ಇರುಳ ಸರಿಸಿ ಸವಿದು ನೋಡು ಸುರಿದ ಮಳೆಯಲಿ ಕಣ್ಣ ಹನಿ ಹುಡುಕ ಬೇಡಾಕಣ್ಣಾವಲಿಯಲಿ ಅರಳಿದ ನಿಂತ ಮುಖ ನೋಡು ಗಾಯದ ಮೆಲೆ ಉಸಿರು ಹರಡಿಬಿಡು ಒಮ್ಮೆಎದೆಭಾರ ತಂಗಾಳಿಯಾಗಿ ಬಿಡದು ನೋಡು ಕಣ್ಣು ರೆಪ್ಪೆ ಹಾಗೇ ಕಾಪಿಟ್ಟುಕೊ ಅಲುಗಿಸಬೇಡಾಕಂಡ ಕನಸಿಗೆ ಘಾಸಿಯಾದಿತು ನೋಡು ಮನಸುಗಳ ಸೇತುವೆಯ ಏಣಿ ಏರಿ ಬಿಡು ಒಮ್ಮೆನಿನ್ಮನ್ನೇ ಧ್ಯಾನಿಸುತ ಕುಳಿತ ಹೃದಯ ಮತ್ತೆ […]
ಕಥೆ ಋಣ ಎಂ. ಆರ್. ಅನಸೂಯ ಗಿರಿಜಮ್ಮ ತೋಟದಲ್ಲಿ ಮಾವಿನ ಫಸಲನ್ನು ನೋಡುತ್ತಾ “ಈ ಸತಿ ಮಾವಿನ ಫಸಲು ಚೆನ್ನಾಗಿ ಬಂದೈತೆ ಅಲ್ವೇನೋ ನಾಗ” “ಹೂನ್ರಮ್ಮ, ಈ ಸತಿ ಕಾಯಿ ಜಗ್ಗಿ ಹಿಡಿದೈತೆ. ಹಂಗೇನೆ ಹಲಸಿನ ಗಿಡಗಳು, ಹುಣಸೇಗಿಡ ಎಲ್ಲಾದ್ರೂಗನೂ ಚೆನ್ನಾಗಿ ಕಾಯಿ ಹಿಡಿದೈತೆ “ ತೋಟದ ಗೇಟ್ ಬಳಿ ಮೋಟರ್ ಬೈಕ್ ನ ಹಾರ್ನ್ ಸೌಂಡ್ ಕೇಳಿದ ಇಬ್ಬರೂ ಆ ಕಡೆ ನೋಡಿದರೆ ರಾಜಣ್ಣ ಕೈಯಲ್ಲಿ ಕಾಫಿ ಪ್ಲಾಸ್ಕ್ ಹಾಗೂ ಒಂದು ಸಣ್ಣ ಬ್ಯಾಗ್ ನ್ನು […]