ಮಾರುವೇಷ
ಕವಿತೆ ಮಾರುವೇಷ ಪ್ರೊ. ಚಂದ್ರಶೇಖರ ಹೆಗಡೆ ಪಾತಾಳದಿಂದೆದ್ದು ಭೋಂಕನೆಬೇಟೆಯಾಡುವ ವಿಧಿಯೇಶ್ವಾನದಲ್ಲಡಗಿ ಹೊಟ್ಟೆ ಹೊರೆವಹಂಗಿನರಮನೆಯ ವಾಸವೇಕೆ ?ವಾಹನದೊಳಗಿಳಿದು ಬಲಿ ಬೇಡುವಭಿಕ್ಷಾಟನೆಯ ಡಾಂಭಿಕತೆಯೇಕೆ ?ಹೃದಯದೊಳಪೊಕ್ಕು ನಿಲ್ಲಿಸುವಮೋಸದ ಮಾರುವೇಷವೇಕೆ ? ಹೊರಬಂದು ಎದುರಾಗಿಬಿಡು ಒಮ್ಮೆನಿಜರೂಪ ಸತ್ಯ ನಾಮವ ತಳೆದುಕಣ್ತುಂಬಿಕೊಳ್ಳಲಿ ಜಗವು ಮೊರೆದುಪ್ರಾರ್ಥಿಸಿದಣಿವಿಲ್ಲದ ಕಾಯಕಕೆ ಶರಣುಶರಣೆಂದೆನುತ!ಎದೆಯೊಳಗಿನ ದಯೆ ಕರುಣೆಗಳಹುಡುಕಿ ಕೊರಗುತ ಯಾರಿಗೂ ಜಗ್ಗದ ಭೀಮಬಲವೆಲ್ಲಿಯದು ?ವಶ ಮಾಡಿಕೊಳ್ಳುವ ಅವಲೋಕಿನಿಯೆಲ್ಲಿಯದು ?ಬಿಡುವ ಬಾಣದ ತುದಿಗೆಎಂದೂ ನೀಗದ ಹಸಿವಿನೊಡಲುಎಲ್ಲಿ ಬರಿದಾಗುವುದೋ ಇಂದುಯಾವ ತಾಯಿಯ ಮಡಿಲು ಪಯಣ ಹೊರಟವರ ಮನದಲ್ಲೊಂದುನಿತ್ಯ ಅಳುಕುಯಾರಿಗೆ ಗೊತ್ತು ನಿನ್ನೊಳಗಿನವಂಚನೆಯ ಹುಳುಕುಕಾಣದ ಲೋಕದೊಳಗೇಕೆ […]
ಶಾಯರಿ
ಶಾಯರಿ ಭಾರತಿ ರವೀಂದ್ರ ಕಾಡಿಗೆ ಕಣ್ಣುಗಳನ್ನಮುದ್ದಿಸಲಿ ಹ್ಯಾಗೆ ಹೇಳು, ನನ್ನೊಡತಿಕರಿ ಮೋಡ ಕೋಪಿಸಿಕೊಂಡುಸುರದಾವ ಪ್ರವಾಹ ಬಂದಾಂಗ. ಬಂದರ ಬರಲೇಳುಸಾವಿರ ಸಂಕಟಗಳಸುರಿ ಮಳಿನಿನ್ನ ಪಿರೂತಿ ಸಾಥ್ಇರುವಾಗ ನಂಗ್ಯಾಕೆ ಭೀತಿ ******************************************
ಸ್ನೇಹ
ವಾರದ ಕಥೆ ಸ್ನೇಹ ಜ್ಯೋತಿ ಡಿ ಭೊಮ್ಮಾ ಮದುವೆಯಾಗಿ ಮುವತೈದು ವಸಂತಗಳನ್ನು ಜೊತೆಯಲ್ಲಿ ಕಳೆದ ನಿರ್ಮಲಾ ಮತ್ತು ಮೂರ್ತಿ ದಂಪತಿಗಳಿಗೆ ಈಗ ಬದುಕಿನ ಎಲ್ಲಾ ಜವಾಬ್ದಾರಿ ಮುಗಿಸಿ ನಿರಮ್ಮಳವಾಗಿ ಬದುಕು ಸಾಗಿಸುವ ಸಮಯ.ಮಗನ ಮತ್ತು ಮಗಳ ಮದುವೆ ಮಾಡಿ ಅವರನ್ನು ಒಂದು ದಡಕ್ಕೆಸೇರಿಸಬೇಕಾದರೆ ಜೀವನದ ಸಮಯವೆಲ್ಲ ಮುಡುಪಾಗಿಡಬೇಕಾಯಿತು. ಈಗ ನಿವೃತ್ತಿ ಜೀವನ ನಡೆಸುತ್ತಿರುವ ಅವರಿಗೆ ಎಲ್ಲವೂ ಒಮ್ಮೆಲೆ ಖಾಲಿಯಾದ ಅನುಭವ,ಯಾವದರಲ್ಲೂ ಉತ್ಸಾಹವಿಲ್ಲ.ಇಷ್ಟು ದಿನ ನೌಕರಿ ಹಣಗಳಿಕೆ ಪ್ರತಿಷ್ಠೆ ಮಕ್ಕಳ ವಿದ್ಯಾಭ್ಯಾಸ ಮದುವೆಗಳ ಜವಾಬ್ದಾರಿಗಳೆಲ್ಲ ಒಂದೋಂದಾಗಿ ಮುಗಿಯುತ್ತಿದ್ದಂತೆ ಜೀವನದಲ್ಲಿ […]
ಮೌನದಲ್ಲಿ ಮಾತುಗಳ ಮೆರವಣಿಗೆ…
ಪುಸ್ತಕ ಪರಿಚಯ ಮಾತು ಮೌನದ ನಡುವೆ ಸಾಹಿತ್ಯ ಎನ್ನುವುದು ಮಾನವನ ಪಾರದರ್ಶಕ ಅನುಭವಗಳ ಅನುಪಮ ಅಭಿವ್ಯಕ್ತಿ. ಈ ಅನುಭವ ಅನುಭೂತಿಯ ಮೂಲ ಆಕರವೇ ನಮ್ಮ ಸುಂದರ ಸಮಾಜ. ನಮ್ಮ ಸುತ್ತ ಮುತ್ತಲಿನ ಪರಿಸರ, ಪ್ರಕೃತಿ, ಸನ್ನಿವೇಶ, ಘಟನೆಗಳು ಹಾಗೂ ಮಾನವರ ವ್ಯಕ್ತಿತ್ವವು ಪರಸ್ಪರ ವ್ಯಕ್ತಿಗಳ ಅನುಭವವನ್ನು ರೂಪಿಸುತ್ತವೆ. ವ್ಯಕ್ತಿಯ ಈ ಅನನ್ಯ ಅನುಭವಕ್ಕೆ ರೂಪ ಕೊಡುವ ಸಾಧನವೇ ಭಾಷೆ. ಇದು ನಮ್ಮ ಸಾಮಾಜಿಕ ವ್ಯವಸ್ಥೆಯ ಕೂಸು. ಇದನ್ನು ಬಳಸಿಕೊಂಡೆ ಕವಿಯು ತನ್ನ ಅನುಭವಕ್ಕೆ ಚಿತ್ರ ಬಿಡಿಸುವುದು. ಈ […]
ನೀವು ಎದೆಗೆ ಗುಂಡು ಹೊಡೆದರೆ.
ಕವಿತೆ ನೀವು ಎದೆಗೆ ಗುಂಡು ಹೊಡೆದರೆ ಅಲ್ಲಾಗಿರಿರಾಜ್ ಕನಕಗಿರಿ ನೀವು ಜಲ ಫಿರಂಗಿಸಿಡಿಸಬಹುದು ನಮ್ಮ ಮೈ ಮೇಲೆ.ನಾವು ಮುಂಗಾರು ಮಳೆಯ ಆರ್ಭಟವೆಂದು ಭಾವಿಸುತ್ತೇವೆ.ಏಕೆಂದರೆ ನೀರು ನಮ್ಮ ವೈರಿಯಲ್ಲ. ನೀವು ಲಾಠಿ ಬೂಟುಗಳಿಂದದಾಳಿ ಮಾಡಬಹುದು ನಮ್ಮ ಮೈ ಮೇಲೆ.ನಾವು ನಮ್ಮ ಅನ್ನ ಉಂಡ ಮಕ್ಕಳ ಸಲಿಗೆ,ಪ್ರೀತಿಯೆಂದು ಭಾವಿಸುತ್ತೇವೆ.ಏಕೆಂದರೆ ಮಕ್ಕಳು ನಮ್ಮ ವೈರಿಗಳಲ್ಲ. ನೀವು ಅಶ್ರುವಾಯು ಸಿಡಿಸಿಕಣ್ಣು ಕತ್ತಲು ಮಾಡಬಹುದು ನಮ್ಮ ಕನಸುಗಳ ಮೇಲೆ.ನಾವು ಮಂಜುಕವಿದ ವಾತಾವರಣವೆಂದು ಭಾವಿಸುತ್ತೇವೆ.ಏಕೆಂದರೆ ಪ್ರಕೃತಿ ಎಂದೂ ನಮ್ಮ ವೈರಿಯಲ್ಲ. ಆದರೆ….. ಆದರೆನೀವು ದಲ್ಲಾಳಿಗಳ ಮಾತು […]
ಮೌನದಲಿ ಕವಿತೆಯಾದವಳು
ಕವಿತೆ ಮೌನದಲಿ ಕವಿತೆಯಾದವಳು ವಿದ್ಯಾಶ್ರೀ ಅಡೂರ್ ಕವಿತೆಯಾದಳು ಆಕೆ ತಿಳಿದವರು ತಿಳಿದ ತರಹುಡುಕ ಹೋಗಲು ಬಗೆಯ ಬೇಗೆ ಬೆಂಬತ್ತಿತುಟಿತುದಿಯ ಕಿರುನಗೆಯ ಅರಿತವನ ಮನದ ಸ್ಥರಜಿಗಿವ ಜಿಂಕೆಯಂತೆ ಕವನವನ್ನು ಬಿತ್ತಿ ಹಣೆ ಮೇಲೆ ಆಕೆಯ ಗೆರೆಗಳನು ಕಂಡಾತಬರೆದಿಹನು ಪುಟಪುಟದ ಸಾಲುಗಳ ಹೆಚ್ಚಿತನ್ನನ್ನೇ ಬಣ್ಣಿಪನು, ಬಂದಿಹೆನು ತಾನೆಂದುಆಕೆಯ ಮನದೊಳಗೆ ದೀಪವನು ಹಚ್ಚಿ ಕಣ್ಣಂಚ ಹನಿಗಳನು ಮುತ್ತಂತೆ ಪೋಣಿಸುತರಂಗುಬಳಿದು ಅದಕೆ ಕಟ್ಟಿಹನು ಬೆಲೆಯಹಾದಿಬೀದಿಯ ಜನರು ಕೊಳ್ಳುವ ಸರಕಾಯ್ತುಅಳಿಸದೇ ಹೋಯ್ತವಳ ಕಣ್ಣೀರ ಸೆಲೆಯ ಮಾತಿನ ಪೇಟೆಯಲಿ ಬೆಲೆಯಿಲ್ಲ ಮೌನಕ್ಕೆಕುಗ್ಗಿಹಳು ಸಾಗರದ ಬಿಂದುವಾಗಿಮಾತಿರದ ಮೌನದಲಿ […]
ಗಾಯಗೊಂಡ ಹೃದಯದ ಸ್ವಗತ
ಪುಸ್ತಕ ಸಂಗಾತಿ ಗಾಯಗೊಂಡ ಹೃದಯದ ಸ್ವಗತ ಗಾಯಗೊಂಡ ಹೃದಯದ ಸ್ವಗತತೆಲುಗು ಮೂಲ : ಅಯಿನಂಪೂಡಿ ಶ್ರೀಲಕ್ಷ್ಮಿ ಕನ್ನಡಕ್ಕೆ : ರೋಹಿಣಿ ಸತ್ಯಪ್ರ : ಸ್ನೇಹ ಬುಕ್ ಹೌಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೦ಪುಟಗಳು : ೬೪ ಇದು ಒಂದು ನೀಳ್ಗವನ. ತನ್ನ ಗೃಹಕೃತ್ಯದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನೆರವೇರಿಸುತ್ತಿದ್ದ ಗೃಹಿಣಿಯೊಬ್ಬಳು ಸ್ತನದ ಕ್ಯಾನ್ಸರಿನಿಂದ ಬಳಲಿ ಚಿಕಿತ್ಸೆಯ ಅನೇಕ ಯಾತನಾಪೂರ್ಣ ಹಂತಗಳನ್ನು ದಾಟಿ, ಧೈರ್ಯ ಮತ್ತು ಆತ್ಮವಿಶ್ವಾಸಗಳಿಂದ ಸಾವನ್ನು ಗೆಲ್ಲುವುದು ಈ ಕವಿತೆಯ ವಸ್ತು. ಇದು ಕವಯಿತ್ರಿ […]